VETERAN ACTRESS LEELAVATHI HOSPITALISED..!ಹಿರಿಯ ನಟಿ ಲೀಲಾವತಿ ಸ್ಥಿತಿ ಗಂಭೀರ.!
ಕನ್ನಡದ ಹಿರಿಯ ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ ಹೊರತಾಗ್ಯು ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ವೈದ್ಯರು ಸಹ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ತತ್ ಕ್ಷಣಕ್ಕೆ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ರು.ಅವರ ಸಲಹೆ ಮೇರೆಗೆ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಯಿತು. ಮಗ ಹಾಗೂ ನಟ ವಿನೋದ್ ರಾಜ್ ಅವರು … Read more