M.S.ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗೆ ಸಂಕಷ್ಟ..!?ಆಸ್ತಿ ತೆರಿಗೆ ನೈಜತೆ ಮರೆಮಾಚಿದ್ದು ಸತ್ಯನಾ…?

ಮರುಸರ್ವೆಗೆ ಮನಿಷ್ ಮೌದ್ಗಿಲ್ ಸೂಚನೆ-ಮೂರು ಪ್ರತ್ಯೇಕ ತಂಡ ರಚನೆ-ಫೆಬ್ರವರಿ 15 ರೊಳಗೆ ಫೈನಲ್ ವರದಿ ಸಲ್ಲಿಸುವಂತೆ ಆದೇಶ.. ಬೆಂಗಳೂರು: ಬೆಂಗಳೂರಿನ ಪ್ರತಿಷ್ಟಿತ ಎಂ.ಎಸ್ ರಾಮಯ್ಯ  ಸಮೂಹ ಶಿಕ್ಷಣ ಸಂಸ್ಥೆ ವಿರುದ್ಧ ಆಸ್ತಿ ತೆರಿಗೆ ನಿಗಧಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ವ್ಯಾಪಕ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಬಿಬಿಎಂಪಿ ಆಡಳಿತ  ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.ಆಸ್ತಿ ತೆರಿಗೆ ನಿಗಧಿ ಸಂಬಂಧ ಕಂದಾಯ ಸಿಬ್ಬಂದಿ ಜತೆ ಶಿಕ್ಷಣ ಸಂಸ್ಥೆಗಳ ಸುತ್ತಳತೆಯನ್ನು ಮಾಪನ ಮಾಡಲು ಎಂಜಿನಿಯರಿಂಗ್ ವಿಭಾಗದ ಜಂಟಿ ತಂಡವನ್ನು ರಚಿಸಿ ಆದೇಶ ಹೊರಡಿಸಲಾಗಿದೆ. … Read more

ಇದೆಂಥಾ ಅನ್ಯಾಯ… ರಾಮಚಂದ್ರನ್ ಸರ್…!? ಕಳಂಕಿತರ ವಿರುದ್ಧ ಶಿಸ್ತುಕ್ರಮ ಜಾರಿ ಆಗೋದಿಲ್ವೇ..?!

ಬೆಂಗಳೂರು: ನೂತನ ಎಂಡಿ ರಾಮಚಂದ್ರನ್ ಅವರಂತ ಸಭ್ಯ…ಸಂಭಾವಿತ ಅಧಿಕಾರಿಯನ್ನು ಬಿಎಂಟಿಸಿ ಯಲ್ಲಿರುವ ಕೆಲವು ಅದಕ್ಷ-ಅಪ್ರಾಮಾಣಿಕ-ನಿಷ್ಪ್ರಯೋಜಕ ಅಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡ್ತಿದಾರಾ..? ಅಧಿಕಾರಿಗಳ ವಿರುದ್ದ ಎಂತದ್ದೇ ಗಂಭೀರ ಆಪಾದನೆ ಬಂದ್ರೂ ಅವರನ್ನು ಶಿಕ್ಷೆಯಿಂದ ತಪ್ಪಿಸುವಂತ ಕೆಲಸ ಮಾಡುತ್ತಿರುವ ಕೆಲವರು ಅವರ ಸುತ್ತಮುತ್ತ ಇದ್ದಾರಾ.?…ಕನ್ನಡ ಫ್ಲ್ಯಾಶ್ ನ್ಯೂಸ್ ತುಂಬಾ ಜವಾಬ್ದಾರಿಯಿಂದಲೇ ಹೀಗೊಂದು ಮಾತನ್ನು ಅತ್ಯಂತ ವಿಷಾದದಿಂದ ಹೇಳಬೇಕಾಗಿ ಬಂದಿದೆ.ಇದಕ್ಕೆ ಕಾರಣ  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಮೊದಲಿಂದಲೂ  ಮುಂದುವರೆದಿರುವ ಗೊಂದಲಮಯ ವಾತಾವರಣ ನೂತನ ಎಂಡಿ ರಾಮಚಂದ್ರನ್ ಅವರ … Read more

DR.MYTHRI NEW ADMINISTRATOR FOR KSPCB..:ಗಬ್ಬೆದ್ದು ನಾರುತ್ತಿರುವ ಪರಿಸರ ಮಂಡಳಿಯ “ಆಡಳಿತ ಮಾಲಿನ್ಯ”ದ ನಿಯಂತ್ರಣ” ಮಾಡ್ತಾರಾ ಡಾ.ಮೈತ್ರಿ..?!

ಬೆಂಗಳೂರು: ಡಾ.ಮೈತ್ರಿ..ಈ ಹೆಸರು ಯಾರಿಗೆ ಗೊತ್ತಿರಲಿಕ್ಕಿಲ್ಲ ಹೇಳಿ. ಸಾಧ್ಯವೇ ಇಲ್ಲ. ಕೆಪಿಎಸ್ಸಿ ಯಲ್ಲಿ ನಡೆಯುತ್ತಿದ್ದ ಹಗರಣವನ್ನು ಹೊರತೆಗೆಯುವುದರಲ್ಲಿ ಮುಂಚೂಣಿಯಲ್ಲಿ ನಿಂತವರೇ ಈ ಡಾ.ಮೈತ್ರಿ. ಖಾಸಗಿ ನ್ಯೂಸ್ ಚಾನೆಲ್ ನ ಸ್ಟುಡಿಯೋದಲ್ಲಿ ಪ್ಯಾನಲ್ ಡಿಸ್ಕಷನ್ ನಲ್ಲಿ ಕೂತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಸ್ಟುಡಿಯೋದಿಂದ ಹೊರಹೋಗುವಂತೆ ಮಾಡಿದ ಗಟ್ಟಿಗಿತ್ತಿ ಈ ಡಾ.ಮೈತ್ರಿ. ಆಮೇಲೆ ಕೆಎಎಸ್ ಅಧಿಕಾರಿಯಾಗಿ ಸಾಕಷ್ಟು ಇಲಾಖೆಗಳಲ್ಲಿ ಕೆಲಸ ಮಾಡಿದ್ರೂ ಮೈತ್ರಿ ಪ್ರಚಾರಕ್ಕೆ ಬಂದಿದ್ದೇ ಕಡಿಮೆ..ಎಲ್ಲೂ ಅವರು ಬಹಿರಂಗವಾಗಿ ಕಾಣಿಸಿಕೊಂಡವರೇ ಅಲ್ಲ..ಅಂಥಾ ಮೈತ್ರಿ ಮತ್ತೆ … Read more

SAD DEMISE: WOMEN JOURNALIST BHUVANESHWARI NO MORE…. “ನುಡಿ ಶೃದ್ಧಾಂಜಲಿ”. ಸಹೃದಯ ಪತ್ರಕರ್ತೆಯ ಅನ್ಯಾಯದ ಸಾವು..ಥೈರಾಯ್ಡ್ ವಿರುದ್ದದ ಹೋರಾಟದಲ್ಲಿ ಸಾವಿಗೆ ಶರಣಾದ ಹಿರಿಯ ಪತ್ರಕರ್ತೆ ಭುವನೇಶ್ವರಿ…

ಇದು ನಿಜಕ್ಕೂ ಅನ್ಯಾಯದ  ಸಾವು ಕಣ್ರಿ..”ಈ- ಟಿವಿ” ಅಂಥ ದಿಗ್ಗಜ ಮಾದ್ಯಮ ಸಂಸ್ಥೆಯಲ್ಲಿ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದರೂ ಸ್ವಲ್ಪವೂ ಅಹಮಿಕೆ ಪ್ರದರ್ಶಿಸಿದೆ ತೀರಾ ಸರಳವಾಗಿ ಬದುಕಿದ ಜೀವ ಅದು..ಆದ್ರೆ ಇದ್ದಕ್ಕಿದ್ದಂತೆ ನೇಪಥ್ಯಕ್ಕೆ ಸರಿದು ಅನೇಕ ವರ್ಷಗಳೇ ಕಳೆದಿದ್ವು..ಅವರು ಇನ್ನಿಲ್ಲ ಎನ್ನುವ ಸುದ್ದಿ ಸಿಡಿಲಂತೆ ಅಪ್ಪಳಿಸಿದಾಗ ನಂಬಲಿಕ್ಕೆ ಸಾಧ್ಯವೇ ಆಗ್ಲಿಲ್ಲ. ಹೌದು..ಸುದ್ದಿಯೇ ಜೀವಾಳ ಎನ್ನುವ ಆಕರ್ಷಕ ಟೈಟಲ್ ನಲ್ಲಿ ಪ್ರಸಾರವಾಗ್ತಿದ್ದ ಈ ಟಿವಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳವರೆಗೆ ರಿಪೋರ್ಟರ್ ಆಗಿ ಕೆಲಸ ಮಾಡ್ತಿದ್ದ … Read more

ಅಂತೂ ಇಂತೂ ನಿಗಮ ಮಂಡಳಿಗಳ ಪಟ್ಟಿ ಪ್ರಕಟ: ಹ್ಯಾರೀಸ್ ಗೆ BDA, ಶ್ರೀನಿವಾಸ್ ಗೆ KSRTC, ಶಿವಣ್ಣಗೆ BMTC..ಸಂಗಮೇಶ್ ಗೆ ಲ್ಯಾಂಡ್ ಆರ್ಮಿ.

ಬೆಂಗಳೂರು: ಹಲವು ತಿಂಗಳ ಕಾತುರ ಹಾಗೂ ನಿರೀಕ್ಚೆಗೆ ಸರ್ಕಾರ ಕೊನೆಗೂ ತೆರೆ ಎಳೆದಿದೆ.32 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಪ್ರಕಟಿಸಿದೆ.ಪ್ರಮುಖ ಆಯಕಟ್ಟಿನ ನಿಗಮಗಳ ಪಟ್ಟಿಯನ್ನು ಮೊದಲು ಪ್ರಕಟಿಸಿದ್ದು ಮಳವಳ್ಳಿ ಎಮ್ಮೆಲ್ಲೆ ನರೇಂದ್ರ ಸ್ವಾಮಿ,ಶಾಂತಿನಗರ ಎಮ್ಮೆಲ್ಲೆ ಎನ್ ಎ ಹ್ಯಾರೀಸ್, ತುಮಕೂರಿನ ಗುಬ್ಬಿ ವಿಧಾನಸಭಾ  ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರಿಗೆ ಕೆಎಸ್ ಆರ್ ಟಿಸಿ, ಅರಸಿಕೆರೆ ಶಾಸಕ ಶಿವಲಿಂಗೆಗೌಡ ಅವರಿಗೆ ಗೃಹಮಂಡಳಿ, ಭದ್ರಾವತಿ ಎಮ್ಮೆಲ್ಲೆ ಸಂಗಮೇಶ್ ಅವರಿಗೆ ಕೆಆರ್ ಐಡಿಎಲ್ ನಿಗಮಗಳ ಅಧ್ಯಕ್ಷಸ್ಥಾನ ನೀಡಲಾಗಿದೆ. ಸರ್ಕಾರದ ಆದೇಶವನ್ನು … Read more

“ಕಳಂಕಿತ” ಅಧಿಕಾರಿ ನಾಗರಾಜಮೂರ್ತಿ ಬೆನ್ನಿಗೆ ನಿಂತಿರುವುದೇಕೆ BMTC ಆಡಳಿತ..?!

ಅಕ್ರಮ ಕಣ್ಣಿಗೆ ರಾಚುವಂತಿದ್ರೂ  ಡಿ ಸಿ.ನಾಗರಾಜಮೂರ್ತಿ ವಿರುದ್ದ ಕ್ರಮವೇಕಿಲ್ಲ…?! BMTCಯಲ್ಲಿ  ಇದೆಂಥಾ ಅನ್ಯಾಯ..!? ಕ್ಷುಲ್ಲಕ ತಪ್ಪೆಸಗಿದ್ರೆ ಸಿಬ್ಬಂದಿಗೆ ಸಸ್ಪೆಂಡ್-ಡಿಸ್ಮಿಸ್.. ಗಂಭೀರ ಆಪಾದನೆಯಿದ್ರೂ ಕ್ಷಮಾದಾನ..?! ಬೆಂಗಳೂರು: ಬಿಎಂಟಿಸಿ ಆಡಳಿತದ ಕಾರ್ಮಿಕ ವಿರೋಧಿ ಧೋರಣೆ ಮತ್ತೆ ಸಾಬೀತಾಗಿದೆ.ನಮ್ಮ ಬೆಂಬಲ-ಸಹಕಾರ ಯಾವತ್ತಿದ್ರೂ ಅಧಿಕಾರಿಗಳಿಗೇ ವಿನಃ ,ಕೆಳಹಂತದ ಸಿಬ್ಬಂದಿಗಲ್ಲ. ಅಧಿಕಾರಿಗಳು ಕಣ್ಣಿಗೆ ರಾಚುವಂತ ಗಂಭೀರ ಸ್ವರೂಪದ ತಪ್ಪು ಮಾಡಿದ್ರೂ ಅವರನ್ನು ರಕ್ಷಿಸುವುದೇ ನಮ್ಮ ಮೂಲಮಂತ್ರ.ಹಾಗೆಯೇ ಕೆಳಹಂತದ ಸಿಬ್ಬಂದಿ ಕ್ಷುಲ್ಲಕ ಎನಿಸುವಂತ ತಪ್ಪೆಸಗಿದ್ರೂ ನಮಗದು ಗಂಭೀರ.ಅವರನ್ನು ಅಮಾನತುಗೊಳಿಸದೆ ಬಿಡೋ ಪ್ರಶ್ನೆಯೇ ಇಲ್ಲ ಎನ್ನುವಂತ ಆಡಳಿತದ … Read more

