ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ‘ಆಕ್ಸಾ’ ವಿದ್ಯಾರ್ಥಿ ಸಂಘಟನೆ ಹೋರಾಟ ನಡೆಸುತ್ತಿದೆ.
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ Read Post »





