Category: KANNADAFLASHNEWS

ಸುಳ್ಳು “ಸುದ್ದಿ” ಬಿತ್ತರಿಸ್ತಾ “ರಿಪಬ್ಲಿಕ್ ಕನ್ನಡ”..! ಅರ್ನಾಬ್ ಗೋಸ್ವಾಮಿ ವಿರುದ್ಧ FIR …

ಬೆಂಗಳೂರು:ಸುದ್ದಿ ಬಿತ್ತರಿಸುವ ಆತುರಕ್ಕೆ ಸಿಲುಕಿ ರಿಪಬ್ಲಿಕ್ ಕನ್ನಡ ವಾಹಿನಿ ಯಡವಟ್ಟು ಮಾಡಿಕೊಂಡಿದೆ.ಸಿಎಂ ಸಿದ್ದರಾಮಯ್ಯ ವಿರುದ್ಧ ಬಿತ್ತರಿಸಿತೆನ್ನಲಾದ ಸುಳ್ಳು ವರದಿ ಸಂಬಂಧ ಸಲ್ಲಿಸಲಾದ ದೂರನ್ನು ಆಧರಿಸಿ ಎಸ್ ಜೆ ಪಾರ್ಕ್ ಪೊಲೀಸರು ರಿಪಬ್ಲಿಕ್ ಸುದ್ದಿಸಂಸ್ಥೆ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಕನ್ನಡದ…

ANI-PTI “ರಿಪೋರ್ಟರ್ಸ್” ನಡುವೆ ಫೈಟ್-ಠಾಣೆ ಮೆಟ್ಟಿಲೇರಿದ ಪ್ರಕರಣ-FIR ದಾಖಲು

ಬೆಂಗಳೂರು/ರಾಮನಗರ: ಸಮಾಜಕ್ಕೆ ಮಾದರಿಯಾಗಬೇಕಿರೋ ಮಾದ್ಯಮದವರೇ ರಾಜಕಾರಣಿಗಳ ಮುಂದೆ ಬೈಯ್ದಾಡಿ-ಹೊಡೆದಾಡಿದ್ರೆ ಏನಾಗಬೇಕು..? ಅದರಲ್ಲೂ ಮಾದ್ಯಮಗಳ ಬಗ್ಗೆ ಸದಾ ಒಂದು ಕೆಂಗಣ್ಣಿನ ದೃಷ್ಟಿಯನ್ನಿಟ್ಟುಕೊಂಡೇ ಅವರಿಂದ ತಪ್ಪಾದ್ರೆ ಅದರಲ್ಲೇ ವಿಕೃತ ಸಂತೋಷ ಪಡೆಯಲು ಹವಣಿಸುವ ರಾಜಕೀಯದವರ ಮುಂದೆ ಪರಸ್ಪರ ಸಂಘರ್ಷಕ್ಕಿಳಿದ್ರೆ ಏನಾಗಬೇಕು.. ಅಂತದ್ದೇ ಒಂದು ಘಟನೆ…

EXCLUSIVE..ಕುಡಿಯೊಕ್ಕೆ..ಶೌಚಕ್ಕೆ ನೀರಿಲ್ಲವಂತೆ..!? ಆದ್ರೆ 7400 BMTC ಬಸ್ ಗಳ ಸ್ವಚ್ಛತೆಗೆ 14,86,000 ಲೀಟರ್‌ ನೀರು ಪೋಲಾಗುತ್ತಿದೆಯಂತೆ.!?

ಬೆಂಗಳೂರು: ಇದು ನಿಜಕ್ಕೂ ಅಮಾನವೀಯ ಹಾಗೂ ಮಾನವಹಕ್ಕುಗಳ ಉಲ್ಲಂಘನೆಗೆ ಸಾಕ್ಷಿಯಾಗುತ್ತಿರಬಹುದಾದ ಪ್ರಕರಣ ಎನ್ನಬಹುದೇನೋ..?!  ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ಕೆಲಸ ಮಾಡುವ ಸಿಬ್ಬಂದಿ ಬೇಸಿಗೆಯ ಹೊಡೆತಕ್ಕೆ ಸಿಲುಕಿ ನಲುಗುತ್ತಿದ್ದಾರೆನ್ನುವ ಅಘಾತಕರ ಸುದ್ದಿ ಹೊರಬಿದ್ದಿದೆ. ಕುಡಿಯೊಕ್ಕೆ ಸರಿಯಾಗಿ ನೀರು ಸಿಗುತ್ತಿಲ್ಲವಂತೆ ..ಶೌಚಕ್ಕೂ ನೀರಿನ…

ಬಂಗಾರದ ಬೆಲೆಯ ಭೂಮಿಯಲ್ಲಿ “ಬೃಹತ್‌” ಕಟ್ಟಡ ನಿರ್ಮಾಣಕ್ಕೆ BBMP ಅಧಿಕಾರಿಗಳೇ “ಬೋಗಸ್‌” ದಾಖಲೆ ಸೃಷ್ಟಿಸಿದ್ರಾ..?!

