ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್!
ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ( ಮೂತ್ರಕೋಶ ವಿಭಾಗ) ಸೆಕ್ಷನ್ ನ ಕೆಲವು ಮುಠ್ಠಾಳ ವೈದ್ಯರಿಂದಾಗಿ ಯುವಕನೊಬ್ಬ ಜೀವಂತಶವವಾಗಿದ್ದಾನೆ.
ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ( ಮೂತ್ರಕೋಶ ವಿಭಾಗ) ಸೆಕ್ಷನ್ ನ ಕೆಲವು ಮುಠ್ಠಾಳ ವೈದ್ಯರಿಂದಾಗಿ ಯುವಕನೊಬ್ಬ ಜೀವಂತಶವವಾಗಿದ್ದಾನೆ.
ಇದರ ಬಗ್ಗೆ ಬರೆಯಲೇಬೇಕೆನ್ನುವ ಉದ್ದೇಶ ಖಂಡಿತಾ ಇರಲಿಲ್ಲ..ಅಲ್ಲದೇ ಇದು ಪೂರ್ವಾಗ್ರಹ ವೂ ಅಲ್ಲ.ಏಕೆಂದರೆ ಅಜಿತ್ ಹನುಮಕ್ಕನವರ್ ಬಗ್ಗೆ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಗೌರವ-ಅಭಿಮಾನ ಎರಡೂ ಇದೆ.
ಇದು ಅಧೀಕೃತವಾಗಿ ಘೋಷಣೆ ಆಗಿಲ್ಲವಾದರೂ, ಮಾದ್ಯಮ ಲೋಕದ ದಿಗ್ಗಜ ಅರ್ನಾಬ್ ಗೋಸ್ವಾಮಿ ಮಾಲೀಕತ್ವದ ರಿಪಬ್ಲಿಕ್ ಸುದ್ದಿಸಂಸ್ಥೆಯ ಆಡಳಿತ ಅಘಾತಕಾರಿಯಾದ ನಿರ್ದಾರವೊಂದನ್ನು ತೆಗೆದುಕೊಂಡಿದೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ತುಂಬಾ ನಿರೀಕ್ಷೆ ಹಾಗೂ ಕನಸು ಹೊತ್ತ ಕಟ್ಟಿದ್ದ ರಿಪಬ್ಲಿಕ್ ಕನ್ನಡದ ಹಾಲಿ ಪ್ರಧಾನ ಸಂಪಾದಕರಿಗೆ ಗೇಟ್ ಪಾಸ್ ನೀಡಿದೆಯಂತೆ.. ಹುದ್ದೆಯನ್ನು ಅಲಂಕರಿಸಿ ಒಂದು ವರ್ಷ ಕಳೆಯುವುದರೊಳಗೆ ಸಂಪಾದಕಿ ಶೋಭಾ ಮಳವಳ್ಳಿ ಅವರಿಗೆ ರಾಜೀನಾಮೆ ನೀಡಿ ಮನೆಗೆ ತೆರಳುವಂತೆ ಸೂಚನೆ ನೀಡಿದೆಯಂತೆ. ದಿಢೀರ್ ಬೆಳವಣಿಗೆಯಲ್ಲಿ ಬಲವಂತದ ರಾಜೀನಾಮೆ ಪಡೆಯುತ್ತಿರುವುದಕ್ಕೆ … Read more
ಬದುಕಿನಲ್ಲಿ ಎಲ್ಲಾ ಅವಕಾಶ-ವೇದಿಕೆ ಇದ್ದು ಯಶಸ್ಸು ಪಡೆಯೋದು ಸಾಧನೆಯೇ ಅಲ್ಲ..ಶೂನ್ಯದಿಂದ ಮಹತ್ತರವಾದುದನ್ನು ಗಳಿಸೋದು ಇದೆಯೆಲ್ಲಾ ಅದೇ ನಿಜವಾದ ಸಾಧನೆ-ಯಶಸ್ಸು ಎನ್ನುವುದು ಅನುಭಾವಿಗಳ ಮಾತು..