advertise here

Search

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 35 IPS ವರ್ಗಾವಣೆ: ಅನುಚೇತ್ ಟ್ರಾನ್ಸ್ ಫರ್


ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಬೆಂಗಳೂರಿನಲ್ಲಿದ್ದ ಹಳೆಯ ಮುಖಗಳ ಜಾಗಕ್ಕೆ ಬಹುತೇಕ ಬೆಂಗಳೂರಿನ ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ ಐಪಿಎಸ್ ಗಳನ್ನು ನಿಯೋಜನೆ ಮಾಡಿದೆ. ಈ ವರ್ಗಾವಣೆಗೆ ಮುಖ್ಯ ಕಾರಣವೇ  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಎನ್ನಲಾಗ್ತಿದೆ.

ಬೆಂಗಳೂರಿನ ವಿವಿಧೆಡೆ ಆಯಕಟ್ಟಿನ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡವರ ವಿವರಗಳು ಇಂತಿದೆ.

ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಲ್ಲಿ ಡಿಐಜಿ ಆಗಿದ್ದ ಎಂ.ಎನ್. ಅನುಚೇತ್, ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್  ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ಹೆಸರು ವರ್ಗಾವಣೆ ಪಟ್ಟಿಯಲ್ಲಿದೆ.

ಅನೂಪ್ ಶೆಟ್ಟಿ ಅವರನ್ನು  ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, (ಸಂಚಾರ), ವೈಟ್ ಫೀಲ್ಡ್ ಡಿಸಿಪಿಯಾಗಿ ಪರಶುರಾಮ್ , ಸೈದಲು ಅಡಾವತ್  ಅವರನ್ನು  ಸಿಐಡಿ ಎಸ್​​ಪಿಯಾಗಿ ನಿಯೋಜನೆ ಮಾಡಲಾಗಿದೆ.

ಕಾರ್ತಿಕ್ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ

ಅಕ್ಷಯ್ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ

ಅಜಯ್ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ

ಪರಶುರಾಮ್ – ಡಿಸಿಪಿ, ವೈಟ್ ಫೀಲ್ಡ್ ವಿಭಾಗ

 ಅನೂಪ್ ಶೆಟ್ಟಿ ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ

ಶಿವಪ್ರಕಾಶ್ ದೇವರಾಜು – ಲೋಕಾಯುಕ್ತ ಎಸ್​ಪಿ, ಬೆಂಗಳೂರು

ಜಯಪ್ರಕಾಶ್ – ಬೆಂಗಳೂರು ಉತ್ತರ ಸಂಚಾರ ವಿಭಾಗ, ಡಿಸಿಪಿ

ಎಂ.ನಾರಾಯಣ್ – ಎಲೆಕ್ಟ್ರಾನಿಕ್ ಸಿಟಿ ವಿಭಾಗ, ಡಿಸಿಪಿ

ಅನಿತಾ.ಬಿ ಹದ್ದಣ್ಣನವರ್ – ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ

ALSO READ :  EXCLUSIVE..ತೆಲಂಗಾಣದ ನಂತರ ಉತ್ತರ ಪ್ರದೇಶ-ಆಂದ್ರಪ್ರದೇಶಗಳಲ್ಲೂ "ಶಕ್ತಿ" ಯೋಜನೆ ಅನುಷ್ಟಾನ..!

ಸೈದಲು ಅಡಾವತ್ – ಸಿಐಡಿ, ಎಸ್​​ಪಿ

ಬಾಬಾ ಸಾಬ್ ನ್ಯಾಮಗೌಡ – ಬೆಂಗಳೂರು ಉತ್ತರ ವಿಭಾಗ, ಡಿಸಿಪಿ

ನಾಗೇಶ್ – ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ

ಶ್ರೀಹರಿ ಬಾಬು – ಬೆಂಗಳೂರು ಸಿಸಿಬಿ ಡಿಸಿಪಿ

ಸೌಮ್ಯಲತಾ – ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ

ಎಂ.ಎನ್.ಅನುಚೇತ್ – ಡಿಐಜಿ ನೇಮಕಾತಿ ವಿಭಾಗ

ವರ್ತಿಕಾ ಕಟಿಯಾರ್ – ಬಳ್ಳಾರಿ ವಲಯ, ಡಿಐಜಿ

ಶಾಂತರಾಜು – ಎಸ್​​ಪಿ, ಗುಪ್ತಚರ ಇಲಾಖೆ

ಸಿರಿಗೌರಿ – ಎಸ್​​ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ

ಸುಮನ್.ಡಿ ಪೆನ್ನೆಕರ್ಡಿಸಿಪಿ, ಇಂಟಲಿಜೆನ್ಸ್

ಸಿಮಿ ಮರೀಯ ಜಾರ್ಜ್‌ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ

ವೈ.ಅಮರನಾಥ್ – ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಕೆಎಸ್‌ಆರ್‌ಪಿ

ಯಶೋಧ ವಂಟಗೋಡಿ – ಎಸ್​ಪಿ, ಹಾವೇರಿ

ಗುಂಜನ್ ಅರ್ಯಾ – ಎಸ್​ಪಿ, ಧಾರವಾಡ

ಎಂ.ಗೋಪಾಲ್ – ಜಂಟಿ ನಿರ್ದೇಶಕ, ಎಫ್​​ಎಸ್​ಎಲ್ ಬೆಂಗಳೂರು

ಸಿದ್ಧಾರ್ಥ ಗೋಯಲ್ – ಎಸ್​ಪಿ, ಬಾಗಲಕೋಟೆ

ರೋಹನ್ ಜಗದೀಶ್ – ಎಸ್​ಪಿ, ಗದಗ

ಶಿವಾಂಶು ರಜಪೂತ – ಎಸ್​ಪಿ, ಕೆಜಿಎಫ್

ಜಿತೇಂದ್ರ ಕುಮಾರ್ – ಡಿಸಿಪಿ ಕಾನೂನು ಸುವ್ಯವಸ್ಥೆ, ಮಂಗಳೂರು ನಗರ

ಎಂ.ಎನ್​​.ದೀಪನ್ – ಎಸ್​ಪಿ, ಉತ್ತರ ಕನ್ನಡ

ಜಾಹ್ನವಿ ಎಸ್. – ಎಸ್​ಪಿ, ವಿಜಯನಗರ

ಚಂದ್ರಗುಪ್ತಐಜಿಪಿ, ಈಶಾನ್ಯ ಕಲಬುರಗಿ

ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ಡಿಐಜಿ, ಬೆಂಗಳೂರು ಪೊಲೀಸ್ ಹೆಡ್ಕ್ವಾರ್ಟರ್ಸ್

ಕಾರ್ತಿಕ್ ರೆಡ್ಡಿಡಿಐಜಿ, ಜಂಟಿ ಆಯುಕ್ತರು, ಬೆಂಗಳೂರು ಸಂಚಾರ ಪೊಲೀಸ್


Political News

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

Scroll to Top