NCERT ಪಠ್ಯ ವಿವಾದ: ಸುಪ್ರೀಂ ಕೋರ್ಟ್‌ಗೆ ಕೇಂದ್ರದ ಬೇಷರತ್ ಕ್ಷಮೆ
ಎನ್‌ಸಿಇಆರ್‌ಟಿ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಪ್ರಕಟಿಸಿದ ವಿವಾದ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿದೆ.
ಎನ್‌ಸಿಇಆರ್‌ಟಿ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಪ್ರಕಟಿಸಿದ ವಿವಾದ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ನಡೆದ ಅಪರೂಪದ ಮತ್ತು ಮಾನವೀಯ ಅಂಗಾಂಗ ದಾನದ ಕುರಿತಾದ ವಿಶೇಷ ವರದಿ ಇಲ್ಲಿದೆ.
ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್‌ವು ಪಾಕಿಸ್ತಾನದ ವಿರುದ್ಧ 2 ವಿಕೆಟ್‌ಗಳ ಅಂತರದ ಜಯ ದಾಖಲಿಸಿದೆ.
ಒಂದಷ್ಟು ವಾರ ಅಂಬಾನಿ ಒಡೆತನದ ನೆಟ್ ವರ್ಕ್ 18 ಗ್ರೂಪ್ ನ ನ್ಯೂಸ್ 18 ಕನ್ನಡ tv9ನ್ನು ಹಿಂದಿಕ್ಕಿದ್ರೆ ಈ ವಾರ ಪಬ್ಲಿಕ್ ಟಿವಿ tv9ನ್ನು ಬೀಟ್ ಮಾಡಿ ಮುಂದಕ್ಕೆ ಹೋಗಿದೆ.
ಕೇಂದ್ರ ಸರ್ಕಾರವು ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಕೇರಳದ ಹೆಸರನ್ನು ಬದಲಾಯಿಸುವ ಪ್ರಸ್ತಾವನೆಗೆ ಮಹತ್ವದ ಅನುಮೋದನೆ ನೀಡಿದೆ.
ಸ್ಫೋಟಕ ಬ್ಯಾಟರ್ ಶಿವಂ ದುಬೆ ವಿಶೇಷವಾಗಿ ರಂಜಾನ್ ಮಾಸದಲ್ಲಿ ಅವರ ಬಗ್ಗೆ ಒಂದು ಕುತೂಹಲಕಾರಿ ಪ್ರಶ್ನೆ ಎದ್ದಿದೆ: “ಶಿವಂ ದುಬೆ ಉಪವಾಸ ಮಾಡುತ್ತಾರಾ?”.
ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ‘ಆಕ್ಸಾ’ ವಿದ್ಯಾರ್ಥಿ ಸಂಘಟನೆ ಹೋರಾಟ ನಡೆಸುತ್ತಿದೆ.
ಕಳೆದ ಕೆಲವು ವಾರಗಳಿಂದ ಇದ್ದ ಚಳಿಯ ವಾತಾವರಣ ಈಗ ಬಹುತೇಕ ಮಾಯವಾಗಿದ್ದು, ರಾಜ್ಯದಾದ್ಯಂತ ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ.
ಜೀವ ಉಳಿಸುವ ತುರ್ತು ಕಾರ್ಯದಲ್ಲಿ ತೊಡಗಿದ್ದ ಏರ್ ಆಂಬುಲೆನ್ಸ್‌ವೊಂದು ದುರಂತ ಅಂತ್ಯ ಕಂಡ ಘಟನೆ ಜಾರ್ಖಂಡ್‌ನ ಚಾತ್ರಾ ಜಿಲ್ಲೆಯಲ್ಲಿ ನಡೆದಿದೆ.
ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ ಒಟ್ಟು ಮತದಾರರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.