ಯಶ್ ‘ಟಾಕ್ಸಿಕ್’ ರಿಲೀಸ್ ಡೇಟ್ ಮುಂದಕ್ಕೆ: ಹೊಸ ದಿನಾಂಕ ಘೋಷಿಸಿದ ಚಿತ್ರತಂಡ!
ಕನ್ನಡ ಚಿತ್ರರಂಗದ ಸ್ಟಾರ್ ನಟ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಯಶ್ ‘ಟಾಕ್ಸಿಕ್’ ರಿಲೀಸ್ ಡೇಟ್ ಮುಂದಕ್ಕೆ: ಹೊಸ ದಿನಾಂಕ ಘೋಷಿಸಿದ ಚಿತ್ರತಂಡ! Read Post »





