ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!
ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ […]