ಇಂಗ್ಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯವು ಅಭಿಮಾನಿಗಳ ಎದೆಯಲ್ಲಿ ರೋಚಕತೆಯನ್ನು ಹುಟ್ಟುಹಾಕಿತು.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯವು ಅಭಿಮಾನಿಗಳ ಎದೆಯಲ್ಲಿ ರೋಚಕತೆಯನ್ನು ಹುಟ್ಟುಹಾಕಿತು.
ಬಿಹಾರ್ ಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಆಡಳಿತ ನಡೆಸಿದ ಜೆಡಿಯು ನಾಯಕ ನಿತೀಶ್ ಕುಮಾರ್, ಇಂದು ರಾಜ್ಯಸಭಾ ಚುನಾವಣೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಬಿಹಾರ ರಾಜಕೀಯದಲ್ಲಿ ಹೊಸ ತಿರುವು : ರಾಜ್ಯಸಭೆಯತ್ತ ನಿತೀಶ್ ಕುಮಾರ್ Read Post »
ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ.
ಶ್ರೀಲಂಕಾ ಕರಾವಳಿಯಲ್ಲಿ ಅಮೆರಿಕದ ದಾಳಿ: ಇರಾನ್ ಯುದ್ಧನೌಕೆ ಭಸ್ಮ Read Post »
ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತ್ಯೆಯಾದ ನಂತರ, ಅದರ ಪ್ರಭಾವ ಜಾಗತಿಕವಾಗಿ ಮಾತ್ರವಲ್ಲದೆ ಕರ್ನಾಟಕದಲ್ಲೂ ಕಂಡುಬರುತ್ತಿದೆ.
ಅನುಮತಿ ಇಲ್ಲದ ಪ್ರತಿಭಟನೆಗೆ ಬ್ರೇಕ್: ಕಾನೂನು ಎಲ್ಲರಿಗೂ ಸಮಾನ ಎಂದ ಪರಮೇಶ್ವರ್ Read Post »
ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಆಡಿದ ಮಾತುಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿವೆ.
ಚುನಾವಣಾ ರಾಜಕೀಯದಿಂದ ದೂರವಿರಲಿದ್ದಾರೆಯೇ ಡಿ.ಕೆ. ಸುರೇಶ್? Read Post »
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮತ್ತು ವಿಚಾರಣೆ ನಡೆಯುತ್ತಿರುವ ಈ ಹಂತದಲ್ಲಿ, ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಗೆ ಹೈಕೋರ್ಟ್‌ನಿಂದ ಮಹತ್ವದ ಆದೇಶವೊಂದು ಹೊರಬಿದ್ದಿದೆ.
ಪವಿತ್ರಾ ಗೌಡಗೆ ಬಿಗ್ ಶಾಕ್: ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್! Read Post »
ಐಪಿಎಲ್ 2026ರ ಟೂರ್ನಿ ಸಮೀಪಿಸುತ್ತಿದ್ದಂತೆ ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳಲ್ಲಿ ಇದ್ದ “ಪಂದ್ಯಗಳು ಚಿನ್ನಸ್ವಾಮಿಯಲ್ಲಿ ನಡೆಯುತ್ತವೆಯೇ?” ಎಂಬ ಗೊಂದಲಕ್ಕೆ ಇದೀಗ ಅಧಿಕೃತ ತೆರೆಬಿದ್ದಿದೆ.
ಚಿನ್ನಸ್ವಾಮಿಯಲ್ಲಿ ಐಪಿಎಲ್ ಧಮಾಕ: ಆರ್ ಸಿಬಿ ಪಂದ್ಯಗಳಿಗೆ ಸರ್ಕಾರ ಗ್ರೀನ್ ಸಿಗ್ನಲ್! Read Post »
2026ರ ಟಿ20 ವಿಶ್ವಕಪ್‌ನ ಈ ನಿರ್ಣಾಯಕ ಹಂತದಲ್ಲಿ, ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯವು ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಪಂದ್ಯದ ಕುರಿತಾದ ಸಮಗ್ರ ವರದಿ ಇಲ್ಲಿದೆ.
ಟಿ20 ವಿಶ್ವಕಪ್ ಸೆಮಿಫೈನಲ್: ಇಂಗ್ಲೆಂಡ್ ಸವಾಲು ಎದುರಿಸಲು ‘ಸೂರ್ಯ’ ಪಡೆ ಸಜ್ಜು! Read Post »
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ನೌಕರರ ಸಂಘದ ಇತ್ತೀಚಿನ ವಿದ್ಯಮಾನಗಳು ಕೇವಲ ವಿವಾದಕ್ಕಷ್ಟೇ ಸೀಮಿತವಾಗಿಲ್ಲ; ಇದು ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಗಂಭೀರ ಸ್ವರೂಪದ ಕಾನೂನು ಉಲ್ಲಂಘನೆಯಾಗಿದೆ.
ಕೆಎಸ್‌ಪಿಸಿಬಿ ನೌಕರರ ಸಂಘದ ‘ರೆಸಾರ್ಟ್’ ಕರಾಮತ್ತು; ಅಕ್ರಮಗಳ ಸರಮಾಲೆ, ಸೂರಿ ಪಯಾಲ್ ಆಯ್ಕೆ ಅಸಿಂಧು! Read Post »
ಸಾರ್ವಜನಿಕ ಸಾರಿಗೆ ಸಂಸ್ಥೆಯಾದ ಕೆಎಸ್‌ಆರ್‌ಟಿಸಿಯಲ್ಲಿ ಪಾರದರ್ಶಕ ಆಡಳಿತದ ಭರವಸೆ ನೀಡುವ ಅಧಿಕಾರಿಗಳೇ, ತಮ್ಮ ಆಪ್ತ ಚಾಲಕರ ಮೂಲಕ ಭ್ರಷ್ಟಾಚಾರದ ಜಾಲ ಹೆಣೆದಿದ್ದಾರೆ ಎಂಬ ಗಂಭೀರ ಆರೋಪವೊಂದು ಶಿವಮೊಗ್ಗ ವಿಭಾಗದಲ್ಲಿ ಕೇಳಿಬಂದಿದೆ.
ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದಲ್ಲಿ ‘ಲಂಚಾವತಾರ’: ತನಿಖೆಯಲ್ಲಿ ಆರೋಪ ಸಾಬೀತಾದರೂ ಮೌನವೇಕೆ? Read Post »