ಸದಾಶಿವನಗರದ  19,346 ಚದರ ಅಡಿ ಭೂಮಿಯಲ್ಲಿ  ಕೋಟ್ಯಾಂತರ ವೆಚ್ಚದ ಕಟ್ಟಡ ನಿರ್ಮಾಣಕ್ಕೆ ಮಾಲೀಕರೇ ನಕಲಿ ದಾಖಲೆ ಕೊಟ್ರಾ..? ಅಸಲಿ ತಲೆ ಮೇಲೆ ಹೊಡೆದಂಗೆ ಬಿಬಿಎಂಪಿ ಅಧಿಕಾರಿಗಳೇ ನಕಲಿ ದಾಖಲೆ ಸೃಷ್ಟಿಸಿದ್ರಾ..? ಮೇಲ್ನೋಟಕ್ಕೆ ಅಧಿಕಾರಿಗಳ ಶಾಮೀಲು ಶಂಕೆ..? ಸಮಗ್ರ ತನಿಖೆಯಿಂದ ಬಯಲಾಗಬೇಕಿದೆ ಸತ್ಯ..?!…

“ಪ್ರಯಾಣಿಕ”ನ ಸಾವಿಗೆ ಆ ಇಬ್ರು “ಡ್ರೈವರ್ಸ್” ಗಳು ಮಾತ್ರ “ಕಾರಣ”ನಾ.?! ಇದ್ರಲ್ಲಿ “ಅಧಿಕಾರಿ”ಗಳ “ಹೊಣೆ”ನೇ ಇಲ್ವಾ..!?

ಅಪಘಾತದಲ್ಲಿ ಕೈ ಕಳೆದುಕೊಂಡು, ತೀವ್ರರಕ್ತಸ್ರಾವದಿಂದ ಮೃತಪಟ್ಟವನ ಸಾವಿಗೆ, ಶಿವಮೊಗ್ಗ ವಿಭಾಗದ ವಿಜಯ್ ಕುಮಾರ್ , ದಿನೇಶ್ ಕುಮಾರ್  “ನಿರ್ಲಕ್ಷ್ಯ”ವೂ ಕಾರಣವಲ್ವೇ..?! ಬೆಂಗಳೂರು/ಶಿವಮೊಗ್ಗ:ಇದಕ್ಕಿಂತ ದೊಡ್ಡ ದುರಂತ ಹಾಗೂ ವಿಪರ್ಯಾಸ ಇನ್ನೊಂದಿರಲಾರದೇನೋ..? ಅಪಘಾತದಲ್ಲಿ ಪ್ರಯಾಣಿಕನೊಬ್ಬ ಕೈ ಕಳೆದುಕೊಂಡು ಚಿಕಿತ್ಸೆ ಕೊರತೆಯಿಂದ ಪ್ರಾಣಬಿಟ್ಟ ಕಾರಣಕ್ಕೆ ಚಾಲಕರಿಬ್ಬರು…

ಯಶವಂತಪುರ ಬೈ ಎಲೆಕ್ಷನ್‌ ಕನ್ಫರ್ಮ್….? S.T.ಸೋಮಶೇಖರ್‌ ಪಕ್ಕಾ..ಆದ್ರೆ ಎದುರಾಳಿ ಮೈತ್ರಿ ಅಭ್ಯರ್ಥಿ ಯಾರು…? ಜವರಾಯಿಗೌಡ/ನಿಖಿಲ್‌ ಕುಮಾರಸ್ವಾಮಿನಾ..?!

