ಮಸೀದಿಯಲ್ಲಿ ಜೈ ಶ್ರೀರಾಮ್ ಎಂದು ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗಲ್ಲ: ಕರ್ನಾಟಕ ಹೈಕೋರ್ಟ್
ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಕಡಬ ತಾಲೂಕಿನಲ್ಲಿ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಇವರ ವರ್ತನೆಯಿಂದ ಸಾರ್ವಜನಿಕ ಜೀವನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಅಲ್ಲದೇ ಧಾರ್ಮಿಕ ನಂಬಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹೈಕೋರ್ಟ್, ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣದಡಿ ಕ್ರಮ ಕೈಗೊಳ್ಳುವ ಕುರಿತ ಅರ್ಜಿಯನ್ನು ವಜಾಗೊಳಿಸಿತು. ಬೈಕ್‌ನಲ್ಲಿ ಬಂದ … Read more