ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್: ಮೊದಲ ಎರಡು ವಾರ ಐಪಿಎಲ್‌ನಿಂದ ಧೋನಿ ಔಟ್!
csk ತಂಡದ ಆಧಾರಸ್ತಂಭ, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಎಂ.ಎಸ್. ಧೋನಿ ಅವರು ಕಾಲಿನ ಸ್ನಾಯು ಸೆಳೆತದಿಂದ (Calf Strain) ಬಳಲುತ್ತಿದ್ದು, ಟೂರ್ನಿಯ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಬಿದ್ದಿದ್ದಾರೆ.
csk ತಂಡದ ಆಧಾರಸ್ತಂಭ, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಎಂ.ಎಸ್. ಧೋನಿ ಅವರು ಕಾಲಿನ ಸ್ನಾಯು ಸೆಳೆತದಿಂದ (Calf Strain) ಬಳಲುತ್ತಿದ್ದು, ಟೂರ್ನಿಯ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಬಿದ್ದಿದ್ದಾರೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ ಉದ್ಘಾಟನಾ ಸಮಾರಂಭವನ್ನು BCCI ರದ್ದುಗೊಳಿಸುವ ನಿರ್ಧಾರವೊಂದನ್ನು ಕೈಗೊಂಡಿದೆ.
ಮಾರ್ಚ್ 28ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಮತ್ತು SRH ತಂಡಗಳ ನಡುವೆ ಮೊದಲ ಹಣಾಹಣಿ ನಡೆಯಲಿದೆ.
ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಹಿವಾಟಿಗೆ ಸಿಲಿಕಾನ್ ಸಿಟಿ ಸಾಕ್ಷಿಯಾಗಿದೆ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವದಂತಿರುವ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ (RCB) ತಂಡ ಈಗ ಹೊಸ ಮಾಲೀಕರ ತೆಕ್ಕೆಗೆ ಜಾರಿದೆ.
ಐಪಿಎಲ್ 2026ರ ಈ ಸೀಸನ್ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ. ಎಲ್ಲಾ 10 ತಂಡಗಳನ್ನು ಭಾರತೀಯ ಆಟಗಾರರೇ ಮುನ್ನಡೆಸುತ್ತಿದ್ದಾರೆ.
ಬಹುನಿರೀಕ್ಷಿತ ಐಪಿಎಲ್ 19ನೇ ಆವೃತ್ತಿ ಮಾರ್ಚ್ 28ರಿಂದ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ. ಆರಂಭಕ್ಕೂ ಮುನ್ನವೇ ಗಾಯದ ಸಮಸ್ಯೆ ಮತ್ತು ಆಟಗಾರರ ಅಲಭ್ಯತೆ ಐಪಿಎಲ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
ಐಪಿಎಲ್ 2026ರ ಕ್ರಿಕೆಟ್ ಜ್ವರ ಬೆಂಗಳೂರಿನಲ್ಲಿ ಏರುತ್ತಿದ್ದಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಶುಭ ಸುದ್ದಿಯೊಂದು ಸಿಕ್ಕಿದೆ.
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ‘ನಂಬರ್ 7’ ಎಂದರೆ ಅದು ಎಂ.ಎಸ್. ಧೋನಿ ಎಂದೇ ಅರ್ಥ. ಕಳೆದ ಎರಡು ದಶಕಗಳಿಂದ ಧೋನಿ ಬೆನ್ನ ಹಿಂದೆ ರಾರಾಜಿಸುತ್ತಿದ್ದ ಈ ಸಂಖ್ಯೆ ಈಗ ಬದಲಾಗಲಿದೆಯೇ?
ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ ಐಪಿಎಲ್ ಸೇರಿದಂತೆ ಭಾರತೀಯ ಒಡೆತನದ ತಂಡಗಳು ಪಾಕ್ ಆಟಗಾರರಿಂದ ದೂರವೇ ಉಳಿದಿದ್ದವು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಾರ್ಚ್ 15, 2026 ರಂದು ನವದೆಹಲಿಯಲ್ಲಿ ಪ್ರತಿಷ್ಠಿತ ‘ನಮನ್’ (NAMAN) ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದೆ.