ಬಿಜೆಪಿ ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಬಿಜೆಪಿ ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಶನಿವಾರ ಬಂಧಿಸಿದ್ದ ಪೊಲೀಸರು ಭಾನುವಾರ ಬೆಳಿಗ್ಗೆ…
bbmp

ಸೆ.15ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆ ಗುಂಡಿ ಮುಚ್ಚುತ್ತೇವೆ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಸೆಪ್ಟೆಂಬರ್ 15ರೊಳಗೆ ಮುಚ್ಚಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪ್ರಾಮಾಣಿಕವಾಗಿ ನಡೆಯುತ್ತಿದೆ. ಸೆಪ್ಟೆಂಬರ್ 15ರೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು…
ಮುನಿರತ್ನ ವಿರುದ್ಧ 2 ಎಫ್ ಐಆರ್ ದಾಖಲು! ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ!

ಮುನಿರತ್ನ ವಿರುದ್ಧ 2 ಎಫ್ ಐಆರ್ ದಾಖಲು! ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ!

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಸೇರಿದಂತೆ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ 2 ಎಫ್ ಐಆರ್ ದಾಖಲಾಗಿದೆ. ಎಫ್ ಐಆರ್ ದಾಖಲಾಗುತ್ತಿದ್ದಂತೆ ಬಂಧನ ಭೀತಿ ಎದುರಿಸುತ್ತಿರುವ ಮುನಿರತ್ನ ತಲೆ ಮರೆಸಿಕೊಂಡಿದ್ದಾರೆ. ಜೀವ ಬೆದರಿಕೆ ಪ್ರಕರಣದಲ್ಲಿ…
ಪಿಎಸ್ ಐ ಲಿಖಿತ ಪರೀಕ್ಷೆ ಸೆಪ್ಟೆಂಬರ್ 28ಕ್ಕೆ ಮುಂದೂಡಿಕೆ

ಪಿಎಸ್ ಐ ಲಿಖಿತ ಪರೀಕ್ಷೆ ಸೆಪ್ಟೆಂಬರ್ 28ಕ್ಕೆ ಮುಂದೂಡಿಕೆ

ಸೆಪ್ಟೆಂಬರ್ 22ರಂದು ನಡೆಯಬೇಕಿದ್ದ 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ (ಪಿಎಸ್ ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಯುಪಿಎಸ್ ಸಿ ಸೇರಿದಂತೆ ವಿವಿಧ ರಾಷ್ಟ್ರಮಟ್ಟದ ನೇಮಕಾತಿ ಪರೀಕ್ಷೆಗಳು ಸೆಪ್ಟೆಂಬರ್ 22ರಂದೇ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಉಂಟಾಗುತ್ತಿರುವ ಗೊಂದಲ ಹಿನ್ನೆಲೆಯಲ್ಲಿ…
ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಲೋಕಾರ್ಪಣೆ!

ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಲೋಕಾರ್ಪಣೆ!

ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ…
ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಕಟ್ಟಡ ನಿರ್ಮಾಣ, ಕೈಗಾರಿಕೆಗೆ ಬಳಕೆಗೆ ಈಶ್ವರ್ ಖಂಡ್ರೆ ಮನವಿ

ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಕಟ್ಟಡ ನಿರ್ಮಾಣ, ಕೈಗಾರಿಕೆಗೆ ಬಳಕೆಗೆ ಈಶ್ವರ್ ಖಂಡ್ರೆ ಮನವಿ

ಬೆಂಗಳೂರು, ಸೆ.12: ಕಲುಷಿತಗೊಂಡಿರುವ ಕಾರಣ ಬಳಕೆಯಾಗದೆ ಇರುವ ತಿಪ್ಪಗೊಂಡನಹಳ್ಳಿ ಜಲಾಶಯದ ನೀರನ್ನು ಶುದ್ಧೀಕರಿಸಿ ಕಟ್ಟಡ ನಿರ್ಮಾಣ, ಕೈಗಾರಿಕೆಗಳ ಬಳಕೆಗೆ ಪೂರೈಕೆ ಮಾಡಲು ಪರಿಸರ ಸಚಿವ ಈಶ್ವರ ಖಂಡ್ರೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಪ್ರಸ್ತುತ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತವಾಗಿರುವ ತಿಪ್ಪಗೊಂಡನಹಳ್ಳಿ ಜಲಾಶಯ…
PITRUPAKSHA VS GANDHI JAYANTHI…”ಪಿತೃಪಕ್ಷ”ದಂದೇ “ಗಾಂಧೀ ಜಯಂತಿ”: “ಮಾಂಸಹಾರ”ವೋ- “ಸಸ್ಯಹಾರ”ವೋ ಗೊಂದಲ..

