ಮೇ 7-13 ಹವಾಮಾನ ಮುನ್ಸೂಚನೆ – ಜೂನ್ ಮೊದಲ ವಾರ ಮಳೆ ಆರಂಭ..!

ಮೇ 7-13 ಹವಾಮಾನ ಮುನ್ಸೂಚನೆ – ಜೂನ್ ಮೊದಲ ವಾರ ಮಳೆ ಆರಂಭ..!

ರಾಜ್ಯದಲ್ಲಿ ಮುಂಗಾರು ಜೂನ್ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಹಿರಿಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಮೇ 7 ರಿಂದ ಮೇ 13 ರವರೆಗೆ ಕರ್ನಾಟಕದ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ. ಸಿ.ಎಸ್. ಪಾಟೀಲ್ ಅವರ ಪ್ರಕಾರ, ಮೇ 7 ರಿಂದ 13 ರವರೆಗೆ ರಾಜ್ಯದ ಶೇಕಡ 25ಕ್ಕಿಂತ ಕಡಿಮೆ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. … Read more

ನಾಳೆ ಪತ್ರಕರ್ತ ಪುಟ್ಟಪ್ಪ ಸಾರಥ್ಯದ “ಪೊಲಿಟಿಕಲ್-360” ಲಾಂಚ್

ಮೈಸೂರಿನ ಪತ್ರಕರ್ತ ಮಿತ್ರ ಪುಟ್ಟಪ್ಪ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾನೆ.ಮೊದಲು ಆತನಿಗೊಂದು ಆಲ್ ದಿ ಬೆಸ್ಟ್…ಅಂದ್ಹಾಗೆ ಪೊಲಿಟಿಕಲ್ 360 ಎನ್ನುವ ಡಿಜಿಟಲ್ ಫ್ಲಾಟ್ ಫಾರ್ಮ್ ನ್ನೇ ಚಾನೆಲ್ ಮಾಡ್ಲಿಕ್ಕೆ ಹೋಗಿ ತನ್ನದಲ್ಲದ ತಪ್ಪಿಗೆ ವಿರೋಧ-ವಿವಾದ ಎಲ್ಲವನ್ನು ಮೈಮೇಲೆ ಎಳೆದುಕೊಂಡು, ಬೈಗುಳ-ಹಿಡಿಶಾಪ ಪಡೆದುಕೊಂಡು ಕೆಲಕಾಲ ಅಜ್ನಾತವಾಸಕ್ಕೆ ತೆರಳಿದ್ದ ಪುಟ್ಟಪ್ಪ ಅದು ಕಲಿಸಿಕೊಟ್ಟ ಜೀವನಾನುಭವದಿಂದ ಸಾಕಷ್ಟು ಮಾಗಿ ಇದೀಗ ಮೈ ಕೊಡವಿ ಎದ್ದುನಿಂತಿದ್ದಾನೆ.ಈ ಬಾರಿ ಗೆಲ್ಲಲೇಬೇಕೆನ್ನುವ ಮಹತ್ವಾಕಾಂಕ್ಷೆ-ಛಲ-ಆತ್ಮವಿಶ್ವಾಸ-ಉಮೇದು-ಇರಾದೆ-ಕನಸು ಎಲ್ಲವನ್ನು ಇಟ್ಟುಕೊಂಡು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾನೆ.ಅದು ನಾಳೆಯೇ( 08-05-2026) ಉಡ್ಡಯನಗೊಳ್ಳಲಿದೆ..ಅಂದ್ಹಾಗೆ ಆತನ … Read more

ಪಿಎಂ ಕಿಸಾನ್: ಜಮೀನು ವರ್ಗಾವಣೆ ಆದ ರೈತರಿಗೆ ಹೊಸ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ! ಸಂಪೂರ್ಣ ಮಾಹಿತಿ

ಪಿಎಂ ಕಿಸಾನ್: ಜಮೀನು ವರ್ಗಾವಣೆ ಆದ ರೈತರಿಗೆ ಹೊಸ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ! ಸಂಪೂರ್ಣ ಮಾಹಿತಿ

