ಯಶ್ ‘ಟಾಕ್ಸಿಕ್’ ರಿಲೀಸ್ ಡೇಟ್ ಮುಂದಕ್ಕೆ: ಹೊಸ ದಿನಾಂಕ ಘೋಷಿಸಿದ ಚಿತ್ರತಂಡ!
ಕನ್ನಡ ಚಿತ್ರರಂಗದ ಸ್ಟಾರ್ ನಟ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಕನ್ನಡ ಚಿತ್ರರಂಗದ ಸ್ಟಾರ್ ನಟ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಸ್ಯಾಂಡಲ್‌ವುಡ್‌ನ ಹೆಮ್ಮೆಯ ನಟ, ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic: A Fairy Tale for Grown-Ups), ಬಿಡುಗಡೆಗೂ ಮುನ್ನವೇ ಬಾಕ್ಸಾಫೀಸ್‌ನಲ್ಲಿ ಸಂಚಲನ ಸೃಷ್ಟಿಸಿದೆ.