Posted inBREAKING NEWS CRIME NEWS
ಯುವಕರ ಮೇಲೆ ಸುಳ್ಳು ಡ್ರಗ್ಸ್ ಕೇಸ್: ಬೆಂಗಳೂರಿನ 4 ಪೊಲೀಸ್ ಅಧಿಕಾರಿಗಳ ಅಮಾನತು!
ಇಬ್ಬರ ಯುವಕರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ದಾಖಲಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಶ್ರೀಧರ್ ಗೌರಿ, ಸಹಾಯಕ ಸಬ್ ಇನ್ ಸ್ಪೆಕ್ಟರ್ ಎಸ್.ಕೆ.ರಾಜು ಮತ್ತು…