ವೀರೇಂದ್ರ ಹೆಗ್ಗಡೆ ನೇತೃತ್ವದ ಎಸ್ಡಿಎಂ ಸೊಸೈಟಿಗೆ ಭೂಕಬಳಿಕೆ ಸಂಕಷ್ಟ: ಕೋರ್ಟ್ನಿಂದ ಸಮನ್ಸ್ ಜಾರಿ!
ವೀರೇಂದ್ರ ಹೆಗ್ಗಡೆಯವರ ನೇತೃತ್ವದ ಎಸ್ಡಿಎಂ ಎಜುಕೇಷನಲ್ ಸೊಸೈಟಿಯ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿರುವುದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ.