“ಸಂಕಷ್ಟ”ದಲ್ಲಿದ್ದ “ನ್ಯೂಸ್ ಫಸ್ಟ್” ಗೆ ಸಿಕ್ಕೇಬಿಟ್ರಂತೆ “ಹೂಡಿಕೆ”ದಾರರು…! ಇನ್ನಾದ್ರು ನೀಗುತ್ತದಾ “ಮಾದ್ಯಮಮಿತ್ರ”ರ ಬವಣೆ..!
ಬೆಂಗಳೂರು: ಮತ್ತೊಮ್ಮೆ ನ್ಯೂಸ್ ಫಸ್ಟ್ ಬಗ್ಗೆ ಬರೆಯಬೇಕಾಗ್ತಿದೆ…ಅಲ್ಲಿ ಕೆಲಸ ಮಾಡ್ತಿರುವ ಮಾದ್ಯಮ ಸ್ನೇಹಿತರ ದೃಷ್ಟಿಯಲ್ಲಿ ಇದು ಒಂದ್ರೀತಿ ಪಾಸಿಟಿವ್ ಆದಂಥ ಸುದ್ದಿನೇ.(.ಅದನ್ನು ಬೇರೆ ರೀತಿ ಅರ್ಥೈಸುವಂತವರಿಗೆ ನಾವೇನು […]












