ಕ್ರಿಕೆಟಿಗ ರಿಂಕು ಸಿಂಗ್ ಅವರ ತಂದೆಯ ನಿಧನ!
ಟೀಮ್ ಇಂಡಿಯಾದ ಬ್ಯಾಟರ್ ರಿಂಕು ಸಿಂಗ್ ಅವರ ಕುಟುಂಬದಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಿಂಕು ಸಿಂಗ್ ಅವರ ತಂದೆ, ಖಾನ್ಚಂದ್ರ ಸಿಂಗ್ ಅವರು ನಿಧನರಾಗಿದ್ದಾರೆ.
ಟೀಮ್ ಇಂಡಿಯಾದ ಬ್ಯಾಟರ್ ರಿಂಕು ಸಿಂಗ್ ಅವರ ಕುಟುಂಬದಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಿಂಕು ಸಿಂಗ್ ಅವರ ತಂದೆ, ಖಾನ್ಚಂದ್ರ ಸಿಂಗ್ ಅವರು ನಿಧನರಾಗಿದ್ದಾರೆ.
ಕಳೆದ ಹಲವು ವರ್ಷಗಳಿಂದ ಚಿತ್ರರಂಗ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಪ್ರೇಮ ಕಥೆ ಇಂದು ಸುಖಾಂತ್ಯ ಕಂಡಿದೆ.
ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದ ಫಲಿತಾಂಶ ಹಾಗೂ ಭಾರತ ಮತ್ತು ಜಿಂಬಾಬ್ವೆ ನಡುವಿನ ಇಂದಿನ ನಿರ್ಣಾಯಕ ಪಂದ್ಯದ ಕುರಿತಾದ ಸಮಗ್ರ ವರದಿ ಇಲ್ಲಿದೆ.
ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತೋತ್ಸವದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಪ್ರೀತಿ ಮತ್ತು ಮಮತೆಗೆ ಭಾಷೆಯ ಹಂಗಿಲ್ಲ, ಅದು ಪ್ರಾಣಿಯಿರಲಿ ಅಥವಾ ಮನುಷ್ಯನಿರಲಿ. ಇದಕ್ಕೆ ಜಪಾನ್ನ ಇಚಿಕಾವಾ ಸಿಟಿ ಮೃಗಾಲಯದಲ್ಲಿ ನಡೆದ ಒಂದು ಹೃದಯಸ್ಪರ್ಶಿ ಘಟನೆಯೇ ಸಾಕ್ಷಿ.
ಯಾದಗಿರಿ ಜಿಲ್ಲೆಯ ಮಲ್ಲಿಕಾರ್ಜುನ ಮುತ್ಯಾ ಮೇಲೆ ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಆರೋಪದಡಿ ಪೋಕ್ಸೋ ಕೇಸ್ ದಾಖಲು. ಕಲ್ಯಾಣ ಕರ್ನಾಟಕದ ಡೊಂಗಿ ಸ್ವಾಮೀಜಿಗಳ ಮುಖವಾಡ ಕಳಚುವ ವಿಶೇಷ ಲೇಖನ ಇಲ್ಲಿದೆ.
ಎನ್ಸಿಇಆರ್ಟಿ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಪ್ರಕಟಿಸಿದ ವಿವಾದ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಕ್ಷಮೆಯಾಚಿಸಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ನಡೆದ ಅಪರೂಪದ ಮತ್ತು ಮಾನವೀಯ ಅಂಗಾಂಗ ದಾನದ ಕುರಿತಾದ ವಿಶೇಷ ವರದಿ ಇಲ್ಲಿದೆ.
ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್ವು ಪಾಕಿಸ್ತಾನದ ವಿರುದ್ಧ 2 ವಿಕೆಟ್ಗಳ ಅಂತರದ ಜಯ ದಾಖಲಿಸಿದೆ.
ಒಂದಷ್ಟು ವಾರ ಅಂಬಾನಿ ಒಡೆತನದ ನೆಟ್ ವರ್ಕ್ 18 ಗ್ರೂಪ್ ನ ನ್ಯೂಸ್ 18 ಕನ್ನಡ tv9ನ್ನು ಹಿಂದಿಕ್ಕಿದ್ರೆ ಈ ವಾರ ಪಬ್ಲಿಕ್ ಟಿವಿ tv9ನ್ನು ಬೀಟ್ ಮಾಡಿ ಮುಂದಕ್ಕೆ ಹೋಗಿದೆ.