ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕ್ಯಾನ್ಸರ್..!?

ಸಾಮಾಜಿಕ ಜಾಲತಾಣಗಳಲ್ಲಿ ಸೂಲಿಬೆಲೆ ಆರೋಗ್ಯದ ಬಗ್ಗೆ ಊಹಾಪೋಹ-ಸ್ಪಷ್ಟನೆ ನೀಡದ ಸೂಲಿಬೆಲೆ ಬೆಂಗಳೂರು: ತಾತ್ವಿಕ ಭಿನ್ನಾಭಿಪ್ರಾಯ, ಸೈದ್ದಾಂತಿಕ ವೈರುದ್ಧ್ಯಗಳಾಚೆಗೆ ಕರ್ನಾಟಕ ಕಂಡ ಒಬ್ಬ  ಉತ್ತಮ ವಾಗ್ಮಿ ,ಚಿಂತಕ, ರಾಷ್ಟ್ರವಾದಿ ಹೋರಾಟಗಾರ ಎಂದೇ ಬಿಂಬಿಸಿಕೊಂಡಿರುವ  ಚಕ್ರವರ್ತಿ ಸೂಲಿಬೆಲೆ ಆರೋಗ್ಯಕ್ಕೆ ಸಂಬಂಧಪಟ್ಟಂತೆ ದೊಡ್ಡ ಶಾಕಿಂಗ್ ಎನ್ನುವಂತ ಸುದ್ದಿಯೊಂದು ಹರಿದಾಡುತ್ತಿದೆ. ಚಕ್ರವರ್ತಿ ಸೂಲಿಬೆಲೆ ಆರೋಗ್ಯವನ್ನು ಮಾರಕವಾದ ಮಾರಿ ಆವರಿಸಿಕೊಂಡಿದೆ ಎನ್ನಲಾಗ್ತಿದೆ.ಈ ಮಹಾಮಾರಿಯನ್ನು ಗಂಟಲು ಕ್ಯಾನ್ಸರ್ ಎನ್ನಲಾಗ್ತಿದೆ.ಸಾಮಾಜಿಕ ಕಾರ್ಯಕರ್ತ ಹಾಗೂ ಕನ್ನಡಪರ ಹೋರಾಟಗಾರರಾದ ಭೈರಪ್ಪ ಹರೀಶ್ ಕುಮಾರ್ ಎನ್ನುವವರು ಇದನ್ನು ತಮ್ಮ ಫೇಸ್ ಬುಕ್ … Read more

ಭಾರತೀಯ ಬಾಹ್ಯಾಕಾಶದ ಮೇರುವ್ಯಕ್ತಿತ್ವಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅವಮಾನ-ಅಗೌರವ ..!

ಮನಮೋಹನ್ ಸಿಂಗ್ ದೇಶದ ಪ್ರಧಾನಿಯಾಗಿದ್ದಾಗ ಯಾವ ಮಹಾನ್ ವ್ಯಕ್ತಿತ್ವ-ಮೇರು ಪ್ರತಿಭೆಯನ್ನು ಗುರುತಿಸಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ್ರೋ ಅಂಥವರನ್ನು ಬದುಕಿದ್ದಾಗ ಲಂತೂ ಅಲ್ಲ, ಅಟ್ಲೀಸ್ಟ್ ಸತ್ತ ಮೇಲಾದ್ರೂ ಗೌರವಯುತವಾಗಿ ನಡೆಸಿಕೊಳ್ಳಬೇಕಿತ್ತು. ಕನಿಷ್ಟ ಸೌಜನ್ಯಕ್ಕಾದ್ರೂ ಸರ್ಕಾರದಿಂದ ಸೂಕ್ತ ಗೌರವ-ವಿದಾಯ ಸಲ್ಲಿಸಬಹುದಿತ್ತೇನೋ..? ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬೇರೆಯದೇ ರಾಜಕೀಯ ವಿಚಾರಗಳಲ್ಲಿ ಮುಳುಗೋಗಿಬಿಟ್ಟಿತ್ತು..ಇದು, ಇಸ್ರೋದ ದೀರ್ಘಕಾಲದ ಅಧ್ಯಕ್ಷರು,ಬಾಹ್ಯಾಕಾಶ ಕ್ಷೇತ್ರದ ಇತಿಹಾಸದಲ್ಲಿ ಭಾರತದ ಹೆಮ್ಮೆಯ ಸಾಕ್ಷಿಪ್ರಜ್ನೆ, ಹಲವು ಪ್ರಥಮಗಳ ರೂವಾರಿ… ಗರಿಷ್ಠ ಸಾಧನೆಗಳ ಪ್ರವರ್ತಕ ಡಾ.ಕಸ್ತೂರಿ ರಂಗನ್ ಅವರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ … Read more

