ಪಶ್ಚಿಮ ಏಷ್ಯಾ ಯುದ್ಧದ ಭೀತಿ: ಸಂಸತ್‌ನಲ್ಲಿ ಪ್ರಧಾನಿ ಮೋದಿ ‘ಅಭಯ ಹಸ್ತ’; ಭಾರತದ ರಣತಂತ್ರವೇನು?
ಪ್ರಧಾನಿ ನರೇಂದ್ರ ಮೋದಿ ಅವರು, “ಪರಿಸ್ಥಿತಿ ಅತ್ಯಂತ ಆತಂಕಕಾರಿಯಾಗಿದೆ, ಆದರೆ ಭಾರತವು ಯಾವುದೇ ಸವಾಲನ್ನು ಎದುರಿಸಲು ಸನ್ನದ್ಧವಾಗಿದೆ” ಎಂದು ದೇಶದ ಜನತೆಗೆ ಭರವಸೆ ನೀಡಿದ್ದಾರೆ.
ಪಶ್ಚಿಮ ಏಷ್ಯಾ ಯುದ್ಧದ ಭೀತಿ: ಸಂಸತ್‌ನಲ್ಲಿ ಪ್ರಧಾನಿ ಮೋದಿ ‘ಅಭಯ ಹಸ್ತ’; ಭಾರತದ ರಣತಂತ್ರವೇನು? Read Post »





