aravind kejriwal

2 ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ಜಾಮೀನಿನ ಮೇಲೆ ಹೊರಗೆ ಬಂದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ದೆಹಲಿ ಮದ್ಯ ನೀತಿ ಹಗರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದ ಅರವಿಂದ್ ಕೇಜ್ರಿವಾಲ್ 6 ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ…
biriyani

ಹಳಸಿದ ಬಿರಿಯಾನಿ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಡಿಎಂಕೆ ಕಾರ್ಯಕ್ರಮದಲ್ಲಿ ನೀಡಲಾದ ಬಿರಿಯಾನಿ ಸೇವಿಸಿ ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನಲ್ಲಿ ಶನಿವಾರ ನಡೆದಿದೆ. ದ್ರಾವಿಡ್ ಮುನ್ನೆತ್ರ ಕಳಗಂ (ಡಿಎಂಕೆ) ಕಾರ್ಯಕರ್ತರು ಶನಿವಾರ ಕಲ್ಲಿಗುಡಿ ಜಿಲ್ಲೆಯ ವಿರುದ್ಧ್ ನಗರದಲ್ಲಿ ಆಯೋಜಿಸಿದ್ದ ಸರ್ಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ವಿತರಿಸಲು…
ಡೈಮಂಡ್ ಲೀಗ್ ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ!

ಡೈಮಂಡ್ ಲೀಗ್ ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ!

ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ತೀವ್ರ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಡೈಮಂಡ್ ಲೀಗ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಶನಿವಾರ ತಡರಾತ್ರಿ ನಡೆದ ಫೈನಲ್ ನಲ್ಲಿ ನೀರಜ್ ಚೋಪ್ರಾ 0.1ಮೀ. ಅಂತರದಲ್ಲಿ ಹಿಂದೆ ಬಿದ್ದು ಚಿನ್ನದ…
ಮೀರತ್ ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು 9 ಮಂದಿ ಸಾವು

ಮೀರತ್ ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು 9 ಮಂದಿ ಸಾವು

ಮೂರಂತಸ್ತಿನ ಕಟ್ಟಡ ಕುಸಿದು 9 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಶನಿವಾರ ಮುಂಜಾನೆ ಸಂಭವಿಸಿದ್ದು, 4 ಮಂದಿಯನ್ನು ರಕ್ಷಿಸಲಾಗಿದೆ. ಜಾಕಿರ್ ನಗರದಲ್ಲಿ ಶನಿವಾರ ಮುಂಜಾನೆ 5.15 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ. 15 ಗಂಟೆಗಳಿಂದ ರಕ್ಷಣಾ ಕಾರ್ಯ…
ಬಿಜೆಪಿ ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಬಿಜೆಪಿ ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಶನಿವಾರ ಬಂಧಿಸಿದ್ದ ಪೊಲೀಸರು ಭಾನುವಾರ ಬೆಳಿಗ್ಗೆ…
ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ 2-1ರಿಂದ ರೋಚಕ ಜಯ

ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ 2-1ರಿಂದ ರೋಚಕ ಜಯ

ಭಾರತ ತಂಡ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳಿಂದ ಸೋಲಿಸಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಸೋಲರಿಯದ ತಂಡವಾಗಿ ಸೆಮಿಫೈನಲ್ ಗೆ ಲಗ್ಗೆ ಹಾಕಿದೆ. ಚೀನಾದ ಹುಲನ್ ಬೀರ್ ನಲ್ಲಿ ಶನಿವಾರ ನಡೆದ ಲೀಗ್ ನ ಕೊನೆಯ ಪಂದ್ಯದಲ್ಲಿ…
vande bharat

ವಂದೇ ಭಾರತ್ ರೈಲಿಗೆ ಕಲ್ಲು ತೂರಿದ 5 ಮಂದಿ ಅರೆಸ್ಟ್: 3 ಬೋಗಿಯ ಗಾಜಿಗೆ ಹಾನಿ

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆದು ಮೂರು ಬೋಗಿಗಳ ಗಾಜು ಹೊಡೆದು ಹಾಕಿದ 5 ಮಂದಿಯನ್ನು ಛತ್ತೀಸಗಢದಲ್ಲಿ ಬಂಧಿಸಲಾಗಿದೆ. ಸೋಮವಾರವಷ್ಟೇ ಪ್ರಧಾನಿ ಮೋದಿ ಚಾಲನೆ ನೀಡಿದ್ದ ಛತ್ತೀಸಗಢದ ಡ್ರಗ್ ನಿಂದ ಆಂಧ್ರಪ್ರದೇಶದ ವಿಶಾಖಪಟ್ಟಣ ನಡವಿನ ವಂದೇ ಭಾರತ್…
ಜಮ್ಮು ಕಾಶ್ಮೀರದಲ್ಲಿ ಇಬ್ಬರು ಯೋಧರು ಹುತಾತ್ಮ, 5 ಉಗ್ರರ ಹತ್ಯೆ!

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಯೋಧರು ಹುತಾತ್ಮ, 5 ಉಗ್ರರ ಹತ್ಯೆ!

ಜಮ್ಮು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದು, 5 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದೆ. ಕತ್ವಾದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದ್ದು, ಕಿಶ್ತಾತ್ವಾರ್ ನಲ್ಲಿ ಇಬ್ಬರು…
tank

ಭಾರತದ ಲಘು ಯುದ್ಧ ಟ್ಯಾಂಕರ್ `ಜೋರಾವರ್’ ಯಶಸ್ವಿ ಪ್ರಯೋಗ!

ಹೆಲಿಕಾಫ್ಟರ್ ನಲ್ಲಿ ಹೊತ್ತೊಯ್ಯಬಹುದಾದ ವೈವಿದ್ಯಮಯ ಲಘು ಯುದ್ಧ ಟ್ಯಾಂಕರ್ `ಜೋರಾವರ್’  ಯಶಸ್ವಿಯಾಗಿ ಪ್ರಯೋಗ ನಡೆಸಲಾಗಿದ್ದು, ಶೀಘ್ರದಲ್ಲೇ ಗಡಿ ಪ್ರದೇಶಗಳಲ್ಲಿ ನಿಯೋಜನೆಗೊಳ್ಳಲಿದ್ದು, ಭಾರತದ ಬಲ ಹೆಚ್ಚಿಸಲಿದೆ. ಭಾರತೀಯ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಶುಕ್ರವಾರ ಮರುಭೂಮಿಯಲ್ಲಿ ಜೋರಾವರ್ ಹಗುರ ಯುದ್ಧ…
bbmp

ಸೆ.15ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆ ಗುಂಡಿ ಮುಚ್ಚುತ್ತೇವೆ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಸೆಪ್ಟೆಂಬರ್ 15ರೊಳಗೆ ಮುಚ್ಚಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪ್ರಾಮಾಣಿಕವಾಗಿ ನಡೆಯುತ್ತಿದೆ. ಸೆಪ್ಟೆಂಬರ್ 15ರೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು…