ಐಪಿಎಲ್ 2026: ಉದ್ಘಾಟನಾ ಸಮಾರಂಭ ರದ್ದುಗೊಳಿಸಿದ ಬಿಸಿಸಿಐ!
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ ಉದ್ಘಾಟನಾ ಸಮಾರಂಭವನ್ನು BCCI ರದ್ದುಗೊಳಿಸುವ ನಿರ್ಧಾರವೊಂದನ್ನು ಕೈಗೊಂಡಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ ಉದ್ಘಾಟನಾ ಸಮಾರಂಭವನ್ನು BCCI ರದ್ದುಗೊಳಿಸುವ ನಿರ್ಧಾರವೊಂದನ್ನು ಕೈಗೊಂಡಿದೆ.
ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಪೂರೈಕೆ ಅಸ್ತವ್ಯಸ್ತಗೊಂಡಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ, ನವಮಂಗಳೂರು ಬಂದರಿಗೆ (New Mangalore Port) ಬೃಹತ್ ಪ್ರಮಾಣದ ಎಲ್‌ಪಿಜಿ (LPG) ಹೊತ್ತ ಹಡಗು ಯಶಸ್ವಿಯಾಗಿ ಆಗಮಿಸಿದೆ.
‘ಶಕ್ತಿ’ ಯೋಜನೆ ಸೇರಿದಂತೆ ಹಲವು ಕಾರಣಗಳಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸ ಚೈತನ್ಯ ತುಂಬಿದ್ದಾರೆ.
ಮಾರ್ಚ್ 28ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಮತ್ತು SRH ತಂಡಗಳ ನಡುವೆ ಮೊದಲ ಹಣಾಹಣಿ ನಡೆಯಲಿದೆ.
ಶಾಮನೂರು ಶಿವಶಂಕರಪ್ಪ ಅವರ ಅತ್ಯಂತ ಆಪ್ತರಲ್ಲಿ ಒಬ್ಬರಾಗಿದ್ದ ಸಾಧಿಕ್ ಪೈಲ್ವಾನ್ ಈಗ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್‌ಗೆ ನಡುಕ ಹುಟ್ಟಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡಿರುವುದನ್ನು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯದ ಹೋಟೆಲ್ ಮತ್ತು ಬಾರ್ ಉದ್ಯಮದಲ್ಲಿ ಮಹಿಳಾ ಉದ್ಯೋಗಿಗಳ ಕುರಿತಾಗಿ ದೀರ್ಘಕಾಲದಿಂದ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ಈಗ ತಾರ್ಕಿಕ ಅಂತ್ಯ ಸಿಕ್ಕಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇತಿಹಾಸದ ಪುಟ ಸೇರಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (GBA) ಅಸ್ತಿತ್ವಕ್ಕೆ ಬಂದ ಮೇಲೆ, ಅದರ ವ್ಯಾಪ್ತಿಯ ಐದು ನೂತನ ನಗರಪಾಲಿಕೆಗಳು ತಮ್ಮ ಚೊಚ್ಚಲ ಬಜೆಟ್ ಮಂಡನೆಗೆ ಸಜ್ಜಾಗಿವೆ.
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್-2’ ಚಿತ್ರ ಮಾರ್ಚ್ 19, 2026 ರಂದು ಅದ್ಧೂರಿಯಾಗಿ ತೆರೆಕಂಡಿದೆ. ಮೊದಲ ಭಾಗದ ಭರ್ಜರಿ ಯಶಸ್ಸಿನ ನಂತರ ಈ ಎರಡನೇ ಭಾಗದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇತ್ತು.
ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.