siddaramiah

ಬಿಜೆಪಿ ಆಡಳಿತದ 21 ಭ್ರಷ್ಟಚಾರಗಳ ಪರಿಶೀಲನೆಗೆ ಉಪ ಸಮಿತಿ ರಚನೆ: ಸಿದ್ದರಾಮಯ್ಯ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ…
hd kumarswamy

ನನ್ನ ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ…
ಆಲೂಗಡ್ಡೆ, ಈರುಳ್ಳಿ ಬೆಳೆದು ಕುಮಾರಸ್ವಾಮಿ ಸಂಪಾದಿಸಿದ್ದರಾ? ಡಿಕೆ ಶಿವಕುಮಾರ್ ಕಿಡಿ

ಆಲೂಗಡ್ಡೆ, ಈರುಳ್ಳಿ ಬೆಳೆದು ಕುಮಾರಸ್ವಾಮಿ ಸಂಪಾದಿಸಿದ್ದರಾ? ಡಿಕೆ ಶಿವಕುಮಾರ್ ಕಿಡಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಕುಟುಂಬ ನಾವು ಮಣ್ಣಿನ ಮಕ್ಕಳು, ಉದ್ಯಮಿಗಳಲ್ಲ ಅಂತ ಹೇಳುತ್ತಾರೆ. ಹಾಗಾದರೆ ಸಾವಿರಾರು ಕೋಟಿ ಆಸ್ತಿ ಆಲೂಗಡ್ಡೆ, ಈರುಳ್ಳಿ ಬೆಳೆದು ಸಂಪಾದಿಸಿದ್ದಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಚನ್ನಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ…
ರಾಜ್ಯದ ಲೂಟಿ ಮಾಡಿದ ಹಣದಿಂದ ಗಾಂಧಿ ಕುಟುಂಬಕ್ಕೆ ಕಪ್ಪಕಾಣಿಕೆ: ವಿಜಯೇಂದ್ರ ಆರೋಪ

ರಾಜ್ಯದ ಲೂಟಿ ಮಾಡಿದ ಹಣದಿಂದ ಗಾಂಧಿ ಕುಟುಂಬಕ್ಕೆ ಕಪ್ಪಕಾಣಿಕೆ: ವಿಜಯೇಂದ್ರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್ ಸರಕಾರವು ಹಣವನ್ನು ಲೂಟಿ ಮಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗಾಂಧಿ ಕುಟುಂಬಕ್ಕೆ ಕಪ್ಪಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ…
ವಿಜಯೇಂದ್ರಗೆ ಮಣೆ: 2ನೇ ದಿನವೇ ನಾಯಕರು ಪಾದಯಾತ್ರೆಯಿಂದ ನಾಪತ್ತೆ!

ವಿಜಯೇಂದ್ರಗೆ ಮಣೆ: 2ನೇ ದಿನವೇ ನಾಯಕರು ಪಾದಯಾತ್ರೆಯಿಂದ ನಾಪತ್ತೆ!

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ನಡೆಸುತ್ತಿರುವ ಪಾದಯಾತ್ರೆ ಭಾನುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ಹಿನ್ನಡೆಯಿಂದ ಕುಗ್ಗಿದ್ದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾದರೆ, ಎರಡೂ ಪಕ್ಷಗಳ ಮುಖಂಡರಲ್ಲಿ ಒಳಗೊಳಗೇ…
by vijaendra

ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಬೆಂಬಲ: ಬಿವೈ ವಿಜಯೇಂದ್ರ ವಿಶ್ವಾಸ

ಪಾದಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನರು ಬರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಪಾದಯಾತ್ರೆ ಆರಂಭಕ್ಕೂ ಶನಿವಾರ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…
ನನ್ನ ಮೇಲೆ ಇಡಿ ದಾಳಿಗೆ ಸಿದ್ಧತೆ ನಡೆದಿದೆ: ರಾಹುಲ್ ಗಾಂಧಿ ಆರೋಪ

ನನ್ನ ಮೇಲೆ ಇಡಿ ದಾಳಿಗೆ ಸಿದ್ಧತೆ ನಡೆದಿದೆ: ರಾಹುಲ್ ಗಾಂಧಿ ಆರೋಪ

ಸಂಸತ್ ಭವನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ `ಚಕ್ರವ್ಯೂಹ’ ಆರೋಪ ಮಾಡಿದ್ದಕ್ಕಾಗಿ ನನ್ನ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ವಯನಾಡು ದುರಂತ ಸ್ಥಳಕ್ಕೆ ಭೇಟಿ…
EXCLUSIVE…ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್‌ ಎ ತಿಮ್ಮಯ್ಯ ಅನರ್ಹ.-IFS  ಅಧಿಕಾರಿ ರವಿ ಹಂಗಾಮಿ ಅಧ್ಯಕ್ಷ..

EXCLUSIVE…ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್‌ ಎ ತಿಮ್ಮಯ್ಯ ಅನರ್ಹ.-IFS ಅಧಿಕಾರಿ ರವಿ ಹಂಗಾಮಿ ಅಧ್ಯಕ್ಷ..

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ   ಅವರಿಗೆ ತೀವ್ರ ಮುಖಭಂಗವಾಗಿದೆ.ಸರ್ಕಾರದ ಜತೆ ನೇರ ಸಂಘರ್ಷಕ್ಕಿಳಿದಿದ್ದ ಶಾಂತ್ ಎ ತಿಮ್ಮಯ್ಯ ಅವರನ್ನು ತತ್ ಕ್ಷಣಕ್ಕೆ ಜಾರಿಗೆ ಬರುವಂತೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಅವರ ಸ್ಥಾನದಲ್ಲಿ ಪರಿಸರ-ಅರಣ್ಯ-ಸೂಕ್ಷ್ಮಜೀವಿ ಇಲಾಖೆಯ ಪ್ರಧಾನ ಕಾರ್ಯದರ್ಶಿ…
ANI-PTI “ರಿಪೋರ್ಟರ್ಸ್” ನಡುವೆ ಫೈಟ್-ಠಾಣೆ ಮೆಟ್ಟಿಲೇರಿದ ಪ್ರಕರಣ-FIR ದಾಖಲು

ANI-PTI “ರಿಪೋರ್ಟರ್ಸ್” ನಡುವೆ ಫೈಟ್-ಠಾಣೆ ಮೆಟ್ಟಿಲೇರಿದ ಪ್ರಕರಣ-FIR ದಾಖಲು

ಬೆಂಗಳೂರು/ರಾಮನಗರ: ಸಮಾಜಕ್ಕೆ ಮಾದರಿಯಾಗಬೇಕಿರೋ ಮಾದ್ಯಮದವರೇ ರಾಜಕಾರಣಿಗಳ ಮುಂದೆ ಬೈಯ್ದಾಡಿ-ಹೊಡೆದಾಡಿದ್ರೆ ಏನಾಗಬೇಕು..? ಅದರಲ್ಲೂ ಮಾದ್ಯಮಗಳ ಬಗ್ಗೆ ಸದಾ ಒಂದು ಕೆಂಗಣ್ಣಿನ ದೃಷ್ಟಿಯನ್ನಿಟ್ಟುಕೊಂಡೇ ಅವರಿಂದ ತಪ್ಪಾದ್ರೆ ಅದರಲ್ಲೇ ವಿಕೃತ ಸಂತೋಷ ಪಡೆಯಲು ಹವಣಿಸುವ ರಾಜಕೀಯದವರ ಮುಂದೆ ಪರಸ್ಪರ ಸಂಘರ್ಷಕ್ಕಿಳಿದ್ರೆ ಏನಾಗಬೇಕು.. ಅಂತದ್ದೇ ಒಂದು ಘಟನೆ…
ಪರಿಸರಾಧಿಕಾರಿ  ಶಿವಕುಮಾರ್‌ ಗೆ  “ಕ್ಲೀನ್‌ ಚಿಟ್‌” ಕೊಡುವ “ಧಾವಂತ”ದಲ್ಲಿ ಘಟನೆ ಹಿಂದಿನ “ವಾಸ್ತವ”ವನ್ನೇ ಮರೆಮಾಚಲಾಯ್ತಾ..?!

ಪರಿಸರಾಧಿಕಾರಿ ಶಿವಕುಮಾರ್‌ ಗೆ “ಕ್ಲೀನ್‌ ಚಿಟ್‌” ಕೊಡುವ “ಧಾವಂತ”ದಲ್ಲಿ ಘಟನೆ ಹಿಂದಿನ “ವಾಸ್ತವ”ವನ್ನೇ ಮರೆಮಾಚಲಾಯ್ತಾ..?!

ಬೆಂಗಳೂರು:ಒಂದು ಗಂಭೀರ  ಪ್ರಕರಣದ ತನಿಖೆಯನ್ನು ಎಷ್ಟು ಜಾಳು..ಜಾಳಾಗಿ ಮಾಡಿ ಮುಗಿಸಬಹುದು.?..?! ಸತ್ಯವನ್ನು ಮರೆಮಾಚುವ ರೀತಿಯಲ್ಲಿ, ಸಾಕ್ಷ್ಯಗಳ ಕೊರತೆ ಎಂದು ನೆವ ನೀಡಿ ಅದಕ್ಕೆ ತಿಪ್ಪೆ ಸಾರಿಸುವ ರೀತಿಯಲ್ಲಿ ಸಮಾಧಿ ಮಾಡಬ ಹುದು ಎನ್ನುವುದಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದಿರುವ  ಪ್ರಕರಣದ…