ರಾಜರಾಜೇಶ್ವರಿ ನಗರ ವಲಯದಲ್ಲಿ ಖಾತಾ ಗೋಲ್ಮಾಲ್ ತನಿಖೆಗೆ ಸಮಿತಿ ರಚನೆ
ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸದ್ದು ಮಾಡಿದ್ದ ಖಾತಾ ಗೋಲ್ಮಾಲ್ ಹಗರಣದ ತನಿಖೆ ಮತ್ತೊಂದು ತಿರುವು ಪಡೆದಿದೆ.ಉನ್ನತ ಮಟ್ಟದ ತನಿಖೆಗೆ ವಿಶೇಷ ಆಯುಕ್ತ ಡಾ.ದೀಪಕ್ ಅವರ ನೇತೃತ್ವದಲ್ಲಿ ಮೂವರ ಸಮಿತಿ ರಚಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.…