BMRCL VIOLATES GOVERNMENT ORDER, ALSO INSULTS TO DR.B.R AMBEDKAR..!?”ಸಂವಿಧಾನಶಿಲ್ಪಿ”ಯನ್ನೇ ಮರೆತುಬಿಡ್ತಾ BMRCL..?!-ಗಣತಂತ್ರ ದಿನದಂದೇ ಅಂಬೇಡ್ಕರ್ ಗೆ ಅಗೌರವ.!?

ಬೆಂಗಳೂರು: ನಮಗೆ ಲಭ್ಯವಾಗಿರುವ ದೃಶ್ಯಾವಳಿಗಳು ನಮ್ಮ ಹೆಮ್ಮೆಯ ಮೆಟ್ರೋದ ಆಡಳಿತದಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನ-ಅಗೌರವವನ್ನು ಸಾರಿ ಹೇಳುತ್ತದೆ.ಇದು ಸತ್ಯವೇ ಆಗಿದ್ದಲ್ಲಿ ಬಿಎಂಆರ್ ಸಿಎಲ್ ಆಡಳಿತ ಕೇವಲ ಅಂಬೇಡ್ಕರ್ ವಿರೋಧಿ ಅಷ್ಟೇ ಅಲ್ಲ, ಸಂವಿಧಾನವಿರೋಧಿಯೂ ಹೌದೆಂದು ಬೇಸರ-ಅಪಮಾನ-ಆಕ್ರೋಶದಿಂದಲೇ ಹೇಳಬೇಕಾಗುತ್ತದೆ. ದೇಶಕ್ಕೆ ಸಂವಿಧಾನದಂಥ ಮಹಾನ್ ಗ್ರಂಥ ನೀಡಿದ ಡಾ.ಬಿ.ಆರ್ ಅಂಬೇಡ್ಕರ್ ಎನ್ನುವುದೇ ಬಿಎಂಆರ್ ಸಿಎಲ್ ಗೆ ಗೊತ್ತಿಲ್ಲ ಎನ್ನಿಸುತ್ತೆ.ಹಾಗಾಗಿನೇ ಸರ್ಕಾರ ಈ ಬಗ್ಗೆ  ಹೊರಡಿಸಿದ್ದ ಆದೇಶವನ್ನೂ ಗಾಳಿಗೆ ತೂರಿದೆ. ಗಣರಾಜ್ಯೊತ್ಸವ ಸಮಾರಂಭಗಳಂದು ರಾಜ್ಯದ ಸರ್ಕಾರಿ ಕಚೇರಿಗಳು.ಸರಕಾರಿ ಶಾಲಾ … Read more

EXCLUSIVE…BMTC ಲಾಕ್‌ಡೌನ್‌ “ಗೋಲ್ಮಾಲ್‌”ಮುಖ್ಯಲೆಕ್ಕಾಧಿಕಾರಿ SUSPEND…ಬಾಡಿಗೆ ವಿನಾಯ್ತಿ” ಹಗರಣದಲ್ಲಿ ಲೆಕ್ಕ ವಿಭಾಗದ ಇನ್ನಷ್ಟು ಅಧಿಕಾರಿ-ಸಿಬ್ಬಂದಿಗೂ ಸಂಕಷ್ಟ..!?

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ)ಯಲ್ಲಿ ನಡೆದಿತೆನ್ನಲಾದ ಮತ್ತೊಂದು ಭಾರೀ ಭ್ರಷ್ಟಾ ಚಾರ ಪ್ರಕರಣದಲ್ಲಿ ಆರ್ಥಿಕ ವಿಭಾಗದ ಮುಖ್ಯಾಧಿಕಾರಿಯವರ “ತಲೆದಂಡ”ವಾಗಿದೆ ಎನ್ನುವ ಸ್ಪೋಟಕ ಸುದ್ದಿ ಹೊರಬಿದ್ದಿದೆ. ಅಷ್ಟೇ ಅಲ್ಲ ಅದೇ ವಿಭಾಗದ ಇನ್ನಷ್ಟು ಅಧಿಕಾರಿ ಸಿಬ್ಬಂದಿ ವಿರುದ್ದವೂ ಕಠಿಣ ಕ್ರಮಕ್ಕೆ ಆದೇಶವಾಗಿದೆ ಯಂತೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎನ್.ವಿ ಪ್ರಸಾದ್‌ ಅವರ ಆದೇಶದ ಮೇರೆಗೆ ಈ ಮಹತ್ವದ ಆದೇಶ ಹೊರಬಿ ದ್ದಿದೆ ಎನ್ನುವ ಸ್ಪೋಟಕ ಮಾಹಿತಿ ಕನ್ನಡ ಫ್ಲ್ಯಾಶ್‌ ನ್ಯೂಸ್‌ ಗೆ  ಲಭಿಸಿದೆ. ಲಾಕ್‌ … Read more

