ತಾಯಿಯ ಪ್ರೀತಿಗಾಗಿ ಹಾತೊರೆದ ಮರಿ ಕೋತಿಗೆ ಆಸರೆಯಾದ ‘ಗೊಂಬೆ’: ಐಕಿಯಾ ಗೊಂಬೆಗೆ ಡಿಮ್ಯಾಂಡೋ ಡಿಮ್ಯಾಂಡ್!
ಪ್ರೀತಿ ಮತ್ತು ಮಮತೆಗೆ ಭಾಷೆಯ ಹಂಗಿಲ್ಲ, ಅದು ಪ್ರಾಣಿಯಿರಲಿ ಅಥವಾ ಮನುಷ್ಯನಿರಲಿ. ಇದಕ್ಕೆ ಜಪಾನ್‌ನ ಇಚಿಕಾವಾ ಸಿಟಿ ಮೃಗಾಲಯದಲ್ಲಿ ನಡೆದ ಒಂದು ಹೃದಯಸ್ಪರ್ಶಿ ಘಟನೆಯೇ ಸಾಕ್ಷಿ.
ಪ್ರೀತಿ ಮತ್ತು ಮಮತೆಗೆ ಭಾಷೆಯ ಹಂಗಿಲ್ಲ, ಅದು ಪ್ರಾಣಿಯಿರಲಿ ಅಥವಾ ಮನುಷ್ಯನಿರಲಿ. ಇದಕ್ಕೆ ಜಪಾನ್‌ನ ಇಚಿಕಾವಾ ಸಿಟಿ ಮೃಗಾಲಯದಲ್ಲಿ ನಡೆದ ಒಂದು ಹೃದಯಸ್ಪರ್ಶಿ ಘಟನೆಯೇ ಸಾಕ್ಷಿ.
ಎನ್‌ಸಿಇಆರ್‌ಟಿ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಪ್ರಕಟಿಸಿದ ವಿವಾದ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿದೆ.
ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್‌ವು ಪಾಕಿಸ್ತಾನದ ವಿರುದ್ಧ 2 ವಿಕೆಟ್‌ಗಳ ಅಂತರದ ಜಯ ದಾಖಲಿಸಿದೆ.
ಕೇಂದ್ರ ಸರ್ಕಾರವು ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಕೇರಳದ ಹೆಸರನ್ನು ಬದಲಾಯಿಸುವ ಪ್ರಸ್ತಾವನೆಗೆ ಮಹತ್ವದ ಅನುಮೋದನೆ ನೀಡಿದೆ.
ಸ್ಫೋಟಕ ಬ್ಯಾಟರ್ ಶಿವಂ ದುಬೆ ವಿಶೇಷವಾಗಿ ರಂಜಾನ್ ಮಾಸದಲ್ಲಿ ಅವರ ಬಗ್ಗೆ ಒಂದು ಕುತೂಹಲಕಾರಿ ಪ್ರಶ್ನೆ ಎದ್ದಿದೆ: “ಶಿವಂ ದುಬೆ ಉಪವಾಸ ಮಾಡುತ್ತಾರಾ?”.
ಜೀವ ಉಳಿಸುವ ತುರ್ತು ಕಾರ್ಯದಲ್ಲಿ ತೊಡಗಿದ್ದ ಏರ್ ಆಂಬುಲೆನ್ಸ್‌ವೊಂದು ದುರಂತ ಅಂತ್ಯ ಕಂಡ ಘಟನೆ ಜಾರ್ಖಂಡ್‌ನ ಚಾತ್ರಾ ಜಿಲ್ಲೆಯಲ್ಲಿ ನಡೆದಿದೆ.
ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ ಒಟ್ಟು ಮತದಾರರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.
ಮಾಹಿತಿ ಹಕ್ಕು ಕಾಯ್ದೆಯಡಿ (RTI) ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿವರಗಳನ್ನು ಕೇಳಿದಾಗ, ಅಧಿಕಾರಿಗಳು ಅದನ್ನು ‘ವೈಯಕ್ತಿಕ ಮಾಹಿತಿ’ ಅಥವಾ ‘ಖಾಸಗಿತನದ ಉಲ್ಲಂಘನೆ’ ಎಂಬ ನೆಪ ಹೇಳಿ ನಿರಾಕರಿಸುವಂತಿಲ್ಲ