ಪರಿಸರಾಧಿಕಾರಿ ಶಿವಕುಮಾರ್ ವಿರುದ್ಧ ಗಂಭೀರ ಆರೋಪ-ಲೋಕಾಯುಕ್ತಕ್ಕೆ ದೂರು..

ನೀವೇ ಹೇಳಿ, ಶಿವಕುಮಾರ್ ನಿಮ್ಮ ಕಚೇರಿಯಲ್ಲಿ ಪಾದರಸದಂತೆ ಅಡ್ಡಾಡಿಕೊಂಡಿರುವ ಆ ರಮ್ಯ ಯಾರು? ಬೆಂಗಳೂರು: ಬರೀ ಭ್ರಷ್ಟಾಚಾರ-ಹಗರಣ-ಅಕ್ರಮಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ಲೈಂಗಿಕ ಕಿರುಕುಳ-ಶೋಷಣೆ-ಅಕ್ರಮ-ಅನೈತಿಕ ಸಂಬಂಧಗಳ ಕಾರಣಕ್ಕೂ ಸದ್ದು ಮಾಡಲಾರಂಭಿಸಿದೆ.ಇದಕ್ಕೆ ಕಾರಣ ಪರಿಸರಾಧಿಕಾರಿಯೊಬ್ಬರ ವಿರುದ್ದ ಕೇಳಿಬಂದಿರುವ ದೂರು ಹಾಗೂ ಅದಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಗಳು ಹೊರಡಿಸಿರುವ ನೊಟೀಸ್.ಇದರ ಎಕ್ಸ್ ಕ್ಲ್ಯೂಸಿವ್ EXCLUSIVE ಪ್ರತಿಗಳು ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭಿಸಿವೆ. ಪರಿಸರಕ್ಕೆ ಮಾರಕವಾಗಿರುವ … Read more

BMTC EXCLUSIVE…ಯುವತಿ ದೂರಿಗೆ ರಾತ್ರೋರಾತ್ರಿ“ಕಾಮುಕ” ಕಳಂಕ ಹೊತ್ತುಕೊಂಡ ಕಂಡಕ್ಟರ್ ಕೆಂಪಣ್ಣ..!?

ಸಾಕ್ಷ್ಯಗಳಿಲ್ಲದೆ, ಬೆದರಿಸಿ ಬರೆಯಿಸಿಕೊಂಡ ಮುಚ್ಚಳಿಕೆ  ಆಧಾರದ ಮೇಲೆ ಸಸ್ಪೆಂಡ್ ಮಾಡಿದ್ರಾ ಪ್ರಭಾಕರ ರೆಡ್ಡಿ-ರಮ್ಯ..?!:ಕೆಂಪಣ್ಣ ಪತ್ನಿಯಿಂದ ಪೊಲೀಸ್ ಸ್ಟೇಷನ್- ಸರ್ಕಾರಕ್ಕೆ ದೂರು.. ಮಾಡದ ತಪ್ಪಿಗೆ ಕಾಮುಕನಾಗಿಬಿಟ್ಟೆ ಸಾ‍ರ್.. ಸಾಕ್ಷ್ಯ ಸಿಕ್ಕರೆ ಕುತ್ತಿಗೆ ಕೊಯ್ದುಕೊಂಡು ಸತ್ತೋಗುತ್ತೇನೆ ಸಾರ್..: ಕೆಂಪಣ್ಣ ಕಣ್ಣೀರು ಬೆಂಗಳೂರು:ಅಂದುಕೊಂಡಂತೆ ನಡೆದಿದ್ದೇ ಅದಲ್ಲಿ ಮಾತ್ರ ಇದನ್ನು ನಿಜಕ್ಕೂ ಅಮಾನವೀಯ ಎನ್ನಲೇಬೇಕಾಗು ತ್ತದೆ. ದೂರು ಬಂದಾಕ್ಷಣ ಅಧಿಕಾರಿಗಳೆನಿಸಿಕೊಂಡವರು ಪರಿಶೀಲಿಸಬೇಕು..ತನಿಖೆ ನಡೆಸಬೇಕು. ತಪ್ಪನ್ನು ಸಾಬೀತುಪಡಿಸುವ ನಿಟ್ಟಿನಲ್ಲಿ ಸಾಕ್ಷ್ಯಗಳನ್ನು ಕ್ರೋಢೀಕರಿಸಬೇಕು. ಒಬ್ಬನನ್ನು ತಪ್ಪಿತಸ್ಥ ಎಂದು ನಿರ್ಧರಿಸುವ ಮುನ್ನ ಹತ್ತಾರು ಬಾರಿ ಆಲೋಚಿಸಬೇಕು. ಕರ್ತವ್ಯದಾಚೆಗೂ … Read more