ಶ್ರೀಲಂಕಾ ಕರಾವಳಿಯಲ್ಲಿ ಅಮೆರಿಕದ ದಾಳಿ: ಇರಾನ್ ಯುದ್ಧನೌಕೆ ಭಸ್ಮ

us iran conflict

ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ.

ಯುಎಇಯಲ್ಲಿ ಅಮೆಜಾನ್ ಡೇಟಾ ಸೆಂಟರ್ ಮೇಲೆ ಇರಾನ್ ಡ್ರೋನ್ ದಾಳಿ

iran drone attack

ಇರಾನ್‌ನ ಪ್ರತೀಕಾರದ ಕ್ರಮವು ಅಮೆರಿಕದ ಜಾಗತಿಕ ಕಂಪನಿಗಳನ್ನು ಗುರಿಯಾಗಿಸಿದ್ದು, ಈ ಬೆಳವಣಿಗೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ.