“ಇದು ಶಕ್ತಿ ಪ್ರದರ್ಶನ ಅಲ್ಲ, ಕೇವಲ ಭೋಜನ ಕೂಟ”: ಶಾಸಕರ ಸಭೆಯ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗ ಶಾಸಕರು ಇತ್ತೀಚೆಗೆ ನಡೆಸಿದ ಖಾಸಗಿ ಭೋಜನ ಕೂಟವು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ದಾರಿ ಮಾಡಿಕೊಟ್ಟಿತ್ತು.
“ಇದು ಶಕ್ತಿ ಪ್ರದರ್ಶನ ಅಲ್ಲ, ಕೇವಲ ಭೋಜನ ಕೂಟ”: ಶಾಸಕರ ಸಭೆಯ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ Read Post »





