ವಿಶ್ವಕಪ್ ವಿಜೇತ ಟೀಮ್ ಇಂಡಿಯಾಗೆ ಬರೋಬ್ಬರಿ ₹131 ಕೋಟಿ ರೂ. ಬಹುಮಾನ!
ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬರೋಬ್ಬರಿ ₹131 ಕೋಟಿ ರೂಪಾಯಿಗಳ ಬೃಹತ್ ನಗದು ಬಹುಮಾನವನ್ನು ಘೋಷಿಸಿದೆ.
ವಿಶ್ವಕಪ್ ವಿಜೇತ ಟೀಮ್ ಇಂಡಿಯಾಗೆ ಬರೋಬ್ಬರಿ ₹131 ಕೋಟಿ ರೂ. ಬಹುಮಾನ! Read Post »





