32 ಕೋಟಿಗೆ ಮುಂಬೈನ ಬಂಗಲೆ ಮಾರಿದ ಕಂಗನಾ ರಾಣವತ್

32 ಕೋಟಿಗೆ ಮುಂಬೈನ ಬಂಗಲೆ ಮಾರಿದ ಕಂಗನಾ ರಾಣವತ್

ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವತ್ ಮುಂಬೈನ ಬಾಂದ್ರಾದಲ್ಲಿರುವ ತಮ್ಮ 32 ಕೋಟಿ ರೂ. ಮೌಲ್ಯದ ಬಂಗಲೆಯನ್ನು ಮಾರಾಟ ಮಾಡಿದ್ದಾರೆ. ಕಂಗನಾ ರಾಣವತ್ ಬಾಂಧ್ರಾದ ಪಾಲಿ ಹಿಲ್ ಪ್ರದೇಶದಲ್ಲಿರುವ ಬಂಗಲೆಯಲ್ಲಿ 2017 ಸೆಪ್ಟೆಂಬರ್…
ಕ್ಯಾನ್ಸರ್ ಔಷಧಗಳ ಮೇಲಿನ ಜಿಎಸ್ ಟಿ ಕಡಿತ!

ಕ್ಯಾನ್ಸರ್ ಔಷಧಗಳ ಮೇಲಿನ ಜಿಎಸ್ ಟಿ ಕಡಿತ!

ಕೆಲವು ಕ್ಯಾನ್ಸರ್ ಔಷಧಗಳ ಮೇಲಿನ ಜಿಎಸ್ ಟಿಯಲ್ಲಿ ಕಡಿತ ಮಾಡಿರುವ ಕೇಂದ್ರ ಜಿಎಸ್ ಟಿ ಕೌನ್ಸಿಲ್ ಸಭೆ, ಆರೋಗ್ಯ ವಿಮೆ ಮೇಲಿನ ತೆರಿಗೆ ಕಡಿತ ಕುರಿತ ನಿರ್ಧಾರವನ್ನು ಮುಂದೂಡಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸೋಮವಾರ ನಡೆದ 54ನೇ…
ಜಿಮ್ ಟ್ರೈನರ್ ಮೇಲೆ ಹಲ್ಲೆ: ಧ್ರುವ ಸರ್ಜಾ ಮ್ಯಾನೇಜರ್ ಬಂಧನ

ಜಿಮ್ ಟ್ರೈನರ್ ಮೇಲೆ ಹಲ್ಲೆ: ಧ್ರುವ ಸರ್ಜಾ ಮ್ಯಾನೇಜರ್ ಬಂಧನ

ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ಅವರನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಮೇ 26ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎಂಬುವವರು ಹಲ್ಲೆ ಮಾಡಿದ್ದರು. ಹಲ್ಲೆ…
deepika padukone

ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ!

ಬಾಲಿವುಡ್ ನಟಿ ಹಾಗೂ ಕನ್ನಡತಿ ದೀಪಿಕಾ ಪಡುಕೋಣೆ ಭಾನುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ನಟ ರಣ್‌ವೀರ್‌ ಸಿಂಗ್‌ ದಂಪತಿಗೆ ಗೌರಿ- ಗಣೇಶ ಹಬ್ಬದ ಬೆನ್ನಲ್ಲೇ ಹೆಣ್ಣು ಜನಿಸಿದೆ. ಆದರೆ ಕುಟುಂಬದ ಮೂಲಗಳು ಈ ಬಗ್ಗೆ ಅಧಿಕೃತ…
ದರ್ಶನ್ ಗೆ ಸಂಕಷ್ಟ; ಚಾರ್ಜ್ ಶೀಟ್ ನಲ್ಲಿ 30’ಆಡಿಯೋ ವಿಡಿಯೋ ಸಾಕ್ಷ್ಯ ಉಲ್ಲೇಖ! .

ದರ್ಶನ್ ಗೆ ಸಂಕಷ್ಟ; ಚಾರ್ಜ್ ಶೀಟ್ ನಲ್ಲಿ 30’ಆಡಿಯೋ ವಿಡಿಯೋ ಸಾಕ್ಷ್ಯ ಉಲ್ಲೇಖ! .

