advertise here

Search

ಗಾಯಕ ಜೋಗಿಲ ಸಿದ್ದರಾಜುಗೆ ಜಾತಿನಿಂದನೆ ಮಾಡಿದ್ರಾ ಗಾಯತ್ರಿ..!


ಬೆಂಗಳೂರು: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿರ್ದೇಶಕರಾದ ಗಾಯತ್ರಿ ಅವರ ಮೇಲೆ ಜಾತಿನಿಂದನೆ ಆರೋಪ ಕೇಳಿಬಂದಿದೆ. ಜನಪದ ಗಾಯಕ ಜೋಗಿಲ ಸಿದ್ದರಾಜು ಅವರು ಸಲ್ಲಿಸಿದ ದೂರಿನ ಮೇಲೆ ಬೆಂಗಳೂರಿನ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜನಪದ ಗಾಯಕರಾಗಿರುವ  ಜೋಗಿಲ ಸಿದ್ಧರಾಜು  ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ವಿವಿಧ ಕಾರ್ಯಕ್ರಮವನ್ನ ನಡೆಸಿಕೊಡುತ್ತಿದ್ದರು. ಕಳೆದ ಮೂರು ವರ್ಷದಿಂದ ಅವರು ನಡೆಸಿಕೊಟ್ಟ ಕಾರ್ಯಕ್ರಮಕ್ಕೆ ಹಣ ಸಂದಾಯವಾಗಬೇಕಿತ್ತು

ಈ ಹಿನ್ನಲೆಯಲ್ಲಿ ಇದೇ ಜುಲೈ 11 ರಂದು ಸಂಭಾವನೆಯ ಹಣ ಕೇಳಲು  ತೆರಳಿದ್ದರಂತೆ. ಈ ವೇಳೆ ಇಲಾಖೆ ನಿರ್ದೇಶಕಿ ಆಗಿರುವ  ಗಾಯತ್ರಿಯವರು ಸಿದ್ಧರಾಜುಗೆ ಅವಾಚ್ಯ ಶಬ್ಧದಿಂದ ನಿಂದಿಸಿ ಜಾತಿ ನಿಂದನೆ ಮಾಡಿದ್ದರೆನ್ನಲಾಗಿದೆ.

ALSO READ :  ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಈ ಸಂಬಂಧ ಜೋಗಿಲ ಸಿದ್ಧರಾಜು ಜಾತಿನಿಂದನೆ ಪ್ರಕರಣ ದಾಖಲಸಿದ್ದಾರೆ SJ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಹಿನ್ನಲೆಯಲ್ಲಿ  ನಿರ್ದೇಶಕಿ ಗಾಯತ್ರಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.


Political News

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

Scroll to Top