Posted inBREAKING NEWS DISTRICT NEWS
ಅನ್ನ ಕೊಡೊ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂ ಸಿದ್ದರಾಮಯ್ಯಗೆ ಅಕ್ಕಾತಾಯಿ ಆಶೀರ್ವಾದ
ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದ್ದಾರೆ. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ…