ಟ್ರಂಪ್ ಡೆಡ್‌ಲೈನ್ ಅಂತ್ಯ: ಇರಾನ್ ಮೇಲೆ ದಾಳಿ ನಡೆಸುವ ಬದಲು 5 ದಿನ ಕದನ ವಿರಾಮ ಘೋಷಿಸಿದ ಅಮೆರಿಕ!
ಟ್ರಂಪ್ ನೀಡಿದ್ದ 48 ಗಂಟೆಗಳ ಎಚ್ಚರಿಕೆಯ ನಂತರ, ಅನಿರೀಕ್ಷಿತವಾಗಿ ‘5 ದಿನಗಳ ಕದನ ವಿರಾಮ’ ಘೋಷಿಸುವ ಮೂಲಕ ರಣತಂತ್ರದ ಹೊಸ ದಾಳ ಉರುಳಿಸಿದ್ದಾರೆ.
ಟ್ರಂಪ್ ನೀಡಿದ್ದ 48 ಗಂಟೆಗಳ ಎಚ್ಚರಿಕೆಯ ನಂತರ, ಅನಿರೀಕ್ಷಿತವಾಗಿ ‘5 ದಿನಗಳ ಕದನ ವಿರಾಮ’ ಘೋಷಿಸುವ ಮೂಲಕ ರಣತಂತ್ರದ ಹೊಸ ದಾಳ ಉರುಳಿಸಿದ್ದಾರೆ.
ಐಪಿಎಲ್ 2026ರ ಈ ಸೀಸನ್ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ. ಎಲ್ಲಾ 10 ತಂಡಗಳನ್ನು ಭಾರತೀಯ ಆಟಗಾರರೇ ಮುನ್ನಡೆಸುತ್ತಿದ್ದಾರೆ.
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ‘ನಂಬರ್ 7’ ಎಂದರೆ ಅದು ಎಂ.ಎಸ್. ಧೋನಿ ಎಂದೇ ಅರ್ಥ. ಕಳೆದ ಎರಡು ದಶಕಗಳಿಂದ ಧೋನಿ ಬೆನ್ನ ಹಿಂದೆ ರಾರಾಜಿಸುತ್ತಿದ್ದ ಈ ಸಂಖ್ಯೆ ಈಗ ಬದಲಾಗಲಿದೆಯೇ?
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ SIT ಮಹತ್ವದ ಹೆಜ್ಜೆ ಇಟ್ಟಿದೆ.
ಅಮೆರಿಕದ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗವು (USCIRF) ಭಾರತದ ಆಂತರಿಕ ಮತ್ತು ಬಾಹ್ಯ ಭದ್ರತೆಯ ಪ್ರಮುಖ ಆಧಾರಸ್ತಂಭಗಳ ಮೇಲೆ ಕಣ್ಣಿಟ್ಟಿದೆ.
ರಾಜ್ಯಸಭೆಯ 37 ಸ್ಥಾನಗಳಿಗಾಗಿ ಇಂದು ಚುನಾವಣೆ ನಡೆಯುತ್ತಿದೆ. 10 ರಾಜ್ಯಗಳಲ್ಲಿ ಹರಡಿರುವ ಈ ಸ್ಥಾನಗಳಲ್ಲಿ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.
ಒಡಿಶಾದ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ಮಂದಿ ರೋಗಿಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಕಾನ್ಶಿರಾಮ್ ಅವರ ಬಗ್ಗೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಲಕ್ನೋದಲ್ಲಿ ನಡೆದ ಈ ಸಮಾವೇಶದ ವರದಿ ಇಲ್ಲಿದೆ.
ದೇಶಾದ್ಯಂತ ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯವಾಗಿ ಮುಟ್ಟಿನ ರಜೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ ಐಪಿಎಲ್ ಸೇರಿದಂತೆ ಭಾರತೀಯ ಒಡೆತನದ ತಂಡಗಳು ಪಾಕ್ ಆಟಗಾರರಿಂದ ದೂರವೇ ಉಳಿದಿದ್ದವು.