Posted inCITY ಪ್ಯಾರಿಸ್ ಒಲಂಪಿಕ್ಸ್-2024
ಪ್ಯಾರಿಸ್ ಒಲಿಂಪಿಕ್ಸ್: ಪದಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಅಮೆರಿಕ!
ಕೊನೆಯ ದಿನದವರೆಗೂ ನಡೆದ ಪೈಪೋಟಿಯಲ್ಲಿ ಚೀನಾವನ್ನು ಹಿಂದಿಕ್ಕಿದ ಅಮೆರಿಕ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದೆ. ಪ್ಯಾರಿಸ್ ಒಲಿಂಪಿಕ್ಸ್ ಗೆ ಭಾನುವಾರ ತೆರೆಬಿದ್ದಿದ್ದು, ಅಮೆರಿಕ 40 ಚಿನ್ನ, 44 ಬೆಳ್ಳಿ ಮತ್ತು 42 ಕಂಚು ಸೇರಿದಂತೆ 126…