ದೇಶದ ರೈತರ ಆರ್ಥಿಕ ಸ್ಥಿತಿ ಸಪೋರ್ಟ್ ಮಾಡೋಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರೋ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆ, ಈಗ ಲಕ್ಷಾಂತರ ರೈತರಿಗೆ ಹೆಲ್ಪ್ ಮಾಡ್ತಿದೆ ಅಲ್ವಾ? ಇತ್ತೀಚೆಗೆ ಜಮೀನು ವರ್ಗಾವಣೆ ಮಾಡ್ಕೊಂಡ ರೈತರಿಗೆ ಹೊಸದಾಗಿ ಅರ್ಜಿ ಸಲ್ಲಿಸೋಕೆ ಸರ್ಕಾರ ಮತ್ತೊಂದು ಚಾನ್ಸ್ ಕೊಟ್ಟಿದೆ. ಪಿಎಂ ಕಿಸಾನ್ ಅಡಿ ವರ್ಷಕ್ಕೆ 6000 ರೂಪಾಯಿ ಪಡೆಯೋಕೆ ಅರ್ಹ ರೈತರು ಹೇಗೆ ಅರ್ಜಿ ಸಲ್ಲಿಸಬೇಕು, ಏನೇನು ಡಾಕ್ಯುಮೆಂಟ್ಸ್ ಬೇಕು, ಯಾರೆಲ್ಲಾ ಅರ್ಹರು ಅನ್ನೋದರ ಕಂಪ್ಲೀಟ್ ಮಾಹಿತಿ … Read more

ಪೀಣ್ಯ ಫ್ಲೈಓವರ್ 3 ದಿನ ಬಂದ್: ಬೆಂಗಳೂರಿಗೆ ಹೋಗುವವರೇ ಈ ಪರ್ಯಾಯ ಮಾರ್ಗ ಗಮನಿಸಿ..!

ಪೀಣ್ಯ ಫ್ಲೈಓವರ್ 3 ದಿನ ಬಂದ್: ಬೆಂಗಳೂರಿಗೆ ಹೋಗುವವರೇ ಈ ಪರ್ಯಾಯ ಮಾರ್ಗ ಗಮನಿಸಿ..!

ಪೀಣ್ಯ ಫ್ಲೈ ಓವರ್ ಮೂರು ದಿನ ಬಂದ್ ಆಗಲಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಜಲಮಂಡಳಿ ನೀರಿನ ಬಿಲ್ ಬಾಕಿ ವಸೂಲಿಗೆ OTS ಸ್ಕೀಮ್ ಜಾರಿಗೊಳಿಸಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ.

WHY SENIOR J‌OURNALIST LAXMAN HOOGAR QUIT JOURNALISM/ “ಪತ್ರಿಕೋದ್ಯಮ”ದ ಗಟ್ಟಿ ದ್ವನಿ “ಲಕ್ಷ್ಮಣ್ ಹೂಗಾರ್” ಮೌನಿಯಾಗಿದ್ದೇಕೆ..? ಇಲ್ಲಿವೆ ಅವರೇ ನೀಡುವ ಕಾರಣ..!

ಲಕ್ಷ್ಮಣ್ ಹೂಗಾರ್.. …ಕನ್ನಡ ಪತ್ರಿಕೋದ್ಯಮ ಇವತ್ತಿಗೂ ಮಿಸ್ ಮಾಡಿಕೊಳ್ಳುತ್ತಿರುವ ಹೆಸರಿದು.. ಬಹುತೇಕ ಪತ್ರಕರ್ತರು ಅಗತ್ಯಕ್ಕೋ-ಅನಿವಾರ್ಯಕ್ಕೋ ಪರಿಸ್ಥಿತಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಇಂದಿನ ಪ್ರಕ್ಷುದ್ಧ ಪರಿಸ್ತಿತಿಯಲ್ಲಿ ಲಕ್ಷ್ಮಣ್ ಹೂಗಾರ್ ಎನ್ನುವಂತ ಪತ್ರಕರ್ತನ ಅನುಪಸ್ತಿತಿ ತೀವ್ರವಾಗಿ ಕಾಡದೆ ಇರೊಲ್ಲ…ಇತ್ತೀಚೆಗೆ ಸಾಮಾಜಿಕ ಜಾಲತಾಣ ಗಳಲ್ಲಿ  ಲಕ್ಷ್ಮಣ್ ಹೂಗಾರ್ ಅವರ ಕಣ್ಮರೆ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.ಅಷ್ಟೊಂದು ಆಕ್ಟೀವ್ ಆಗಿದ್ದ ಲಕ್ಷ್ಮಣ್  ಎಲ್ಲಿ ಹೋದರು..? ಎಲ್ಲಿದ್ದಾರೆ..? ಏನಾದರು..?ಏನ್ ಮಾಡುತ್ತಿದ್ದಾರೆ..?ಪತ್ರಿಕೋದ್ಯಮದ ಸಂಗ-ಸಹವಾಸ-ಸಾಂಗತ್ಯವನ್ನೇ ಬಿಟ್ರಾ..? ಪರ್ಯಾಯವನ್ನೇನಾದ್ರೂ ಹುಡುಕಿಕೊಂಡಿದ್ದಾರಾ..? ಪತ್ರಿಕೋದ್ಯಮಕ್ಕಿಂತ ಅವರು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರದಲ್ಲೇ ನೆಮ್ಮದಿಯಾಗಿದ್ದಾರಾ..? ಎನ್ನುವ … Read more

ಏಪ್ರಿಲ್,18ಕ್ಕೆ “ವಿಸ್ತಾರ” ರೀ ಲಾಂಚ್…ಶೀಘ್ರವೇ “ಫ್ರೀಡಂ” ಲೋಕಾರ್ಪಣೆ

ಭವಿಷ್ಯದ ಪರಿಣಾಮಗಳೇನೇ ಇರಲಿ,ಕನ್ನಡ ಮಾದ್ಯಮ ಲೋಕ ಎರಡು ಬೆಳವಣಿಗೆಗಳಿಗೆ ಸಾಕ್ಷಿ ಆಗುತ್ತಿದೆ.  ಒಂದು ಕೆಲ ವರ್ಷಗಳಿಂದೆ ಅಬ್ಬರದಲ್ಲಿ ಆರಂಭವಾದಷ್ಟೇ ವೇಗದಲ್ಲಿ ಬಾಗಿಲು ಮುಚ್ಚಿಕೊಂಡ ವಿಸ್ತಾರ ನ್ಯೂಸ್ ಚಾನೆಲ್ ಏಳು ಬೀಳುಗಳ ತರುವಾಯ ರೀ ಲಾಂಚ್ ಆಗುತ್ತಿರುವುದು ಮೊದಲ ಸಂಗತಿಯಾದರೆ ಡಿಜಿಟಲ್ ಫ್ಲಾಟ್ ಫಾರ್ಮ್ ನಲ್ಲಿ ಮೂಡಿಬರುತ್ತಿದ್ದ ಫ್ರೀಡಂ ನ್ಯೂಸ್ ಚಾನೆಲ್ ಆಗಿ ಲೋಕಾರ್ಪಣೆಗೊಳ್ಳಲು ಅಣಿಯಾಗುತ್ತಿದೆ. ಕನ್ನಡ ಫ್ಲ್ಯಾಶ್ ನ್ಯೂಸೇ ,ವಿಸ್ತಾರ ನ್ಯೂಸ್ ಚಾನೆಲ್ ಬಗ್ಗೆ ಈ ಹಿಂದೆನೇ ಸಾಕಷ್ಟು ಬರೆದಿತ್ತು.ವಿಸ್ತಾರದ ಭವಿಷ್ಯ ಡೋಲಾಯಮಾನವಾದ ಸನ್ನಿವೇಶದಲ್ಲೇ ಎಚ್ಚರಿಸುವ ಕೆಲಸ … Read more

“ಅರ್ಹ”ರನ್ನು ಕಡೆಗಣಿಸ್ತಾ ಚಂದನವನ ಕ್ರಿಟಿಕ್‌ ಅವಾರ್ಡ್ಸ್‌?!

ಚಂದನವನದಲ್ಲಿ ನೀಡಲಾಗುವ ವಿಮರ್ಷಕರ ಪ್ರಶಸ್ತಿಗೆ ವಿವಾದದ ಕಳಂಕ ತಟ್ಟಿದಂತಿದೆ. ಚಿತ್ರರಂಗದ ವಿದ್ಯಾಮಾನಗಳನ್ನು ದಶಕಗಳಿಂದಲೂ ಗಮನಿಸುತ್ತಾ,ಅದರ ಒಳಹೊರಗನ್ನು ನೇರ-ನಿಷ್ಟೂರ-ತೀಕ್ಷ್ಣವಾಗಿ  ವರದಿ ಮಾಡುತ್ತಿದ್ದ ಬಹುತೇಕ ಹಿರಿಯ ಸಿನಿ ಪತ್ರಕರ್ತರನ್ನೇ ಪಕ್ಕ ಕ್ಕಿಟ್ಟು ಆಯ್ದ ಕೆಲವರೇ ಪ್ರಶಸ್ತಿ ಆಯ್ಕೆ- ಪ್ರಧಾನ ಮಾಡಿ ಮುಗಿಸಿದ್ದಾರೆನ್ನುವ ಅಸಮಾಧಾನ ಸ್ಯಾಂಡಲ್ವುಡ್‌ ನಲ್ಲಿ  ಹೊಗೆಯಾಡತೊಡಗಿದೆ. ಚಂದನವನದ ಸಿನಿ ಪತ್ರಕರ್ತರ ಒಳಗೆ ಇಷ್ಟು ದಿನ ಕುದಿಯುತ್ತಿದ್ದ ಬಂಡಾಯ-ಮುನಿಸು-ವ್ಯತ್ಯಾಸಗಳು ಅದ್ಹೇಕೋ ಸ್ಪೋಟಗೊಳ್ಳುವ ಲಕ್ಷಣ ಗೋಚರಿಸುವಂತಿದೆ. ಹೌದು..ಚಂದನವನದಲ್ಲಿ ಸಿನಿ ಪತ್ರಕರ್ತರೇ ಒಗ್ಗೂಡಿ,ಪ್ರತಿಭೆ-ಸಾಮ ರ್ಥ್ಯ ವುಳ್ಳ ಕಲಾವಿದರು-ತಂತ್ರಜ್ಞರಿಗೆ  ತೂಗಿ ಅಳೆದು ನೀಡುತ್ತಾ ಬಂದಿ … Read more

ಎಂತೆಂಥವರ ನಡುವೆ ಇಂಥವರು ನೆನಪಾಗೊಲ್ವಾ..!?

ಇವತ್ತು ಬೀದರ್‌ ನಲ್ಲಿ ನಡೆದ ಪತ್ರಿಕಾ ಸಮ್ಮೇಳನದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪ್ರಶಸ್ತಿಗೆ  ನಿಜವಾಗ್ಲೂ ಯೋಗ್ಯವಾದ-ಸಮರ್ಥವಾದವರಿಗೆ ನಮ್ಮದೊಂದು ಪ್ರಾಮಾಣಿಕವಾದ ಮನಸಿನ ಅಭಿನಂದನೆ..ಪ್ರಶಸ್ತಿಗೆ ಅರ್ಹರೇ ಅಲ್ಲದ ಒಂದಷ್ಟು ಜನರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ ಎನ್ನುವ ಒಂದಷ್ಟು ಪತ್ರಕರ್ತರ ಆರೋಪಗಳ ಸನ್ನಿವೇಶದಲ್ಲೇ  ಯಾಕೋ ಆ ಇಬ್ಬರು ಪತ್ರಕರ್ತರು ತುಂಬಾ ನೆನಪಾದರು.ನಮ್ಮ ನಡುವೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸಾಕ್ಷಿಪ್ರಜ್ಞೆಯಂತೆ ಇರುವ ಎಷ್ಟೋ ಪತ್ರಕರ್ತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಯಾ ಎನ್ನುವ ನೋವು ಕೂಡ ಕಾಡಿತು.( ಸಧ್ಯದಲ್ಲಿ ಆ ಇಬ್ಬರು ಸಕ್ರೀಯ ಪತ್ರಿಕೋದ್ಯಮದಲ್ಲಿ ಇಲ್ಲವಾದರೂ … Read more

ಶಾಶ್ವತವಾಗಿ ಹಾಡು ನಿಲ್ಲಿಸಿದ ಆಶಾ ಬೋಸ್ಲೆ

ಪ್ರಣಯ ಗೀತೆಗಳು, ಪಾರ್ಟಿ ಸಾಂಗ್ಸ್ ಮತ್ತು ಐಟಂ ಸಾಂಗ್ಸ್, ಭಾವಪೂರ್ಣ ಗಜಲ್‌ಗಳು , ಭಕ್ತಿಗೀತೆಗಳು ,ಪಾಪ್ ಸಂಗೀತ..ಹೀಗೆ ಎಲ್ಲಾ ಗಾಯನ ಪ್ರಾಕಾರಗಳಲ್ಲಿ ತಮ್ಮ ಅತ್ಯದ್ಭುತ ಕಂಠಸಿರಿಯಿಂದ ಪ್ರಸಿದ್ದಿ ಪಡೆದಿದ್ದ ಭಾರತೀಯ ಚಿತ್ರರಂಗದ ಖ್ಯಾತ ಹಿನ್ನಲೆ ಗಾಯಕಿ ಆಶಾ ಬೋಸ್ಲೆ ಶಾಶ್ವತವಾಗಿ ಹಾಡು ನಿಲ್ಲಿಸಿದ್ದಾರೆ. ಆಶಾ ಬೋಸ್ಲೆ ಅವರಿಗೆ ೯೨ ವರ್ಷ ವಯಸ್ಸಾಗಿತ್ತು.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ( ಶನಿವಾರ -೧೧-೦೪-೨೦೨೬) ರಂದು ದಾಖಲಿಸಲಾಗಿತ್ತು.ಅವರ ಆರೋಗ್ಯದಲ್ಲಿ ಇಂದು ಏರುಪೇರು ಕಂಡು ಬಂತು.ವೈದ್ಯರ … Read more

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

karnataka government financial crisis

ರಾಜ್ಯದ 32 ಇಲಾಖೆಗಳ 420 ಕಟ್ಟಡಗಳು ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಗ್ಯಾರಂಟಿ ಹೊರೆಯಿಂದ ಅಭಿವೃದ್ಧಿ ಕಾಮಗಾರಿಗಳು ಶೂನ್ಯವಾಗುತ್ತಿವೆಯೇ? ಇಲ್ಲಿದೆ ಸಂಪೂರ್ಣ ವಿವರ.