3 ಸಾರಿಗೆ ನಿಗಮಗಳ ನೂತನ ಅಧ್ಯಕ್ಷರಿಗೆ ನೂರು ಸವಾಲು…-ದಾರಿ ತುಂಬೆಲ್ಲಾ ಮುಳ್ಳು…-ಅವ್ಯವಸ್ಥೆ ಸರಿಯಾದರೆ ಮಾತ್ರ ಉದ್ದಾರ…-ಶ್ರಮಿಕರ ಬದುಕೂ ಹಸನು…

ಬೆಂಗಳೂರು: ಮೊದಲಿಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಗೆ ನೂತನ  ಅಧ್ಯಕ್ಷರಾಗಿ ನೇಮಕಗೊಂಡಿ ರುವ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಶ್ರೀನಿವಾಸ್,ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಿವಣ್ಣ ಮತ್ತು ಬೆಳಗಾಂ ಜಿಲ್ಲೆ ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸ್ತೇವೆ..ನೀವು ಇರುವಷ್ಟು ದಿನಗಳಲ್ಲಿ ಎಲ್ಲವೂ ಚೆನ್ನಾಗಿ ನಡೆದು ಸಮಸ್ಯೆಗಳಿಂದ  ತುಂಬಿತುಳುಕುತ್ತಿರುವ ನಿಗಮಗಳಿಗೆ ಚೈತನ್ಯ-ಪುನಶ್ಚೇತನ ಸಿಗುವಂತಾಗಲಿ.. ನೂತನ ಅಧ್ಯಕ್ಷರು, ಬಂದ ಪುಟ್ಟ ಹೋದ ಪುಟ್ಟರಂತಾಗದಿರಲಿ.. ಶಕ್ತಿ ಯೋಜನೆ ಸಮರ್ಪಕ ನಿರ್ವಹಣೆ … Read more

MLA N.A. HARRIS NEW CHAIRMAN TO BDA..!? BDA ಅಧ್ಯಕ್ಷಗಾದಿಗೆ MLA ಎನ್.ಎ ಹ್ಯಾರೀಸ್ ಹೆಸರು ಫೈನಲ್..?!

CM ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಗೆ ಅತ್ಯಾಪ್ತರಾಗಿರುವ ಹ್ಯಾರೀಸ್. ಬೆಂಗಳೂರು: ಎಲ್ಲಾ ನಿರೀಕ್ಷೆಯಂತಾದ್ರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ( ಬಿಡಿಎ)ದ ಅಧ್ಯಕ್ಷಗಾಧಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಗೆ ಒಲಿಯಬಹುದೆನ್ನಲಾಗ್ತಿದೆ ನಿಗಮ ಮಂಡಳಿಗಳ ನೇಮಕ ವಿಚಾರದಲ್ಲಿ ಸರ್ಕಾರ ಕೊಡುತ್ತಾ ಬಂದಿದ್ದ ಡೆಡ್ ಲೈನ್ ಎಲ್ಲಾ ಮುಗಿದಿದ್ದು ಯಾವ್ ಕ್ಷಣದಲ್ಲಿ ಬೇಕಾದ್ರೂ  ನಿಗಮ ಮಂಡಳಿಗಳ ನೇಮಕಾತಿ ಪಟ್ಟಿ ಹೊರಬೀಳಬಹುದೆಂದು ಹೇಳಲಾಗುತ್ತಿದೆ.ಅನುಭವಿಗಳಿಗೆ ಆಯಕಟ್ಟಿನ ಹುದ್ದೆಗಳು ಸಿಗುವ ಸಾಧ್ಯತೆ ದಟ್ಟವಾಗಿರುವ ಜತೆಗೇನೆ ಪ್ರಮುಖ ನಿಗಮಮಂಡಳಿಗಳಲ್ಲಿ ಒಂದಾದ ಬಿಡಿಎ ಅಧ್ಯಕ್ಷರಾಗಿ … Read more