advertise here

Search

EXCLUSIVE

zameer ahmed khan threatens
EXCLUSIVE, Kannada Flash News, ಜಿಲ್ಲಾ ಸುದ್ದಿ, ರಾಜಕೀಯ ಸುದ್ದಿ, ರಾಜ್ಯ

ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ: ದಾವಣಗೆರೆ ಟಿಕೆಟ್ ಫೈಟ್ ಈಗ ಹೈಕಮಾಂಡ್ ಅಂಗಳಕ್ಕೆ!

ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ: ದಾವಣಗೆರೆ ಟಿಕೆಟ್ ಫೈಟ್ ಈಗ ಹೈಕಮಾಂಡ್ ಅಂಗಳಕ್ಕೆ! Read Post »

pm narendra modi shares
EXCLUSIVE, Kannada Flash News, ದೇಶ, ರಾಜ್ಯ, ಸಿನಿಮಾ

ಪ್ರಧಾನಿ ಮೋದಿ ಮನಗೆದ್ದ ಅಣ್ಣಾವ್ರ ಗಾಯನ: ‘ಶ್ರೀಕೃಷ್ಣದೇವರಾಯ’ ಚಿತ್ರದ ಹಾಡು ಹಂಚಿಕೊಂಡ ನಮೋ!

ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಡಾ. ರಾಜ್ ಅಭಿನಯದ ‘ಶ್ರೀಕೃಷ್ಣದೇವರಾಯ’ ಚಿತ್ರದ “ಶ್ರೀ ಚಾಮುಂಡೇಶ್ವರಿ ಪಾಲಿಸು ತಾಯೆ…” ಹಾಡನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಮನಗೆದ್ದ ಅಣ್ಣಾವ್ರ ಗಾಯನ: ‘ಶ್ರೀಕೃಷ್ಣದೇವರಾಯ’ ಚಿತ್ರದ ಹಾಡು ಹಂಚಿಕೊಂಡ ನಮೋ! Read Post »

us iran conflict
EXCLUSIVE, Kannada Flash News, ಅಂತರರಾಷ್ಟ್ರೀಯ, ದೇಶ, ರಾಜಕೀಯ ಸುದ್ದಿ

ಅಮೆರಿಕಾ–ಇರಾನ್ ಯುದ್ಧದ ಭೀತಿ: ಶಾಂತಿ ಒಪ್ಪಂದಕ್ಕೆ ಟ್ರಂಪ್ ನಕಾರ, ಇರಾನ್ ತೈಲ ಕೇಂದ್ರಗಳೇ ಟಾರ್ಗೆಟ್!

ಇರಾನ್ ಮೇಲೆ ನೇರ ಮಿಲಿಟರಿ ಕಾರ್ಯಾಚರಣೆಯ ಮುನ್ಸೂಚನೆ ನೀಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಸ್ತುತ ಯಾವುದೇ ‘ಶಾಂತಿ ಒಪ್ಪಂದ’ದ (Peace Treaty) ಸಾಧ್ಯತೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಅಮೆರಿಕಾ–ಇರಾನ್ ಯುದ್ಧದ ಭೀತಿ: ಶಾಂತಿ ಒಪ್ಪಂದಕ್ಕೆ ಟ್ರಂಪ್ ನಕಾರ, ಇರಾನ್ ತೈಲ ಕೇಂದ್ರಗಳೇ ಟಾರ್ಗೆಟ್! Read Post »

huliyar lockup death kantaraju
EXCLUSIVE, Kannada Flash News, ಜಿಲ್ಲಾ ಸುದ್ದಿ, ಬೆಂಗಳೂರು, ರಾಜಕೀಯ ಸುದ್ದಿ, ರಾಜ್ಯ

ಹುಳಿಯಾರು ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ!

ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣಾಧೀನ ಕೈದಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಈಗ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಹುಳಿಯಾರು ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ! Read Post »

ipl 2026 injury updates
EXCLUSIVE, Kannada Flash News, ಕ್ರೀಡೆ, ದೇಶ

ಆರಂಭಕ್ಕೂ ಮುನ್ನವೇ CSKಗೇ ಶಾಕ್‌: ಸ್ಟಾರ್ ಆಟಗಾರ ಔಟ್!

ಬಹುನಿರೀಕ್ಷಿತ ಐಪಿಎಲ್ 19ನೇ ಆವೃತ್ತಿ ಮಾರ್ಚ್ 28ರಿಂದ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ. ಆರಂಭಕ್ಕೂ ಮುನ್ನವೇ ಗಾಯದ ಸಮಸ್ಯೆ ಮತ್ತು ಆಟಗಾರರ ಅಲಭ್ಯತೆ ಐಪಿಎಲ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

ಆರಂಭಕ್ಕೂ ಮುನ್ನವೇ CSKಗೇ ಶಾಕ್‌: ಸ್ಟಾರ್ ಆಟಗಾರ ಔಟ್! Read Post »

davanagere south bypoll
EXCLUSIVE, Kannada Flash News, ಜಿಲ್ಲಾ ಸುದ್ದಿ, ರಾಜಕೀಯ ಸುದ್ದಿ, ರಾಜ್ಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ!

ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲದ ನಡುವೆಯೇ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಿ ಎಲ್ಲರ ಹುಬ್ಬೇರಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ! Read Post »

rcb fans
EXCLUSIVE, Kannada Flash News, ಕ್ರೀಡೆ, ದೇಶ, ಬೆಂಗಳೂರು, ರಾಜ್ಯ

ಆರ್‌ಸಿಬಿ ಅಭಿಮಾನಿಗಳಿಗೆ ಹಬ್ಬ: ಪಂದ್ಯದ ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಫ್ರೀ!

ಐಪಿಎಲ್ 2026ರ ಕ್ರಿಕೆಟ್ ಜ್ವರ ಬೆಂಗಳೂರಿನಲ್ಲಿ ಏರುತ್ತಿದ್ದಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಶುಭ ಸುದ್ದಿಯೊಂದು ಸಿಕ್ಕಿದೆ.

ಆರ್‌ಸಿಬಿ ಅಭಿಮಾನಿಗಳಿಗೆ ಹಬ್ಬ: ಪಂದ್ಯದ ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಫ್ರೀ! Read Post »

gba town planning corruption
EXCLUSIVE, Kannada Flash News, ಅಪರಾಧ ಸುದ್ದಿ, ಫ್ಲ್ಯಾಶ್ ನ್ಯೂಸ್ ವಿಶೇಷ, ಬೆಂಗಳೂರು, ರಾಜಕೀಯ ಸುದ್ದಿ, ರಾಜ್ಯ, ವಿಶೇಷ ಸುದ್ದಿ

ಜಿಬಿಎ ಟೌನ್‌ ಪ್ಲ್ಯಾನಿಂಗ್‌ನಲ್ಲಿ ‘ಪರ್ಸಂಟೇಜ್‌’ ಪರ್ವ; ಡಿಸಿಎಂ ಹೆಸರಲ್ಲೇ ಅಧಿಕಾರಿಗಳ ಲೂಟಿ ದರ್ಬಾರ್‌!

ಬಿಲ್ಡಿಂಗ್‌ ಪ್ಲ್ಯಾನ್‌ ಅನುಮೋದನೆಯಿಂದ ಹಿಡಿದು ಪ್ರತಿಯೊಂದು ಸಣ್ಣ ಕೆಲಸಕ್ಕೂ ಲಕ್ಷ ಲಕ್ಷ ಲಂಚ ನೀಡಬೇಕಾದ ಅನಿವಾರ್ಯತೆ ಬಿಲ್ಡರ್‌ಗಳಿಗೆ ಎದುರಾಗಿದೆ.

ಜಿಬಿಎ ಟೌನ್‌ ಪ್ಲ್ಯಾನಿಂಗ್‌ನಲ್ಲಿ ‘ಪರ್ಸಂಟೇಜ್‌’ ಪರ್ವ; ಡಿಸಿಎಂ ಹೆಸರಲ್ಲೇ ಅಧಿಕಾರಿಗಳ ಲೂಟಿ ದರ್ಬಾರ್‌! Read Post »

karnataka high court
EXCLUSIVE, Kannada Flash News, ಅಪರಾಧ ಸುದ್ದಿ, ಬೆಂಗಳೂರು, ರಾಜಕೀಯ ಸುದ್ದಿ, ರಾಜ್ಯ

ವರ್ಗಾವಣೆ ದಂಧೆಗೆ ಹೈಕೋರ್ಟ್ ಬ್ರೇಕ್! “ಸಿಎಂಗೆ ಇದಕ್ಕಿಂತ ದೊಡ್ಡ ಕೆಲಸಗಳಿವೆ” ಎಂದ ನ್ಯಾಯಪೀಠ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಕಚೇರಿ (CMO) ನೇರವಾಗಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ವರ್ಗಾವಣೆ ದಂಧೆಗೆ ಹೈಕೋರ್ಟ್ ಬ್ರೇಕ್! “ಸಿಎಂಗೆ ಇದಕ್ಕಿಂತ ದೊಡ್ಡ ಕೆಲಸಗಳಿವೆ” ಎಂದ ನ್ಯಾಯಪೀಠ Read Post »

iran missile attack qatar
EXCLUSIVE, Kannada Flash News, ಅಂತರರಾಷ್ಟ್ರೀಯ, ದೇಶ

ಕತಾರ್ ಅನಿಲ ಘಟಕದ ಮೇಲೆ ಇರಾನ್ ಮಿಸೈಲ್ ದಾಳಿ; ಜಗತ್ತಿನಾದ್ಯಂತ ಇಂಧನ ಬಿಕ್ಕಟ್ಟು!

ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಯುದ್ಧದ ಜ್ವಾಲೆ ಈಗ ಜಗತ್ತಿನ ಇಂಧನ ಭದ್ರತೆಯನ್ನೇ ಸುಟ್ಟುಹಾಕುವ ಹಂತಕ್ಕೆ ತಲುಪಿದೆ. ಕತಾರ್‌ನ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (LNG) ಘಟಕವಾದ ‘ರಾಸ್ ಲಫ್ಫಾನ್’ (Ras Laffan) ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ ನಡೆಸಿದೆ.

ಕತಾರ್ ಅನಿಲ ಘಟಕದ ಮೇಲೆ ಇರಾನ್ ಮಿಸೈಲ್ ದಾಳಿ; ಜಗತ್ತಿನಾದ್ಯಂತ ಇಂಧನ ಬಿಕ್ಕಟ್ಟು! Read Post »

Scroll to Top