ಅಫ್ಘಾನಿಸ್ತಾನದ ಜನವಸತಿ ಪ್ರದೇಶಗಳ ಮೇಲೆ ಪಾಕಿಸ್ತಾನ ವಾಯುಪಡೆ ದಾಳಿ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಪಾಕಿಸ್ತಾನ ವಾಯುಪಡೆ ನಡೆಸಿರುವ ಈ ಭೀಕರ ದಾಳಿಯು ಏಷ್ಯಾ ಖಂಡದಲ್ಲಿ ಯುದ್ಧದ ಭೀತಿಯನ್ನು ಹೆಚ್ಚಿಸಿದೆ.
ಅಫ್ಘಾನಿಸ್ತಾನದ ಜನವಸತಿ ಪ್ರದೇಶಗಳ ಮೇಲೆ ಪಾಕಿಸ್ತಾನ ವಾಯುಪಡೆ ದಾಳಿ Read Post »
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಪಾಕಿಸ್ತಾನ ವಾಯುಪಡೆ ನಡೆಸಿರುವ ಈ ಭೀಕರ ದಾಳಿಯು ಏಷ್ಯಾ ಖಂಡದಲ್ಲಿ ಯುದ್ಧದ ಭೀತಿಯನ್ನು ಹೆಚ್ಚಿಸಿದೆ.
ಅಫ್ಘಾನಿಸ್ತಾನದ ಜನವಸತಿ ಪ್ರದೇಶಗಳ ಮೇಲೆ ಪಾಕಿಸ್ತಾನ ವಾಯುಪಡೆ ದಾಳಿ Read Post »
ಅಮೆರಿಕದ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗವು (USCIRF) ಭಾರತದ ಆಂತರಿಕ ಮತ್ತು ಬಾಹ್ಯ ಭದ್ರತೆಯ ಪ್ರಮುಖ ಆಧಾರಸ್ತಂಭಗಳ ಮೇಲೆ ಕಣ್ಣಿಟ್ಟಿದೆ.
RSS-RAW ಗೆ ಅಮೆರಿಕ ಶಾಕ್: ಟ್ರಂಪ್‌ಗೆ ಯುಎಸ್ ಆಯೋಗ ನೀಡಿದ ಶಿಫಾರಸಿನಲ್ಲಿ ಏನಿದೆ? Read Post »
ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ ಐಪಿಎಲ್ ಸೇರಿದಂತೆ ಭಾರತೀಯ ಒಡೆತನದ ತಂಡಗಳು ಪಾಕ್ ಆಟಗಾರರಿಂದ ದೂರವೇ ಉಳಿದಿದ್ದವು.
ಪಾಕ್ ಆಟಗಾರನ ಖರೀದಿಸಿದ ಸನ್ ರೈಸರ್ಸ್: ಭಾರತದಲ್ಲಿ ಭುಗಿಲೆದ್ದ ಪ್ರತಿರೋಧ Read Post »
ವಿಶ್ವದ ಅತಿ ದೊಡ್ಡ ಇಂಧನ ಸರಬರಾಜು ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮಿತಿಮೀರಿರುವಾಗ, ಭಾರತವು ತನ್ನ ಅದ್ಭುತ ರಾಜತಾಂತ್ರಿಕ ಶಕ್ತಿಯನ್ನು ಜಗತ್ತಿಗೆ ಪ್ರದರ್ಶಿಸಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ‘ಗ್ರೀನ್ ಸಿಗ್ನಲ್’ ಕೊಟ್ಟ ಇರಾನ್! Read Post »
ಇರಾಕ್ ಸಮೀಪದ ಅಂತರಾಷ್ಟ್ರೀಯ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದ ಅಮೆರಿಕ ಸ್ವಾಮ್ಯದ ತೈಲ ಟ್ಯಾಂಕರ್ ‘ಸೆಫಾಸಿ ವಿಷ್ಣು’ (Sephasi Vishnu) ಮೇಲೆ ಇರಾನ್ ಪಡೆಗಳು ಭೀಕರ ದಾಳಿ ನಡೆಸಿವೆ.
ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ, ಭಾರತೀಯನ ಸಾವು! Read Post »
ಇರಾನ್‌ನ ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್, ಅಲಿ ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಪರಮೋಚ್ಚ ನಾಯಕರನ್ನಾಗಿ ಘೋಷಿಸಿದೆ ಎಂದು ಮಾಧ್ಯಮಗಳ ವರದಿ ಮಾಡಿವೆ.
ಹೊಸ ನಾಯಕನ ಆಯ್ಕೆಯ ಬೆನ್ನಲ್ಲೇ ತೀವ್ರಗೊಂಡ ಯುದ್ಧ: ಆಪರೇಶನ್ ಎಪಿಕ್ ಫ್ಯೂರಿಗೆ 10ನೇ ದಿನ Read Post »
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಸಂಘರ್ಷ ಮತ್ತು ತೈಲ ಪೂರೈಕೆಯಲ್ಲಿನ ಅಸ್ಥಿರತೆಯು ಈಗ ಭಾರತೀಯ ಅಡುಗೆಮನೆಗಳ ಮೇಲೂ ನೇರ ಪರಿಣಾಮ ಬೀರಿದೆ.
ಇಂಧನ ಬೆಲೆ ಏರಿಕೆ ಶಾಕ್: ಗೃಹ ಬಳಕೆಯ ಸಿಲಿಂಡರ್ ಬೆಲೆ ಇನ್ಮುಂದೆ ₹913 Read Post »
ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ.
ಶ್ರೀಲಂಕಾ ಕರಾವಳಿಯಲ್ಲಿ ಅಮೆರಿಕದ ದಾಳಿ: ಇರಾನ್ ಯುದ್ಧನೌಕೆ ಭಸ್ಮ Read Post »
2026ರ ಟಿ20 ವಿಶ್ವಕಪ್‌ನ ಈ ನಿರ್ಣಾಯಕ ಹಂತದಲ್ಲಿ, ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯವು ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಪಂದ್ಯದ ಕುರಿತಾದ ಸಮಗ್ರ ವರದಿ ಇಲ್ಲಿದೆ.
ಟಿ20 ವಿಶ್ವಕಪ್ ಸೆಮಿಫೈನಲ್: ಇಂಗ್ಲೆಂಡ್ ಸವಾಲು ಎದುರಿಸಲು ‘ಸೂರ್ಯ’ ಪಡೆ ಸಜ್ಜು! Read Post »
ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧದ ಪರಿಣಾಮವಾಗಿ ಭಾರತದ ಅನೇಕ ನಾಗರಿಕರು, ವಿಶೇಷವಾಗಿ ದುಬೈ, ಬಹ್ರೇನ್ ಸೇರಿದಂತೆ ವಿವಿಧ ಪ್ರಮುಖ ನಗರಗಳಲ್ಲಿ ಸಿಲುಕಿಕೊಂಡಿದ್ದಾರೆ.
ಯುದ್ಧಪೀಡಿತ ಪ್ರದೇಶಗಳಿಂದ ಕನ್ನಡಿಗರ ಸುರಕ್ಷಿತ ವಾಪಸಾತಿಗಾಗಿ ಕೇಂದ್ರದ ಸಿದ್ಧತೆ Read Post »