ಎಲ್ಲಾ ಕ್ಷೇತ್ರಗಳಲ್ಲಿರುವಂತೆ ನಮ್ಮ ಪತ್ರಿಕೋದ್ಯಮದಲ್ಲೂ ( ಇನ್ನೊಬ್ಬರಿಗೆ ಬಹುಪರಾಖ್ ಹಾಕಿಕೊಂಡು,ಹೊಗಳುಭಟ್ಟರಾಗಿ ಸ್ಥಾನಮಾನ ಪಡೆದುಕೊಳ್ಳುತ್ತಿರುವವರ ಸಂಖ್ಯೆ ಪತ್ರಿಕೋದ್ಯಮದಲ್ಲಿ ಇವತ್ತಿಗೆ ದೊಡ್ಡದಿದೆ ಬಿಡಿ…) ಅಂಥಾ ಸಾಧಕರು ಪರಿಶ್ರಮದ ಕಾರಣಕ್ಕೆ ಗಮನ ಸೆಳೆಯುತ್ತಾರೆ..ಇತರರಿಗೂ ಮಾದರಿಯಾಗುತ್ತಾರೆ..ಅಂಥವರ ಸಾಲಿನಲ್ಲಿ ನಿಲ್ಲುವಂತ ವ್ಯಕ್ತಿ ಪುಟ್ಟರಾಜ್..ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ದುಡಿದು ಉಪಜೀವನಕ್ಕೊಂದು ಪರ್ಯಾಯ ಹುಡುಕಿಕೊಂಡು ಎರಡನ್ನೂ ಸಮತೋಲನದಲ್ಲಿ ಸಂಭಾಳಿಸಿಕೊಂಡು ಅಂತಿಮವಾಗಿ ಆ ಪ್ರಯತ್ನದ್ಲಿ ಯಶಸ್ವಿಯಾದ … Read more
ಶಿವಮೊಗ್ಗ ಜಿಲ್ಲೆ ಸಾಗರ ಡಿಪೋದ ಶ್ರೀಶೈಲ ಬಿರಾದಾರ್ ಕಿರುಕುಳಕ್ಕೆ ಡ್ರೈವರ್ ನಾಗಪ್ಪ ಬಲಿ..! ಶಿವಮೊಗ್ಗ/ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನಿಗಮಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ರೂ ಅದೆಲ್ಲಕ್ಕಿಂತ ಮೊದಲು ಅಮೂಲಾಗ್ರ ಬದಲಾವಣೆ ಆಗಬೇಕಿರುವುದು ಅಧಿಕಾರಿಗಳ ಆಡಳಿತ ವೈಖರಿ-ಸಿಬ್ಬಂದಿ ಜತೆಗಿನ ವ್ಯವಹಾರದಲ್ಲಿ..ಕೆಳ ಹಂತದ ಸಿಬ್ಬಂದಿಯನ್ನು ಕಾಲಕಸಕ್ಕಿಂತ ಕಡೆಯಾಗಿ ನೋಡುವ ಅಧಿಕಾರಿಗಳ ದೌರ್ಜನ್ಯ-ಆಟಾಟೋಪಕ್ಕೆ ಶಿವಮೊಗ್ಗ ವಿಭಾಗೀಯ ಕಚೇರಿಯ ಸಾಗರ ಡಿಪೋದ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆಪಾದನೆ ಕೇಳಿಬಂದಿದೆ. ಶಿವಮೊಗ್ಗ ವಿಭಾಗೀಯ ಕಚೇರಿಗೆ ಶಿವಮೊಗ್ಗ, ಸಾಗರ,ಶಿಕಾರಿಪುರ, ಭದ್ರಾವತಿ ಸೇರಿದಂತೆ ಐದು … Read more
ಹಿಂದೂಗಳಿಗೆ ಮುಸ್ಲಿಂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಮುಸ್ಲಿಂರಿಗೆ ಹಿಂದೂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ….! ಇದೆಂಥಾ ವ್ಯವಸ್ಥೆ… ಇಂತದ್ದೊಂದು ವ್ಯವಸ್ಥೆ ಬಿಎಂಟಿಸಿಯಲ್ಲಿ ಇದೆ ಎಂದು ಕೇಳಿಯೇ ಮೈ ಉರಿದು ಹೋಗುತ್ತೆ..ಕಾಲ ಬದಲಾಗುತ್ತಿದ್ದರೂ ಇನ್ನೂ ಹೊಸತನಕ್ಕೆ ಇಲ್ಲಿನ ಆಡಳಿತ ತೆರೆದುಕೊಂಡಿಲ್ಲ ಎಂದ್ರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನಿಸುತ್ತೆ.ಅಂದ್ಹಾಗೆ ಈ ಕೆಟ್ಟ ವ್ಯವಸ್ಥೆಯ ಮಾಹಿತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲ ಎಂದರೆ ಕ್ಷಮಿಸಿ ಬಿಡಬಹುದೇನೋ..? ಆದರೆ ಒಂದ್ವೇಳೆ ಮಾಹಿತಿ ಇದ್ದಾಗ್ಯೂ ಇದನ್ನು ರದ್ದು ಮಾಡದೆ ಇರುವುದೇ ಸತ್ಯವಾದರೆ ಅವರ ನಿಲುವು-ಧೋರಣೆಗೂ ನಮ್ಮ ವಿರೋಧವಿದೆ. … Read more
ಹಿಂದೂಗಳಿಗೆ ಮುಸ್ಲಿಂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ aಮುಸ್ಲಿಂರಿಗೆ ಹಿಂದೂ-ಕ್ರಿಶ್ಚಿಯನ್ ಹಬ್ಬಗಳಂದು ರಜೆ..ಇದೆಂಥಾ ವ್ಯವಸ್ಥೆ ಇಂತದ್ದೊಂದು ವ್ಯವಸ್ಥೆ ಬಿಎಂಟಿಸಿಯಲ್ಲಿ ಇದೆ ಎಂದು ಕೇಳಿಯೇ ಮೈ ಉರಿದು ಹೋಗುತ್ತೆ..ಕಾಲ ಬದಲಾಗುತ್ತಿದ್ದರೂ ಇನ್ನೂ ಹೊಸತನಕ್ಕೆ ಇಲ್ಲಿನ ಆಡಳಿತ ತೆರೆದುಕೊಂಡಿಲ್ಲ ಎಂದ್ರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನಿಸುತ್ತೆ.ಅಂದ್ಹಾಗೆ ಈ ಕೆಟ್ಟ ವ್ಯವಸ್ಥೆಯ ಮಾಹಿತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲ ಎಂದರೆ ಕ್ಷಮಿಸಿ ಬಿಡಬಹುದೇನೋ..? ಆದರೆ ಒಂದ್ವೇಳೆ ಮಾಹಿತಿ ಇದ್ದಾಗ್ಯೂ ಇದನ್ನು ರದ್ದು ಮಾಡದೆ ಇರುವುದೇ ಸತ್ಯವಾದರೆ ಅವರ ನಿಲುವು-ಧೋರಣೆಗೂ ನಮ್ಮ ವಿರೋಧವಿದೆ. ಬಿಎಂಟಿಸಿಯಲ್ಲಿ … Read more
ಬೆಂಗಳೂರು: ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವ ಗಾಧೆ ನೆನಪಿಸುತ್ತದೆ ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹಠಮಾರಿ ಧೋರಣೆ. ಬಿಎಂಟಿಸಿ ಎನ್ನುವ ಸಂಸ್ಥೆ ಮುನ್ನಡೆಸಿಕೊಂಡು ಹೋಗಲು ಖಜಾನೆಯಲ್ಲಿ ಹಣದ ಕೊರತೆ ಬಾಧಿಸುತ್ತಿರುವಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಹೊಸ ಹಾಗೂ ದುಬಾರಿ ಕಾರಿನ ಕ್ರೇಜ್ ಶುರುವಾಗಿದೆಯಂತೆ ನೋಡಿ..ತನಗೆ ಐಷಾರಾಮಿ ಹಾಗೂ ದುಬಾರಿ ಬೆಲೆಯ ಕಾರು ಬೇಕೇ, ಬೇಕೆಂದು ಹಠ ಮಾಡಿ ಅಧ್ಯಕ್ಷ ಆರಾಧ್ಯ ಅದನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿ ದ್ದಾರಂತೆ.ಅಧ್ಯಕ್ಷರಿಗೆ ಹೊಸ ಕಾರು ಸಿಗುತ್ತಿದ್ದಂತೆ ಉಪಾಧ್ಯಕ್ಷ ನಿಕೇತ್ ಮೌರ್ಯ ಕೂಡ … Read more
ಬೆಂಗಳೂರು: ಬಿಡಿಎ ನಲ್ಲಿ ಭಾರೀ ಸದ್ದು ಮಾಡಿದ್ದ 524 ಕೋಟಿ ಅಕ್ರಮದ ತನಿಖೆಗೆ ಕೊನೆಗೂ ಸಮಿತಿ ರಚನೆಯಾಗಿದೆ. ಎಂಜಿನಿಯರಿಂಗ್ ಮೆಂಬರ್ ಶಾಂತರಾಜಣ್ಣ,ಅಭಿಯಂತರರರಾದ ಅಶೋಕ್,ಅಶೋಕ್ ಭಾಗಿ ಹಾಗೂ ಪರಶುರಾಮಪ್ಪ ಅವರ ವಿರುದ್ಧ ಕೇಳಿಬಂದಿದ್ದ ಆಪಾದನೆಗೆ ಸಂಬಂಧಿಸಿದಂತೆ ಕಮಿಷನರ್ ಕ್ಯಾಪ್ಟನ್ ಮಣಿವಣ್ಣನ್ ತನಿಖಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ನಿಯಾಜ್ ಅಹಮದ್ ಅವರನ್ನೊಳಗೊಂಡ ಸಮಿತಿ 8 ವಾರದೊಳಗೆ ತನಿಖಾ ವರದಿಯನ್ನು ತಮಗೆ ಸಲ್ಲಿಸುವಂತೆ ಉಪಕಾರ್ಯದರ್ಶಿಗಳು ಸೂಚಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಶರತ್ ಬಾಬು ಅವರ ಹೋರಾಟಕ್ಕೆ ಈ ಮೂಲಕ ಆರಂಭಿಕ … Read more
ಏಷ್ಯಾ ನೆಟ್ ಸುದ್ದಿ ಸಂಸ್ಥೆ(ASIANETNEWS)ಯ ಹೆಮ್ಮೆಯ ಕನ್ನಡದ ವಾಹಿನಿ ಸುವರ್ಣ ನ್ಯೂಸ್ (SUVARNA NEWS CHANNEL)ನಲ್ಲಿ ಬದಲಾವಣೆ ಗಾಳಿ ಜೋರಾಗಿ ಬೀಸಲಾರಂಭಿಸಿದೆಯೇ.? ಬದಲಾವಣೆಯ ಹಿನ್ನಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಇಂತದ್ದೊಂದು ಅನುಮಾನ ಮೂಡಿಸುತ್ತವೆ..ಬಹುಷಃ 2026ರ ಹೊಸ ವರ್ಷವನ್ನು ಹೊಸ ಮುಖಗಳ ಮೂಲಕವೇ ಆರಂಭಿಸಲು ಚಾನೆಲ್ ನ ಆಡಳಿತ ನಿರ್ದರಿಸಿದಂತಿದೆ ಎನ್ನುವ ಮಾತುಗಳು ಅಲ್ಲಿಂದಲೇ ಕೇಳಿಬರಲಾರಂಭಿಸಿವೆ..ನೂತನ ಸಾರಥಿಯ ಹುಡುಕಾಟ ಬಹುತೇಕ ಮುಗಿದಿದೆ ಎನ್ನಲಾಗುತ್ತಿದ್ದು ಎಲ್ಲಾ ನಿರೀಕ್ಷೆಯಂತಾದ್ರೆ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್( AJITH HANUMAKKANAVAR) ಸ್ಥಾನದಲ್ಲಿ ಪಲ್ಲಟವಾದ್ರೂ ಆಶ್ಚರ್ಯವಿಲ್ಲವಂತೆ. ಸುವರ್ಣ … Read more