ಬಿಹಾರ ರಾಜಕೀಯದಲ್ಲಿ ಹೊಸ ತಿರುವು : ರಾಜ್ಯಸಭೆಯತ್ತ ನಿತೀಶ್ ಕುಮಾರ್

nitish kumar rajya sabha

ಬಿಹಾರ್‌ ಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಆಡಳಿತ ನಡೆಸಿದ ಜೆಡಿಯು ನಾಯಕ ನಿತೀಶ್ ಕುಮಾರ್, ಇಂದು ರಾಜ್ಯಸಭಾ ಚುನಾವಣೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.