Category: POLITICAL NEWS

3 ಸಾರಿಗೆ ನಿಗಮಗಳ ನೂತನ ಅಧ್ಯಕ್ಷರಿಗೆ ನೂರು ಸವಾಲು…-ದಾರಿ ತುಂಬೆಲ್ಲಾ ಮುಳ್ಳು…-ಅವ್ಯವಸ್ಥೆ ಸರಿಯಾದರೆ ಮಾತ್ರ ಉದ್ದಾರ…-ಶ್ರಮಿಕರ ಬದುಕೂ ಹಸನು…

ಬೆಂಗಳೂರು: ಮೊದಲಿಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಗೆ ನೂತನ  ಅಧ್ಯಕ್ಷರಾಗಿ ನೇಮಕಗೊಂಡಿ ರುವ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಶ್ರೀನಿವಾಸ್,ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಿವಣ್ಣ ಮತ್ತು ಬೆಳಗಾಂ ಜಿಲ್ಲೆ ಕಾಗವಾಡ ಕ್ಷೇತ್ರ ಶಾಸಕ…

MLA N.A. HARRIS NEW CHAIRMAN TO BDA..!? BDA ಅಧ್ಯಕ್ಷಗಾದಿಗೆ MLA ಎನ್.ಎ ಹ್ಯಾರೀಸ್ ಹೆಸರು ಫೈನಲ್..?!

CM ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಗೆ ಅತ್ಯಾಪ್ತರಾಗಿರುವ ಹ್ಯಾರೀಸ್. ಬೆಂಗಳೂರು: ಎಲ್ಲಾ ನಿರೀಕ್ಷೆಯಂತಾದ್ರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ( ಬಿಡಿಎ)ದ ಅಧ್ಯಕ್ಷಗಾಧಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಗೆ ಒಲಿಯಬಹುದೆನ್ನಲಾಗ್ತಿದೆ ನಿಗಮ ಮಂಡಳಿಗಳ ನೇಮಕ ವಿಚಾರದಲ್ಲಿ ಸರ್ಕಾರ ಕೊಡುತ್ತಾ…

BMTC MD ಸತ್ಯವತಿ ವರ್ಗಾವಣೆ ಹಿಂದಿನ “ಸತ್ಯ”ಗಳೇನು…!?ಸ್ಥಳ ತೋರಿಸದೆ “ಔಟ್” ಮಾಡೊಕ್ಕೆ “ಕಾರಣ”ಗಳೇನು..?! ಇಲ್ಲಿದೆ “EXCLUSIVE” ಡೀಟೈಲ್ಸ್…

“ಸಾರಿಗೆ ಸಿಬ್ಬಂದಿ ವಿರೋಧಿ ಧೋರಣೆ”ನೇ ಸತ್ಯವತಿಗೆ ಮುಳುವಾಯ್ತಾ..? ಸಿಎಂಗೆ ಬರೆದ ದೂರು-ಸಾರಿಗೆ ಯೂನಿಯನ್ ನ ವ್ಯಾಪಕ ಆಕ್ರೋಶಕ್ಕೆ ಬೆಲೆ ತೆತ್ತರಾ ಸತ್ಯವತಿ..! ಬೆಂಗಳೂರು: ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದೆ, ಅಧಿಕಾರವನ್ನು ತನಗೆ ಮನಸೋಇಚ್ಛೇ ಚಲಾಯಿಸಿದರೆ ಏನಾಗಬಹುದೆನ್ನುವುದಕ್ಕೆ ಬಹುಷಃ ಐಎಎಸ್ ಸತ್ಯವತಿ ಅವರ…

NEW MD TO BMTC: BMTC ಗೆ ನೂತನ ಸಾರಥಿ: ರಾಮಚಂದ್ರನ್ ಹೊಸ MD -ಸತ್ಯವತಿ ಔಟ್..

ಸಾರಿಗೆ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘಟನೆಗಳ ಒತ್ತಾಯಕ್ಕೆ ಮಣಿದು ವರ್ಗಾವಣೆ.?! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ) ಗೆ ನೂತನ ಎಂಡಿಯಾಗಿ ಐಎಎಸ್ ಅಧಿಕಾರಿ ರಾಮಚಂದ್ರನ್ ನಿಯೋಜನೆಗೊಂಡಿದ್ದಾರೆ. ರಾಜ್ಯ ಸರ್ಕಾರದಿಂ ಹೊರಟಿರುವ ವರ್ಗಾವಣೆ ಆದೇಶದಲ್ಲಿ ಹಾಲಿ ಎಂಡಿಯಾಗಿರುವ ಸತ್ಯವತಿ ಅವರನ್ನು ವರ್ಗಮಾಡಿ…

CONTROVERSY RISE ABOUT “PRESS CLUB HONOUR”..!? ವಿವಾದ-ಗೊಂದಲದ ಗೂಡಾದ “ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ”:ಪ್ರಶಸ್ತಿಗೆ ರಾಜಕೀಯದ ಸೋಂಕು ಬೇಕಾ..?

ಆಯ್ಕೆ ಸಮಿತಿ ವಿರುದ್ಧ, ಅರ್ಹ-ಸಮರ್ಥರ ನಿರ್ಲಕ್ಷ್ಯ,ಸ್ವಜನ ಪಕ್ಷಪಾತ-ಪ್ರಾದೇಶಿಕ ಅಸಮತೋಲನ-ಮಹಿಳಾ ಪ್ರಾತಿನಿಧ್ಯತೆಗೆ ಒತ್ತು ನೀಡದ ಆರೋಪ ಬೆಂಗಳೂರು: ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ-2023 ಘೋಷಣೆಗೆ ಅಸಮಾ ಧಾನ-ಆಕ್ಷೇಪ-ವಿರೋಧ ವ್ಯಕ್ತವಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ  ಈ ಬಗ್ಗೆ ಸಾಕಷ್ಟು  ಚರ್ಚೆ-ಟೀಕೆ ಶುರುವಾಗಿದೆ.ಪ್ರಶಸ್ತಿ ಘೋಷಣೆಯ ಮಾನದಂಡವೇನು ಎನ್ನುವ ಪ್ರಶ್ನೆ…