“ದಿ-ಎಂಡ್” …ತಮನ್ನಾ -ವಿಜಯ್ ವರ್ಮಾ ಪ್ರೇಮ ಸಂಬಂಧ..! ಉಳಿದಿರೋದು ‘ಸ್ನೇಹ ಮಾತ್ರವಂತೆ..!

ಬಾಲಿವುಡ್ ನಲ್ಲಿ ಸಧ್ಯ ತಮ್ಮ ವಿಚಾರಗಳಿಂದ ಹೆಚ್ಚು ಸುದ್ದಿಯಲ್ಲಿದ್ದ ಜೋಡಿ ಎಂದರೆ ಅದು  ಮಿಲ್ಕಿ ಬ್ಯೂಟಿ  ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ.ಇಬ್ಬರ ನಡುವಿದ್ದ ಬೆಸುಗೆ ಗಮನಿಸಿದ್ದವರು ಮದುವೆಯಾಗಲಿದ್ದಾರೆ ಎಂದೇ ಹೇಳುತ್ತಿದ್ದರು.ಇನ್ನು ಕೆಲವರಂತೂ ಈ ಜೋಡಿ ನೋಡಿ ಹೊಟ್ಟೆ ಉರಿದುಕೊಂಡಿದ್ದು ಉಂಟು.ಆದರೆ ಇದೀಗ ಬಾಲಿವುಡ್ ಅಂಗಳದಿಂದ ಹೊರಬಿದ್ದಿರುವ ಸುದ್ದಿ ಎಲ್ಲರನ್ನು ಶಾಕ್ ಗೀಡು ಮಾಡಿದೆ. ತಮನ್ನಾ-ವಿಜಯ್ ತಮ್ಮ ಸಂಬಂಧವನ್ನು ಕೊನೆಗಾಣಿಸಿಕೊಂಡಿದ್ದಾರೆ.ಅವರಿಬ್ಬರು ಇನ್ಮುಂದೆ ಪ್ರೇಮಿಗಳಲ್ಲ..ಕೇವಲ ಸ್ನೇಹಿತರು ಎಂದು ಅವರೇ ಡಿಕ್ಲೇರ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ ನ ಕೆಲವು ಸುದ್ದಿ … Read more

ಬಾಲಿವುಡ್ ನ ಖ್ಯಾತ ಹಾಸ್ಯನಟ  ಟಿಕು ತಲ್ಸಾನಿಯಾಗೆ ಹೃದಯಸ್ಥಂಭನ-ಸ್ಥಿತಿ ಗಂಭೀರ…

ನವದೆಹಲಿ: ಅಂದಾಜ್ ಅಪ್ನಾ ಅಪ್ನಾ..ದಿಲ್ ಹೈ ಕೆ ಮಂತಾ ನಹೀ, ಉಮರ್ 55 ಕಿ ದಿಲ್ ಬಚ್ಪನ್ ಕಾ, ಬೋಲ್ ರಾಧಾ ಬೋಲ್, ಅಂದಾಜ್ ಅಪ್ನಾ ಅಪ್ನಾ ಮತ್ತು ಮಿಸ್ಟರ್ ಬೆಚರಾ ,ವಕ್ತ್ ಹಮಾರಾ ಹೈ,ಇಷ್ಕ್, ಜೋಡಿ ನಂ.1 ಪಾರ್ಟ್ನರ್ ,ದೇವದಾಸ್ ನಂತ ಸೂಪರ್ ಹಿಟ್ ಚಿತ್ರಗಳಲ್ಲಿ ಕಾಮಿಡಿ ಪಾತ್ರದಿಂದ ಹಿಡಿದು ಗಂಭೀರ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ  70ರ ವಯಸ್ಸಿನ ಖ್ಯಾತ ನಟ  ಟಿಕು ತಲ್ಸಾನಿಯಾಗೆ ಭಾರಿ ಹೃದಯಾಘಾತವಾಗಿದೆ. ಜನವರಿ 10 ರ ಶುಕ್ರವಾರ ಹೃದಯ … Read more