ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ರಷ್ಯಾದಿಂದ ‘ಡಬಲ್’ ತೈಲ ಆಮದು!
ಪಶ್ಚಿಮ ಏಷ್ಯಾದಲ್ಲಿ (Middle East) ಯುದ್ಧದ ಕಾರ್ಮೋಡಗಳು ಕವಿದಿದ್ದು, ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೇಲೆ ಬಿಗಿ ಹಿಡಿತ ಮುಂದುವರಿದಿದೆ.
ಪಶ್ಚಿಮ ಏಷ್ಯಾದಲ್ಲಿ (Middle East) ಯುದ್ಧದ ಕಾರ್ಮೋಡಗಳು ಕವಿದಿದ್ದು, ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೇಲೆ ಬಿಗಿ ಹಿಡಿತ ಮುಂದುವರಿದಿದೆ.
ಶಾಮನೂರು ಶಿವಶಂಕರಪ್ಪ ಅವರ ಅತ್ಯಂತ ಆಪ್ತರಲ್ಲಿ ಒಬ್ಬರಾಗಿದ್ದ ಸಾಧಿಕ್ ಪೈಲ್ವಾನ್ ಈಗ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್‌ಗೆ ನಡುಕ ಹುಟ್ಟಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡಿರುವುದನ್ನು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ. ಈ ಎರಡು ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 23 ಕೊನೆಯ ದಿನವಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು, “ಪರಿಸ್ಥಿತಿ ಅತ್ಯಂತ ಆತಂಕಕಾರಿಯಾಗಿದೆ, ಆದರೆ ಭಾರತವು ಯಾವುದೇ ಸವಾಲನ್ನು ಎದುರಿಸಲು ಸನ್ನದ್ಧವಾಗಿದೆ” ಎಂದು ದೇಶದ ಜನತೆಗೆ ಭರವಸೆ ನೀಡಿದ್ದಾರೆ.
ಟ್ರಂಪ್ ನೀಡಿದ್ದ 48 ಗಂಟೆಗಳ ಎಚ್ಚರಿಕೆಯ ನಂತರ, ಅನಿರೀಕ್ಷಿತವಾಗಿ ‘5 ದಿನಗಳ ಕದನ ವಿರಾಮ’ ಘೋಷಿಸುವ ಮೂಲಕ ರಣತಂತ್ರದ ಹೊಸ ದಾಳ ಉರುಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇತಿಹಾಸದ ಪುಟ ಸೇರಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (GBA) ಅಸ್ತಿತ್ವಕ್ಕೆ ಬಂದ ಮೇಲೆ, ಅದರ ವ್ಯಾಪ್ತಿಯ ಐದು ನೂತನ ನಗರಪಾಲಿಕೆಗಳು ತಮ್ಮ ಚೊಚ್ಚಲ ಬಜೆಟ್ ಮಂಡನೆಗೆ ಸಜ್ಜಾಗಿವೆ.
ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇರಾನ್ ಮೇಲೆ ನೇರ ಮಿಲಿಟರಿ ಕಾರ್ಯಾಚರಣೆಯ ಮುನ್ಸೂಚನೆ ನೀಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಸ್ತುತ ಯಾವುದೇ ‘ಶಾಂತಿ ಒಪ್ಪಂದ’ದ (Peace Treaty) ಸಾಧ್ಯತೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.
ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲದ ನಡುವೆಯೇ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಿ ಎಲ್ಲರ ಹುಬ್ಬೇರಿಸಿದ್ದಾರೆ.