*3 ಬಾರಿ ಸೋತರೂ ಮತ್ತೊಂದು ಗೆಲುವಿನ ಅವಕಾಶದ ನಿರೀಕ್ಷೆಯಲ್ಲಿ ಜವರಾಯಿಗೌಡ.. *ಜವರಾಯಿಗೌಡರನ್ನೇ ಅಭ್ಯರ್ಥಿಯನ್ನಾಗಿಸಿ ದಳಪತಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ..? *ಜವರಾಯಿಗೌಡರಿಗಿಂತ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದ್ದೇವೆ ಎಂದು ಶಾಕ್‌ ಕೊಡ್ತಾರಾ..? *ಬಿಜೆಪಿ ಜವರಾಯಿಗೌಡ ಅವರನ್ನೇ ತಮ್ಮ ಮೈತ್ರಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳುತ್ತಾ..? *ದಳಪತಿಗಳು…

EXCLUSIVE… BBMP ಯಿಂದ “ಬೀದಿ ನಾಯಿ ಕಲ್ಯಾಣ” ವೋ..!! “ಲೂಟಿ”ಯೋ..?! 1 ಮೈಕ್ರೋಚಿಪ್-195 ರೂ: 1,84,671 ಬೀದಿನಾಯಿ: 3 ಕೋಟಿ 81 ಲಕ್ಷ ವೆಚ್ಚ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಹಗರಣದ ಸ್ವರೂಪ ಪಡೆಯುವ ಶಂಕೆ ಮೂಡಿಸಿರುವ  ಮತ್ತೊಂದು ಸುದ್ದಿ ಸದ್ದು ಮಾಡಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ ಮೈಕ್ರೋಚಿಪ್ ಅಳವಡಿಕೆ ನಿಯಮಬಾಹಿರ ಕೃತ್ಯ ಎಂದು…

ಸಿಂ ಅಂಕಲ್, ನಮ್ಗೆ ಶಾಲೆಗೆ ಹೋಗ್ಲಿಕ್ಕೆ ಬಸ್ ಬಿಡಿಸಿ.ಶಾಲಾ ಬಾಲಕಿಯಿಂದ ಮುಖ್ಯಮಂತ್ರಿಗೆ ಭಾವನಾತ್ಮಕ ಮನವಿ

 ಬೆಂಗಳೂರಿನ ಹೊರವಲಯದಿಂದ ಅದೆಷ್ಟೋ ಪ್ರದೇಶಗಳಿಗೆ ಇನ್ನೂ BMTC ಬಸ್ ಇಲ್ಲವಂತೆ..? ಬೆಂಗಳೂರು: ಇದು ನಿಜಕ್ಕೂ ಮನಕಲಕುವ ಸುದ್ದಿ.ಓದುವ ಹಂಬಲ ಬೆಟ್ಟದಷ್ಟಿದ್ದರೂ ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲದೆ ಪರಿತಪಿಸುತ್ತಿರುವ ವಿದ್ಯಾರ್ಥಿನಿಯೋರ್ವಳು ತನ್ನಂತದ್ದೇ ಸಮಸ್ಯೆ ಎದುರಿಸುತ್ತಿರುವ ಹತ್ತಾರು ಮಕ್ಕಳ ಸಮಸ್ಯೆ ಬಗೆಹರಿಸಿಕೊಡಿ ಎಂದು ಮಾನ್ಯ ಮುಖ್ಯಮಂತ್ರಿ,…

“ಮನೆ” ನಿರ್ಮಾಣಕ್ಕೆ ಅಲೆಯುವಂಗಿಲ್ಲ..ಲಂಚಕೊಡುವಂಗಿಲ್ಲ..ಅಪ್ಲೈ ಮಾಡಿದ 3-4ದಿನಗಳಲ್ಲೇ “ಮನೆಬಾಗಿಲಿಗೆ ಪ್ಲ್ಯಾನ್ (ನಕ್ಷೆ)” ಭಾಗ್ಯ..

50*80 ವಿಸ್ತೀರ್ಣದವರೆಗಿನ  ಸ್ವತ್ತುದಾರರಿಗೆ ಮನೆ ನಿರ್ಮಿಸಲು ಸರ್ಕಾರದ ಬೊಂಬಾಟ್ “ಪ್ಲ್ಯಾನ್”. ಬೆಂಗಳೂರು: ಎಲ್ಲಾ ರೀತಿಯ ಸಮರ್ಪಕ ದಾಖಲೆ ಇದ್ಯಾಗ್ಯೂ ಮನೆ ಕಟ್ಟಿಸೊಕ್ಕೆ  ಪ್ಲ್ಯಾನ್ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆದಲೆದು ಸುಸ್ತಾಗಿದಿರಾ..? ಪ್ಲ್ಯಾನ್  ನೀಡಲು ಬಿಬಿಎಂಪಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರಾ..? ಇಲ್ಲದ ಸಬೂಬು …