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು 17 ಮಂದಿ ಸಹಚರರಿಗೆ ಸಂಬಂಧಿಸಿದ 30 ಆಡಿಯೊ- ವೀಡಿಯೊ ಸಾಕ್ಷ್ಯಗಳನ್ನು ಪೊಲೀಸರು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಿದ್ದು,‌ ಇದಕ್ಕೆ ಪೂರಕವಾಗಿ ಸಾಕ್ಷಿಗಳನ್ನು…
darshan

ದರ್ಶನ್ ಮೊಬೈಲ್ ನಲ್ಲಿ ಹಲವು ಸ್ಫೋಟಕ ಅಂಶಗಳು ಪತ್ತೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ನಟ ದರ್ಶನ್ ಮೊಬೈಲ್ ನಿಂದ ಹಲವು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ದರ್ಶನ್ ಬಳಸುತ್ತಿದ್ದ ಐಫೋನ್ 15 ಪ್ರೋ ಮೊಬೈಲ್ ನಲ್ಲಿ ಪವಿತ್ರಾ ಗೌಡ ಮೊಬೈಲ್ ನಂಬರ್ ಗಳನ್ನು 3 ಹೆಸರಲ್ಲಿ ಸೇವ್…
ದರ್ಶನ್ ಹೊಡೆದ ಆ 3 ಹೊಡೆತದಿಂದ ರೇಣುಕಾಸ್ವಾಮಿ ಸಾವು?

ದರ್ಶನ್ ಹೊಡೆದ ಆ 3 ಹೊಡೆತದಿಂದ ರೇಣುಕಾಸ್ವಾಮಿ ಸಾವು?

ನಟ ದರ್ಶನ್ ಹೊಡೆತದಿಂದಲೇ ರೇಣುಕಾಸ್ವಾಮಿ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಚಾರ್ಜ್‌ಶೀಟ್‌ನಿಂದ ಬಯಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಿಂದ ಒಂದೊಂದಾಗಿ ವಿಷಯಗಳು ಹೊರಬರುತ್ತಿವೆ. ಇದೀಗ ರೇಣುಕಾಸ್ವಾಮಿ ಸಾವಿಗೆ ದರ್ಶನ್ ಅವರ ಹೊಡೆತವೇ ಕಾರಣವಾಯಿತು ಎಂದು ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಸಾಯುವ ಮುನ್ನ…
ತೆರಿಗೆ ಪಾವತಿಯಲ್ಲಿ ಕೊಹ್ಲಿ ಹಿಂದಿಕ್ಕಿದ ಶಾರೂಖ್ ಖಾನ್!

ತೆರಿಗೆ ಪಾವತಿಯಲ್ಲಿ ಕೊಹ್ಲಿ ಹಿಂದಿಕ್ಕಿದ ಶಾರೂಖ್ ಖಾನ್!

ತೆರಿಗೆ ಪಾವತಿಯಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಕೊಹ್ಲಿಗಿಂತ ಹೆಚ್ಚು ತೆರಿಗೆ ಪಾವತಿದಾರರಾಗಿದ್ದಾರೆ. ತೆರಿಗೆ ಪಾವತಿದಾರರ ಬಾಲಿವುಡ್ ಸ್ಟಾರ್ ಗಳ ಪಟ್ಟಿಯಲ್ಲಿ ಶಾರೂಖ್ ಖಾನ್ ಮೊದಲ ಸ್ಥಾನದಲ್ಲಿದ್ದರೆ, ತಮಿಳು ನಟ ವಿಜಯ್ ಎರಡನೇ ಸ್ಥಾನ ಗಳಿಸಿದ್ದಾರೆ. ಶಾರೂಖ್ ಖಾನ್ ಕಳೆದ ವರ್ಷದಲ್ಲಿ…
ರೇಣುಕಾಸ್ವಾಮಿ ಕೊನೆ ಕ್ಷಣದ 2 ಫೋಟೊ ಬಹಿರಂಗ!

ರೇಣುಕಾಸ್ವಾಮಿ ಕೊನೆ ಕ್ಷಣದ 2 ಫೋಟೊ ಬಹಿರಂಗ!

ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊನೆಯ ಕ್ಷಣದ 2 ಫೋಟೊ ಬಹಿರಂಗವಾಗಿದ್ದು, ವೈರಲ್ ಆಗಿದೆ. ಬೆಂಗಳೂರಿನ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿ ಕೊನೆ ಕ್ಷಣದ ಫೋಟೋಗಳು ಬಿಡುಗಡೆ ಆಗಿದ್ದು, ಒಂದರಲ್ಲಿ ಲಾರಿ ಮುಂದೆ ಅರೆಬೆತ್ತಲೆಯಾಗಿ ನಿಂತು ಬೇಡಿಕೊಳ್ಳುತ್ತಿರೋ ರೇಣುಕಾಸ್ವಾಮಿ ಇದೆ. ಮತ್ತೊಂದು ಫೋಟೋದಲ್ಲಿ…
darshan

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸೆಪ್ಟೆಂಬರ್ 9ಕ್ಕೆ ದರ್ಶನ್ ಜಾಮೀನಿಗೆ ಅರ್ಜಿ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಹಾಗೂ ಸಹಚರರು ಸೆಪ್ಟೆಂಬರ್ 9ರಂದು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅಂಡ್ ಟೀಮ್ ನ್ಯಾಯಾಂಗ ಬಂಧನ ಅವಧಿ ಸೆಪ್ಟೆಂಬರ್ 9 ನೇ ತಾರೀಕು…