ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬೆಂಗಳೂರು:ಎಲ್ಲವೂ  ಅಂದಾಜಿಸುತ್ತಿರುವ  ರೀತಿಯೇ ಆದಲ್ಲಿ….ಹಾಕಲಾಗುತ್ತಿರುವ ಲೆಕ್ಕಾಚಾರಗಳ ಪ್ರಕಾರವೆ ನಡೆದರೆ…ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೊಂದು ದೊಡ್ಡ ಸ್ಪೋಟಕ ಸುದ್ದಿಯಾಗೋದರಲ್ಲಿ ಅನುಮಾನವೇ ಇಲ್ಲ..ಏಕಂದ್ರೆ ಸುದ್ದಿಯ ಸ್ವರೂಪವೇ ಅಷ್ಟೊಂದು ಅಚ್ಚರಿ-ಗಾಬರಿ-ಸಂಶಯದ ಅಂಶಗಳನ್ನು ಒಳಗೊಂಡಿದೆ.ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು..ಆಗಿದೆ ಕೂಡ ಎನ್ನುವಂತ ಸನ್ನಿವೇಶದಲ್ಲಿ ಅಂದಾಜಿಸುತ್ತಿರುವ ರೀತಿಯಲ್ಲಿಯೇ ಎಲ್ಲಾ ನಡೆದರೂ ಅಚ್ಚರಿ ಪಡಬೇಕಿಲ್ಲವೇನೋ..?   ರಾಜಕೀಯವೇ ಹೀಗೆ…ಹಾಗೆ…ಯಾವ್ ಸನ್ನಿವೇಶದಲ್ಲಿ ಏನ್ ಆಗ್ತದೆನ್ನುವುದನ್ನು ಊಹಿಸಲಿಕ್ಕೆ ಆಗೊಲ್ಲ..ಹೀಗೆಯೇ ಆಗುತ್ತೆ ಎಂದು ಖಚಿತವಾಗಿ ಹೇಳಲಿಕ್ಕೂ ಬರೊಲ್ಲ..ಇಲ್ಲಿ ಎಲ್ಲವೂ ಆಕ್ಷಿಡೆಂಡಲ್.. ಅನಿರೀಕ್ಷಿತ..ಆದರೆ ಆಗೋದೆಲ್ಲದರ ಹಿಂದೆ ಪೂರ್ವಭಾವಿ ಸಿದ್ಧತೆ ಇದ್ದೇ ಇರುತ್ತದೆ.ಅದು … Read more

“ಮನೆ” ನಿರ್ಮಾಣಕ್ಕೆ ಅಲೆಯುವಂಗಿಲ್ಲ..ಲಂಚಕೊಡುವಂಗಿಲ್ಲ..ಅಪ್ಲೈ ಮಾಡಿದ 3-4ದಿನಗಳಲ್ಲೇ “ಮನೆಬಾಗಿಲಿಗೆ ಪ್ಲ್ಯಾನ್ (ನಕ್ಷೆ)” ಭಾಗ್ಯ..

50*80 ವಿಸ್ತೀರ್ಣದವರೆಗಿನ  ಸ್ವತ್ತುದಾರರಿಗೆ ಮನೆ ನಿರ್ಮಿಸಲು ಸರ್ಕಾರದ ಬೊಂಬಾಟ್ “ಪ್ಲ್ಯಾನ್”. ಬೆಂಗಳೂರು: ಎಲ್ಲಾ ರೀತಿಯ ಸಮರ್ಪಕ ದಾಖಲೆ ಇದ್ಯಾಗ್ಯೂ ಮನೆ ಕಟ್ಟಿಸೊಕ್ಕೆ  ಪ್ಲ್ಯಾನ್ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆದಲೆದು ಸುಸ್ತಾಗಿದಿರಾ..? ಪ್ಲ್ಯಾನ್  ನೀಡಲು ಬಿಬಿಎಂಪಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರಾ..? ಇಲ್ಲದ ಸಬೂಬು  ನೀಡಿ ಚಪ್ಪಲಿ ಸವೆಸುವಂತೆ ಮಾಡ್ತಿದಾರ…? ಹಣಕ್ಕಾಗಿ ಡಿಮ್ಯಾಂಡ್ ಮಾಡುತ್ತಿದ್ದಾರಾ..?..ಇನ್ಮುಂದೆ ಹಾಗೆಲ್ಲಾ ಆಗೊಕ್ಕೆ ಸಾಧ್ಯನೇ ಇಲ್ಲ ಬಿಡಿ…ಏಕೆಂದರೆ ಕುಳಿತಲ್ಲೇ  ನಿಮ್ಮ ಕೈ ಬೆರಳುಗಳಲ್ಲಿ ಪ್ಲ್ಯಾನ್ ಪಡೆಯುವ ದಿನಗಳು ಹತ್ತಿರವಿಲ್ಲ..ಇಂತಹದೊಂದು ಅತ್ಯದ್ಭುತ ಪರಿಕಲ್ಪನೆ ಜಾರಿಗೊಳಿಸ್ಲಿಕ್ಕೆ ಬಿಬಿಎಂಪಿ ಮುಂದಾಗಿದೆ.ಅಂದ್ಹಾಗೆ … Read more