PITRUPAKSHA VS GANDHI JAYANTHI…”ಪಿತೃಪಕ್ಷ”ದಂದೇ “ಗಾಂಧೀ ಜಯಂತಿ”: “ಮಾಂಸಹಾರ”ವೋ- “ಸಸ್ಯಹಾರ”ವೋ ಗೊಂದಲ..

ಬೆಂಗಳೂರು:ಇದೊಂದು ರೀತಿ ಪೀಕಲಾಟದ ಸನ್ನಿವೇಶ...ಆ ದಿನ ಮಾಂಸಹಾರ ಸೇವಿಸ್ಬೇಕೋ..ಸಸ್ಯಾಹಾರಕ್ಕೆ ಆಧ್ಯತೆ ಕೊಡ್ಬೇಕೋ..? ಎನ್ನುವ ಗೊಂದಲ ಸೃಷ್ಟಿಯಾಗಿದೆ.ಇದಕ್ಕೆ ಕಾರಣ   ಪಿತೃಪಕ್ಷ ಹಾಗೂ ಗಾಂಧೀಜಯಂತಿ..ಅರರೆ ಗಾಂಧಿಜಯಂತಿಗೂ ಪಿತೃಪಕ್ಷಕ್ಕೂ ಎತ್ತಣದೆಂತ್ತಣ ಸಂಬಂದ ಎಂದು ಕೇಳಬಹುದು..ವಿಷಯ ಇರೋದೆ ಅಲ್ಲಿ..ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾಂಸಹಾರವನ್ನೇ ಪ್ರತಿಪಾದಿಸುವ ಪಿತೃಪಕ್ಷ…
vasant nadiger

ಸಂಯುಕ್ತ ಕರ್ನಾಟಕ ಸಂಪಾದಕ ವಸಂತ್ ನಾಡಿಗೇರ್ ಇನ್ನಿಲ್ಲ

ಹೆಡ್ಡಿಂಗ್ ದಾದಾ ಎಂದೇ ಪತ್ರಿಕೋದ್ಯಮದಲ್ಲಿ ಹೆಸರಾಗಿದ್ದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕರಾದ ವಸಂತ ನಾಡಿಗೇರ್ ವಿಧಿವೇಶರಾಗಿದ್ದಾರೆ. ಭಾನುವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಿದ ವೇಳೆ ಹೃದಯಘಾತದಿಂದ ಮೃತಪಟ್ಡಿದ್ದು, ಸೋಮವಾರ ಸಂಜೆ ಚಾಮರಾಜಪೇಟೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.…
ಕರ್ನಾಟಕ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು: ಎನ್ ಐಎ ಚಾರ್ಜ್ ಶೀಟ್

ಕರ್ನಾಟಕ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು: ಎನ್ ಐಎ ಚಾರ್ಜ್ ಶೀಟ್

ಕರ್ನಾಟಕ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು ವಿಫಲವಾಗಿದ್ದರಿಂದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ಹೇಳಿಕೆ ಆಧರಿಸಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ…
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ನವಿಕೃತ ಕಟ್ಟಡ ಉದ್ಘಾಟನೆ

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ನವಿಕೃತ ಕಟ್ಟಡ ಉದ್ಘಾಟನೆ

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ನವಿಕೃತಗೊಂಡಿರುವ ಕಚೇರಿ ಉದ್ಘಾಟನೆ ಹಾಗೂ ಕೆಳಮಹಡಿ 'ಬಸವ ಸಭಾಂಗಣ' ಎಂದು ನಾಮಕರಣ ಸರಳವಾಗಿ ನಡೆದಿದೆ. ರಾಜ್ಯ ಉಚ್ಚ ನ್ಯಾಯಲಯ ನ್ಯಾಯಮೂರ್ತಿ, ಆರ್.ದೇವದಾಸ್, ಉಪ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ, ಬಿಬಿಎಂಪಿ ಮುಖ್ಯ ಆಯುಕ್ತ…