Posted inKANNADAFLASHNEWS ಅಂತರಂಗದ ಚಳುವಳಿ
WAYANADU TRAGIDY…ವಯನಾಡಿನ ಭೂಕುಸಿತ ಕಲಿಸಿದ ಪಾಠ-ಸೃಷ್ಟಿಸುವ ಪ್ರಶ್ನೆಗಳಿಂದ ಎಚ್ಚೆತ್ತುಕೊಳ್ಳುತ್ತೇವೆಯೇ..?
ಭಾರತದಂತ ಬೃಹತ್ ಜನಸಂಖ್ಯೆಯ ದೇಶದಲ್ಲಿ ಪ್ರವಾಸೋದ್ಯಮ ಒಂದು ದೊಡ್ಡ ಉದ್ಯಮವಾ ಗಬೇಕೆ ? ನಿರುದ್ಯೋಗ ನಿವಾರಣೆಗೆ ಪ್ರವಾಸೋದ್ಯಮವು ಒಂದು ಉತ್ತಮ ಮಾರ್ಗವೇ ? ಕೇರಳದ ವೈನಾಡಿನ ಮಂಡಕೈ ಭೂಕುಸಿತ ಪ್ರಕರಣದ ನಂತರ ಈ ರೀತಿಯ ಪ್ರಶ್ನೆಗಳು ಏಳುತ್ತಿವೆ.... ಪ್ರವಾಸೋದ್ಯಮ ಉದ್ಯಮವಾಗಿ ಅಭಿವೃದ್ಧಿ…