ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?
ರಾಜ್ಯದ 32 ಇಲಾಖೆಗಳ 420 ಕಟ್ಟಡಗಳು ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಗ್ಯಾರಂಟಿ ಹೊರೆಯಿಂದ ಅಭಿವೃದ್ಧಿ ಕಾಮಗಾರಿಗಳು ಶೂನ್ಯವಾಗುತ್ತಿವೆಯೇ? ಇಲ್ಲಿದೆ ಸಂಪೂರ್ಣ ವಿವರ.
ರಾಜ್ಯದ 32 ಇಲಾಖೆಗಳ 420 ಕಟ್ಟಡಗಳು ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಗ್ಯಾರಂಟಿ ಹೊರೆಯಿಂದ ಅಭಿವೃದ್ಧಿ ಕಾಮಗಾರಿಗಳು ಶೂನ್ಯವಾಗುತ್ತಿವೆಯೇ? ಇಲ್ಲಿದೆ ಸಂಪೂರ್ಣ ವಿವರ.
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಈ ರಾಜಕೀಯ ಭರಾಟೆಯ ನಡುವೆ ಬಾಗಲಕೋಟೆ ಜಿಲ್ಲೆಯ ಪ್ರಮುಖ, ದಶಕಗಳಷ್ಟು ಹಳೆಯದಾದ ಜ್ವಲಂತ ಸಮಸ್ಯೆಗಳ ದೊಡ್ಡ ಪಟ್ಟಿಯೊಂದು ಮುನ್ನೆಲೆಗೆ ಬಂದಿದ್ದು, ರಾಜಕೀಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಚುನಾವಣೆ ಬಂದಾಗಲೆಲ್ಲಾ ರಾಜಕಾರಣಿಗಳು ಭರವಸೆಗಳ … Read more
ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ಈ ನಡುವೆ ಬಾಗಲಕೋಟೆ ಉಪಚುನಾವಣೆಯ ಕುರಿತು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಸಮಿತಿಯು ಸಿದ್ಧಪಡಿಸಿದ ಎಕ್ಸ್ಕ್ಲೂಸಿವ್ ಗ್ರೌಂಡ್ ರಿಪೋರ್ಟ್ ರಾಜ್ಯ ಹೈಕಮಾಂಡ್ ಕೈಸೇರಿದೆ. ಈ ವರದಿಯಲ್ಲಿ ಕ್ಷೇತ್ರದ ನೈಜ ಚಿತ್ರಣವನ್ನು ಬಿಚ್ಚಿಡಲಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವುದಾಗಿ ಸ್ಪಷ್ಟವಾಗಿ ಪ್ರಸ್ತಾಪಿಸಲಾಗಿದೆ. ಗೆಲುವಿನ ಅವಕಾಶ … Read more
ಶಿವಮೊಗ್ಗ: ಕನ್ನಡ ಕ್ರೈಸ್ತ ಧಾರ್ಮಿಕ ಸಾಹಿತ್ಯಕ್ಕೆ ಅತ್ಯದ್ಭುತ ಕೊಡುಗೆ ನೀಡಿದ್ದ ಕನ್ನಡ ಕ್ರೈಸ್ತ ಸಾಹಿತ್ಯಕ್ಕೆ ತಮ್ಮ ಸಂಗೀತ ಮತ್ತು ಗಾಯನದ ಮೂಲಕ ಜೀವ ತುಂಬಿ ಅನೇಕ ದಶಕಗಳವರೆಗೂ ನಾಭೂತೋ ನಾ ಭವಿಷ್ಯತಿ ಎನ್ನುವಂತೆ ರಾರಾಜಿಸಿದ್ದ ಗುರುಶ್ರೇಷ್ಟ ಫಾದರ್ ಫೆಲಿಕ್ಸ್ ನರೊನ್ಹಾ(76) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಅವರು ದೇಹ ತ್ಯಜಿಸಿದ್ದಾರೆ ಎಂದು ಶಿವಮೊಗ್ಗ ಧರ್ಮಕ್ಷೇತ್ರದ ಮೂಲಗಳು ಅಧೀಕೃತವಾಗಿ ದೃಢಪಡಿಸಿವೆ. ಏಸುಕ್ರಿಸ್ತರ ಪುನರುತ್ಥಾನದ ಪ್ರತೀಕವಾದ ಪವಿತ್ರ ಈಸ್ಟರ್ ದಿನವೇ ಅವರು ಶಾಶ್ವತವಾಗಿ ಇಹಲೋಕ ವನ್ನು ತ್ಯಜಿಸಿದ್ದಾರೆ.ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯ ತೀವ್ರ … Read more
ನಾವಿಕನಿಲ್ಲದ ದೋಣಿಯಂತಾಗಿದ್ದ ರಿಪಬ್ಲಿಕ್ ಕನ್ನಡ(republic tv)ಕ್ಕೆ ಸಮರ್ಥ ಸಾರಥಿ ಸಿಕ್ಕಿದ್ದಾರೆಂದು ಅನ್ನಿಸುತ್ತೆ.ಟಿವಿ೯ ಕನ್ನಡ ಚಾನೆಲ್ ಸ್ಥಾಪಕರಲ್ಲೊಬ್ಬರಾಗಿದ್ದ ಹಿರಿಯ ಪತ್ರಕರ್ತ ಶಿವಶಂಕರ್( senior journalist shivashankar) ರಿಪಬ್ಲಿಕ್ ಕನ್ನಡದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದಾರೆ.ನಿನ್ನೆ ಅಂದರೆ ಏಪ್ರಿಲ್ ೨ ರಂದು ಅಧಿಕಾರ ವಹಿಸಿಕೊಂಡಿರುವ ಶಿವಶಂಕರ್ ಮೇಲೆ ಮೊಣಭಾರದ ಜವಾಬ್ದಾರಿಗಳಿವೆ…ಆತ್ಮಸ್ಥೈರ್ಯಕ್ಕೆ ಸವಾಲೆಸೆಯುವ ಮಟ್ಟಿಗಿನ ಗಂಭೀರ ಸವಾಲುಗಳಿರುವುದಂತೂ ಸತ್ಯ..ಏಕೆಂದರೆ ಶೂನ್ಯದಿಂದ ಚಾನೆಲ್ ನ್ನು ಕಟ್ಟಿ ಬೆಳೆಸಬೇಕಾದ ಸ್ಥಿತಿಯಲ್ಲಿದೆ ರಿಪಬ್ಲಿಕ್ ಕನ್ನಡದ ಸಧ್ಯದ ಸ್ಥಿತಿ.ಹಾಗಾಗಿ ಶಿವಶಂಕರ್ ಅವರ ಪಯಣ ಅಂದುಕೊಂಡಷ್ಟು ಸಲೀಸಾಗಿಯಂತೂ ಇಲ್ಲ. ಶಿವಶಂಕರ್ ಕನ್ನಡ … Read more
ಬೆಂಗಳೂರಿನ ಐತಿಹಾಸಿಕ ‘ಧರ್ಮರಾಯಸ್ವಾಮಿ ದೇವಸ್ಥಾನ’ದಿಂದ ಹೊರಡುವ ಕರಗ ಮಹೋತ್ಸವವು ಕೇವಲ ಮೆರವಣಿಗೆಯಲ್ಲ, ಅದು ಅದ್ಭುತಗಳ ಮೇಳ. ಅದರ ಹಿಂದಿನ ಆ 10 ರಹಸ್ಯಗಳು ಇಲ್ಲಿವೆ:
ದಕ್ಷರು,ಪ್ರಾಮಾಣಿಕರು.. ಶಿಕ್ಷಣ ಇಲಾಖೆಗೆ ಬೇಕಾಗಿಲ್ಲವೇ..? ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೇನೆ ಪ್ರಾಮಾಣಿಕರನ್ನು ಉಳಿಸಿಕೊಳ್ಳುವ ಮನಸ್ಸಿಲ್ಲವೇ..?
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಯುದ್ಧದ ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳಲು ಹೊಸದೊಂದು ರಾಜತಾಂತ್ರಿಕ ದಾಳ ಉರುಳಿಸಿದ್ದಾರೆ.
ಕಳೆದ ಹದಿನೈದು ದಿನಗಳಿಂದ ಮನೆ ಬಳಕೆಯ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್ಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಜನಸಾಮಾನ್ಯರು ಗ್ಯಾಸ್ ಏಜೆನ್ಸಿಗಳ ಮುಂದೆ ಕ್ಯೂ ನಿಲ್ಲುವಂತಾಗಿದೆ.
ಬೆಂಗಳೂರು ತನ್ನ ದುಬಾರಿ ಜೀವನಶೈಲಿ ಮತ್ತು ಅತಿಯಾದ ಬಾಡಿಗೆಗೆ ಹೆಸರುವಾಸಿ. ಇಲ್ಲಿ ಬದುಕಬೇಕಾದರೆ ಕೈತುಂಬಾ ಸಂಬಳ ಇರಬೇಕು ಎಂಬುದು ಸಾಮಾನ್ಯ ನಂಬಿಕೆ.