ಸೆ.15ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆ ಗುಂಡಿ ಮುಚ್ಚುತ್ತೇವೆ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಸೆಪ್ಟೆಂಬರ್ 15ರೊಳಗೆ ಮುಚ್ಚಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪ್ರಾಮಾಣಿಕವಾಗಿ ನಡೆಯುತ್ತಿದೆ. ಸೆಪ್ಟೆಂಬರ್ 15ರೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು…