ಈಡನ್ ಗಾರ್ಡನ್ಸ್ನಲ್ಲಿ ಸ್ಯಾಮ್ಸನ್ ಅಬ್ಬರ: ಸೆಮಿಫೈನಲ್ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ!
ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ನ ನಿರ್ಣಾಯಕ ಸೂಪರ್ 8 ಪಂದ್ಯದಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಜಯ ಸಾಧಿಸಿದೆ.
ಈಡನ್ ಗಾರ್ಡನ್ಸ್ನಲ್ಲಿ ಸ್ಯಾಮ್ಸನ್ ಅಬ್ಬರ: ಸೆಮಿಫೈನಲ್ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ! Read Post »





