ಆರಂಭಕ್ಕೂ ಮುನ್ನವೇ CSKಗೇ ಶಾಕ್: ಸ್ಟಾರ್ ಆಟಗಾರ ಔಟ್!
ಬಹುನಿರೀಕ್ಷಿತ ಐಪಿಎಲ್ 19ನೇ ಆವೃತ್ತಿ ಮಾರ್ಚ್ 28ರಿಂದ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ. ಆರಂಭಕ್ಕೂ ಮುನ್ನವೇ ಗಾಯದ ಸಮಸ್ಯೆ ಮತ್ತು ಆಟಗಾರರ ಅಲಭ್ಯತೆ ಐಪಿಎಲ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
ಬಹುನಿರೀಕ್ಷಿತ ಐಪಿಎಲ್ 19ನೇ ಆವೃತ್ತಿ ಮಾರ್ಚ್ 28ರಿಂದ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ. ಆರಂಭಕ್ಕೂ ಮುನ್ನವೇ ಗಾಯದ ಸಮಸ್ಯೆ ಮತ್ತು ಆಟಗಾರರ ಅಲಭ್ಯತೆ ಐಪಿಎಲ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲದ ನಡುವೆಯೇ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಿ ಎಲ್ಲರ ಹುಬ್ಬೇರಿಸಿದ್ದಾರೆ.
ದಾವಣಗೆರೆ ದಕ್ಷಿಣ ಉಪಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ! Read Post »
ಐಪಿಎಲ್ 2026ರ ಕ್ರಿಕೆಟ್ ಜ್ವರ ಬೆಂಗಳೂರಿನಲ್ಲಿ ಏರುತ್ತಿದ್ದಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಶುಭ ಸುದ್ದಿಯೊಂದು ಸಿಕ್ಕಿದೆ.
ಆರ್‌ಸಿಬಿ ಅಭಿಮಾನಿಗಳಿಗೆ ಹಬ್ಬ: ಪಂದ್ಯದ ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಫ್ರೀ! Read Post »
ಬಿಲ್ಡಿಂಗ್ ಪ್ಲ್ಯಾನ್ ಅನುಮೋದನೆಯಿಂದ ಹಿಡಿದು ಪ್ರತಿಯೊಂದು ಸಣ್ಣ ಕೆಲಸಕ್ಕೂ ಲಕ್ಷ ಲಕ್ಷ ಲಂಚ ನೀಡಬೇಕಾದ ಅನಿವಾರ್ಯತೆ ಬಿಲ್ಡರ್‌ಗಳಿಗೆ ಎದುರಾಗಿದೆ.
ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಕಚೇರಿ (CMO) ನೇರವಾಗಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ವರ್ಗಾವಣೆ ದಂಧೆಗೆ ಹೈಕೋರ್ಟ್ ಬ್ರೇಕ್! “ಸಿಎಂಗೆ ಇದಕ್ಕಿಂತ ದೊಡ್ಡ ಕೆಲಸಗಳಿವೆ” ಎಂದ ನ್ಯಾಯಪೀಠ Read Post »
ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಯುದ್ಧದ ಜ್ವಾಲೆ ಈಗ ಜಗತ್ತಿನ ಇಂಧನ ಭದ್ರತೆಯನ್ನೇ ಸುಟ್ಟುಹಾಕುವ ಹಂತಕ್ಕೆ ತಲುಪಿದೆ. ಕತಾರ್‌ನ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (LNG) ಘಟಕವಾದ ‘ರಾಸ್ ಲಫ್ಫಾನ್’ (Ras Laffan) ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ ನಡೆಸಿದೆ.
ಕತಾರ್ ಅನಿಲ ಘಟಕದ ಮೇಲೆ ಇರಾನ್ ಮಿಸೈಲ್ ದಾಳಿ; ಜಗತ್ತಿನಾದ್ಯಂತ ಇಂಧನ ಬಿಕ್ಕಟ್ಟು! Read Post »
ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಉಪಚುನಾವಣೆ ಸಮರ: ಯುಗಾದಿ ಹಬ್ಬದಂದೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ Read Post »
ಚಿತ್ರರಂಗ ಮತ್ತು ಮಾಧ್ಯಮಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಒಂದಿಲ್ಲದೆ ಮತ್ತೊಂದರ ಅಸ್ತಿತ್ವ ಕಷ್ಟ. ಆದರೆ ಈ ಪವಿತ್ರ ಸಂಬಂಧಕ್ಕೆ ಈಗ ‘ಅಧಿಕಾರ’ದ ಗ್ರಹಣ ಹಿಡಿದಿದೆಯೇ?
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ಪಾಳಯದಲ್ಲಿ ಹೊತ್ತಿಕೊಂಡಿದ್ದ ‘ಕುಟುಂಬ ರಾಜಕಾರಣ’ದ ಕಿಚ್ಚನ್ನು ಆರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಭಿನ್ನಮತಕ್ಕೆ ಸಿಎಂ ‘ಬ್ರೇಕ್’; ಸಂಧಾನ ಸಭೆ ಯಶಸ್ವಿ! Read Post »
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ‘ನಂಬರ್ 7’ ಎಂದರೆ ಅದು ಎಂ.ಎಸ್. ಧೋನಿ ಎಂದೇ ಅರ್ಥ. ಕಳೆದ ಎರಡು ದಶಕಗಳಿಂದ ಧೋನಿ ಬೆನ್ನ ಹಿಂದೆ ರಾರಾಜಿಸುತ್ತಿದ್ದ ಈ ಸಂಖ್ಯೆ ಈಗ ಬದಲಾಗಲಿದೆಯೇ?
ಧೋನಿ ಜೆರ್ಸಿ ನಂ. 7 ಗೆ ಗುಡ್ ಬೈ? ವೈರಲ್ ಆಯ್ತು ನಂಬರ್ 8 ರ ಜೆರ್ಸಿ ಫೋಟೋ! Read Post »