ಜ್ಞಾನಭಾರತಿ ಕ್ಯಾಂಪಸ್ನಲ್ಲಿ ರೌಡಿಸಂ ತಾಂಡವ: ನೀರು ಕುಡಿಯುವ ವಿಚಾರಕ್ಕೆ ವಿದ್ಯಾರ್ಥಿ ಮೇಲೆ ‘ಗ್ಯಾಂಗ್’ ಅಟ್ಯಾಕ್!
ವಿದ್ಯಾ ದೇಗುಲವಾಗಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣ ಈಗ ರೌಡಿಗಳ ಅಡ್ಡೆಯಾಗುತ್ತಿದೆಯೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.