ಜನಸಾಮಾನ್ಯರಿಗೆ ಕ್ಯೂ.. ಶಾಸಕರಿಗೆ ವಿಐಪಿ ವ್ಯೂ! ಇದು ‘ಹಸ್ತ’ ಸರ್ಕಾರದ ಅಸಲಿ ಮುಖವೇ?
ಶಾಸಕರಿಗೆ ಒಂದೇ ದಿನದಲ್ಲಿ ಐಪಿಎಲ್ ಟಿಕೆಟ್ ವ್ಯವಸ್ಥೆ ಮಾಡುವ ಸರ್ಕಾರಕ್ಕೆ, ವರ್ಷಗಳಿಂದ ಕಾಯುತ್ತಿರುವ ಯುವಕರ ಉದ್ಯೋಗದ ಸಮಸ್ಯೆ ಕಾಣುತ್ತಿಲ್ಲವೇ? ಇಲ್ಲಿದೆ ವಿಶೇಷ ವರದಿ.
ಶಾಸಕರಿಗೆ ಒಂದೇ ದಿನದಲ್ಲಿ ಐಪಿಎಲ್ ಟಿಕೆಟ್ ವ್ಯವಸ್ಥೆ ಮಾಡುವ ಸರ್ಕಾರಕ್ಕೆ, ವರ್ಷಗಳಿಂದ ಕಾಯುತ್ತಿರುವ ಯುವಕರ ಉದ್ಯೋಗದ ಸಮಸ್ಯೆ ಕಾಣುತ್ತಿಲ್ಲವೇ? ಇಲ್ಲಿದೆ ವಿಶೇಷ ವರದಿ.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಐತಿಹಾಸಿಕ ಬದಲಾವಣೆ! ಅಂಕಗಳ ಒಟ್ಟು ಮೊತ್ತ 625 ರಿಂದ 525ಕ್ಕೆ ಇಳಿಕೆ. ಹಿಂದಿ ಸೇರಿ ತೃತೀಯ ಭಾಷೆಗಳಿಗೆ ಗ್ರೇಡ್ ಪದ್ಧತಿ ಜಾರಿ.
ಬೆಂಗಳೂರಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಪೂರ್ವ ವಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ₹3,889 ಕೋಟಿ ಮೊತ್ತದ ಬೃಹತ್ ಬಜೆಟ್‌ನ್ನು ಬೆಂಗಳೂರು ಪೂರ್ವ ಪಾಲಿಕೆ ಮಂಡಿಸಿದೆ.
ರಾಜ್ಯಾದ್ಯಂತ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಮಹಾ ಪರೀಕ್ಷೆಗಳು ಆರಂಭವಾಗುತ್ತಿವೆ. ಈ ಹಂತವು ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಜೀವನದ ‘ಗೇಟ್‌ವೇ’ ಇದ್ದಂತೆ.
ವೈದ್ಯಕೀಯ ಶಿಕ್ಷಣವೆಂದರೆ ಕೇವಲ ಶ್ರೀಮಂತರ ಸೊತ್ತು ಎಂಬಂತಾಗಿರುವ ಇಂದಿನ ಸನ್ನಿವೇಶದಲ್ಲಿ, ಗ್ರಾಮೀಣ ಭಾಗದ ಬಡ ಪ್ರತಿಭೆಗಳ ನೆರವಿಗೆ ಕರ್ನಾಟಕ ಸರ್ಕಾರ ಧಾವಿಸಿದೆ.
ಗುರಿ ದೃಢವಾಗಿದ್ದರೆ ಮತ್ತು ಶ್ರಮ ಪಡಲು ಸಿದ್ಧರಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಮಂಡ್ಯ ಜಿಲ್ಲೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಅಶ್ವತ್ಥಪ್ಪ ಸಾಗರ್ ಸಾಬೀತುಪಡಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಮಾರ್ಚ್ 5, 2026ರ ಗುರುವಾರದಂದು ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜಿಸಲಾಗಿದೆ.
ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ‘ಆಕ್ಸಾ’ ವಿದ್ಯಾರ್ಥಿ ಸಂಘಟನೆ ಹೋರಾಟ ನಡೆಸುತ್ತಿದೆ.
ಬೆಂಗಳೂರು: ನ್ಯೂಸ್ ಚಾನೆಲ್ ಗಳ ಪರದೆ ಮೇಲೆ ನಿರೂಪಕರು,ರಿಪೋರ್ಟರ್ಸ್ ಗಳು ಚೆನ್ನಾಗಿ ಕಾಣುವುದರಲ್ಲಿ ತೆರೆ ಹಿಂದೆ ಕೆಲಸ ಮಾಡುವ ಮೇಕಪ್ ಮ್ಯಾನ್ ಗಳ ಪಾತ್ರ ನಿರ್ಣಾಯಕವಾಗಿರುತ್ತೆ.ತೆರೆ ಮೇಲೆ ಬಂದವರು ಸುದ್ದಿಯಾಗುತ್ತಾರೆ.ಆದರೆ ತೆರೆ ಹಿಂದೆ ಕೆಲಸ ಮಾಡಿದವರು ಪ್ರಚಲಿತಕ್ಕೆ ಬರುವುದೇ ಇಲ್ಲ.ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳಿಂದಲೂ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಎನ್ನುವ ಮಿತಭಾಷಿ,ನಿರುಪದ್ರವಿ,ಅಜಾತಶತೃ ಯುವಕ ಸಣ್ಣ ವಯಸ್ಸಿನಲ್ಲೇ ಶಾಶ್ವತವಾಗಿ ನೇಪಥ್ಯಕ್ಕೆ ಸರಿದಿದ್ದಾನೆ. ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಹಿರಿಯ ಮೇಕಪ್ ಮ್ಯಾನ್ … Read more
ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಹಳಿ ತಪ್ಪಿದ ಆಡಳಿತ..ಹದ್ದುಮೀರಿದ ಅಧಿಕಾರಿಗಳು…ಶಿಕ್ಷಣ ಸಚಿವರ ನಿಷ್ಕಾಳಜಿ..?! ಬೆಂಗಳೂರು:ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ನಿರ್ಣಾಯಕ ಘಟ್ಟ ಎನಿಸಿಕೊಳ್ಳುತ್ತೆ ಪದವಿಪೂರ್ವ ಶಿಕ್ಷಣ..ಇದರ ನಿರ್ವಹಣೆಗೆಂದೇ ಪಿಯು ಶಿಕ್ಷಣ ಇಲಾಖೆ ಎನ್ನೋದು ಕೆಲಸ ಮಾಡುತ್ತದೆ.ಆದ್ರೆ ಅಂತದ್ದೊಂದು ಇಲಾಖೆ ನಿಜಕ್ಕೂ ಜೀವಂತವಾಗಿದೆಯೇ..? ಇಲಾಖೆಯ ಉಸ್ತುವಾರಿ ಹೊತ್ತಿರುವ ಸಚಿವರಿಗೆ ನಿಜಕ್ಕೂ ಅಲ್ಲಿ ಏನಾಗುತ್ತಿದೆ ಎನ್ನುವುದರ ಅರಿವು ಇದೆಯೇ..? ಆ ಇಲಾಖೆ ಮಾಡಬೇಕಿರುವುದೇನು..? ಮಾಡುತ್ತಿರುವುದೇನು ಎನ್ನುವುದರ ಮಾಹಿತಿಯಾದರೂ ಅವರಿಗಿದೆಯೇ..? ಇಲಾಖೆಯ ನಿರ್ದೇಶಕರೆನಿಸಿಕೊಂಡವರು ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರಾ..? ಅಲ್ಲಿರುವ ಕೆಳ ಹಂತದ ಅಧಿಕಾರಿಗಳ … Read more