ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

trump urges arab nations

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಯುದ್ಧದ ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳಲು ಹೊಸದೊಂದು ರಾಜತಾಂತ್ರಿಕ ದಾಳ ಉರುಳಿಸಿದ್ದಾರೆ.

ಟ್ರಂಪ್ ಡೆಡ್‌ಲೈನ್ ಅಂತ್ಯ: ಇರಾನ್ ಮೇಲೆ ದಾಳಿ ನಡೆಸುವ ಬದಲು 5 ದಿನ ಕದನ ವಿರಾಮ ಘೋಷಿಸಿದ ಅಮೆರಿಕ!

trump declares

ಟ್ರಂಪ್ ನೀಡಿದ್ದ 48 ಗಂಟೆಗಳ ಎಚ್ಚರಿಕೆಯ ನಂತರ, ಅನಿರೀಕ್ಷಿತವಾಗಿ ‘5 ದಿನಗಳ ಕದನ ವಿರಾಮ’ ಘೋಷಿಸುವ ಮೂಲಕ ರಣತಂತ್ರದ ಹೊಸ ದಾಳ ಉರುಳಿಸಿದ್ದಾರೆ.

ಅಮೆರಿಕಾ–ಇರಾನ್ ಯುದ್ಧದ ಭೀತಿ: ಶಾಂತಿ ಒಪ್ಪಂದಕ್ಕೆ ಟ್ರಂಪ್ ನಕಾರ, ಇರಾನ್ ತೈಲ ಕೇಂದ್ರಗಳೇ ಟಾರ್ಗೆಟ್!

us iran conflict

ಇರಾನ್ ಮೇಲೆ ನೇರ ಮಿಲಿಟರಿ ಕಾರ್ಯಾಚರಣೆಯ ಮುನ್ಸೂಚನೆ ನೀಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಸ್ತುತ ಯಾವುದೇ ‘ಶಾಂತಿ ಒಪ್ಪಂದ’ದ (Peace Treaty) ಸಾಧ್ಯತೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

“ಸಂಘರ್ಷದ ಅಂತ್ಯ ನಮ್ಮ ಕೈಯಲ್ಲಿದೆ”: ಟ್ರಂಪ್ ಮಾತಿಗೆ ಇರಾನ್‌ ಪ್ರತಿಕ್ರಿಯೆ

iran rejects trump peace

ಇರಾನ್‌ನೊಂದಿಗಿನ ಯುದ್ಧವು ಶೀಘ್ರದಲ್ಲೇ ಅಂತ್ಯಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ವಿಶ್ವಾಸ ವ್ಯಕ್ತಪಡಿಸಿದ್ದರು.

ಶ್ರೀಲಂಕಾ ಕರಾವಳಿಯಲ್ಲಿ ಅಮೆರಿಕದ ದಾಳಿ: ಇರಾನ್ ಯುದ್ಧನೌಕೆ ಭಸ್ಮ

us iran conflict

ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ.

ಇರಾನ್‌ನಲ್ಲಿ ಅಮೆರಿಕ-ಇಸ್ರೇಲ್ ಜಂಟಿ ದಾಳಿ: 48 ನಾಯಕರ ಹತ್ಯೆ, ಖಮೇನಿ ಸಾವು ದೃಢ

us israel attack

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾ ಕಾರ್ಯಾಚರಣೆಯಲ್ಲಿ ಇರಾನ್‌ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ 48ಕ್ಕೂ ಹೆಚ್ಚು ಉನ್ನತ ನಾಯಕರು ಸಾವನ್ನಪ್ಪಿದ್ದಾರೆ.

“ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ” ಟ್ರಂಪ್ ಹೇಳಿಕೆ

trump claims stopping india

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ತಮ್ಮ ಎಂದಿನ ಶೈಲಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ.