ನೇಪಾಳ: ‘ಜೆನ್ ಜಿ’ ಪ್ರತಿಭಟನೆ ಹತ್ತಿಕ್ಕಿದ್ದ ಮಾಜಿ ಪ್ರಧಾನಿ ಓಲಿ ಸೆರೆ
ನೇಪಾಳದ ರಾಜಕೀಯ ಇತಿಹಾಸದಲ್ಲಿ ಶನಿವಾರ (ಮಾರ್ಚ್ 28, 2026) ಒಂದು ಐತಿಹಾಸಿಕ ದಿನವಾಗಿ ದಾಖಲಾಗಿದೆ. ರ್ಯಾಪರ್ ಮತ್ತು ಇಂಜಿನಿಯರ್ ಆಗಿದ್ದ 35 ವರ್ಷದ ಯುವ ನಾಯಕ ಬಾಲೇಂದ್ರ ಶಾ (ಬಾಲೆನ್ ಶಾ) ನೇಪಾಳದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇವಲ 24 ಗಂಟೆಗಳ ಒಳಗೆ, ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ (k.p. sharma oli) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಓಲಿ ಸರ್ಕಾರವು ಸುಮಾರು 26 ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳನ್ನು … Read more